ಜೂನ್ 8ಕ್ಕೆ ಸಿಗಲಿದೆ ‘ಟಾಕ್ಸಿಕ್’ ಅಪ್ಡೇಟ್? ಆ ದಿನಕ್ಕಿರುವ ವಿಶೇಷತೆ ಏನು? – Kannada News
ರಾಕಿಂಗ್ ಸ್ಟಾರ್ ಯಶ್ (Yash) ಅಭಿನಯದ, ಜಾಗತಿಕ ಮಟ್ಟದಲ್ಲಿ ಭಾರಿ ನಿರೀಕ್ಷೆ ಮೂಡಿಸಿರುವ ‘ಟಾಕ್ಸಿಕ್’ ಸಿನಿಮಾದ ಅಪ್‌ಡೇಟ್‌ಗಾಗಿ ಇಡೀ ಭಾರತೀಯ ಚಿತ್ರರಂಗ ಕಾದು ಕುಳಿತಿದೆ. ‘ಕೆಜಿಎಫ್’ ಸರಣಿಯ ಅದ್ದೂರಿ ಸಕ್ಸಸ್ ನಂತರ ಯಶ್ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ. ಹೀಗಾಗಿ, ಕನ್ನಡ ಚಿತ್ರರಂಗವನ್ನು ವಿಶ್ವಮಟ್ಟಕ್ಕೆ ಕೊಂಡೊಯ್ಯುವ ದೊಡ್ಡ ಯೋಜನೆಯೊಂದಿಗೆ ‘ಟಾಕ್ಸಿಕ್’ ಚಿತ್ರವನ್ನು ಸಿದ್ಧಪಡಿಸಲಾಗುತ್ತಿದೆ. ಈಗ ಎಲ್ಲರ ಗಮನ ಜೂನ್ 8ರ ಮೇಲಿದೆ. ಸದ್ಯ ‘ಟಾಕ್ಸಿಕ್’ ಚಿತ್ರದ ಕೆಲಸಗಳು ಬಿರುಸಿನಿಂದ ಸಾಗುತ್ತಿದೆ. ಮತ್ತೊಂದೆಡೆ ಸಿನಿಮಾದ ರಿಲೀಸ್ ದಿನಾಂಕ ಪದೇ ಪದೇ…