8 ವರ್ಷಗಳ ಬಳಿಕ ಟೀಮ್ ಇಂಡಿಯಾಗೆ ಎದುರಾಳಿ! – Kannada News
ಇಂಡಿಯನ್ ಪ್ರೀಮಿಯರ್ ಲೀಗ್ ಮುಗಿಸಿರುವ ಟೀಮ್ ಇಂಡಿಯಾ ಆಟಗಾರರು ಇದೀಗ ತವರಿನಲ್ಲಿ ಅಫ್ಘಾನಿಸ್ತಾನ್ ವಿರುದ್ಧ ಟೆಸ್ಟ್ ಪಂದ್ಯವನ್ನಾಡಲು ಸಜ್ಜಾಗಿದ್ದಾರೆ. ಅದು ಕೂಡ 8 ಸುದೀರ್ಘ 8 ವರ್ಷಗಳ ಬಳಿಕ. ಅಂದರೆ ಉಭಯ ತಂಡಗಳು ಟೆಸ್ಟ್ ಪಂದ್ಯದಲ್ಲಿ ಮುಖಾಮುಖಿಯಾಗಿ ಬರೋಬ್ಬರಿ 8 ವರ್ಷಗಳು ಕಳೆದಿವೆ. ಭಾರತ ಮತ್ತು ಅಫ್ಘಾನಿಸ್ತಾನ್ ತಂಡ ಈವರೆಗೆ ಏಕೈಕ ಟೆಸ್ಟ್ ಪಂದ್ಯದಲ್ಲಿ ಮುಖಾಮುಖಿಯಾಗಿದೆ. ಅದು ಸಹ 2018 ರಲ್ಲಿ. ಈ ಪಂದ್ಯವನ್ನು ಟೀಮ್ ಇಂಡಿಯಾ ಇನಿಂಗ್ಸ್ ಹಾಗೂ 262 ರನ್ಗಳ ಜಯ ಸಾಧಿಸಿತ್ತು. ಬೆಂಗಳೂರಿನ…