Headlines

ಪದಗ್ರಹಣ ಕಾರ್ಯಕ್ರಮಕ್ಕೆ ಮಾಜಿ ಸಿಎಂಗಳನ್ನು ಆಹ್ವಾನಿಸಿದ ಡಿಕೆಶಿ: ದೇವೇಗೌಡರ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದ ನಿಯೋಜಿತ ಮುಖ್ಯಮಂತ್ರಿ – Kannada News

ಪದಗ್ರಹಣ ಕಾರ್ಯಕ್ರಮಕ್ಕೆ ಮಾಜಿ ಸಿಎಂಗಳಿಗೆ ಡಿಕೆಶಿ ಆಹ್ವಾನImage Credit source: Tv9 Kannada ಬೆಂಗಳೂರು, ಜೂನ್​​, 03: ಕರ್ನಾಟಕದ ನೂತನ ಸಿಎಂ ಆಗಿ ಇಂದು ಸಂಜೆ ಪ್ರಮಾಣವಚನ ಹಿನ್ನೆಲೆ ರಾಜ್ಯದ ಮಾಜಿ ಮುಖ್ಯಮಂತ್ರಿಗಳ ಮನೆಗಳಿಗೆ ಖುದ್ದಾಗಿ ತೆರಳಿ ಡಿ.ಕೆ. ಶಿವಕುಮಾರ್ (DK Shivakumar)​​ ಆಹ್ವಾನ ನೀಡಿದ್ದಾರೆ. ಸಂಜೆ 4 ಗಂಟೆ 05 ನಿಮಿಷಕ್ಕೆ ನಡೆಯಲಿರುವ ಪದಗ್ರಹಣಕ್ಕೆ ಆಗಮಿಸುವಂತೆ ಸಿದ್ದರಾಮಯ್ಯ, ಬಿ.ಎಸ್​​. ಯಡಿಯೂರಪ್ಪ ಮತ್ತು ಮಾಜಿ ಪ್ರಧಾನಿ ದೇವೇಗೌಡರನ್ನು ಡಿಕೆಶಿ ಆಮಂತ್ರಿಸಿದ್ದಾರೆ. ಮೊದಲು ಸಿದ್ದರಾಮಯ್ಯ ನಿವಾಸಕ್ಕೆ ನಿಯೋಜಿತ ಸಿಎಂ…

Read More

8 ವರ್ಷಗಳ ಬಳಿಕ ಟೀಮ್ ಇಂಡಿಯಾಗೆ ಎದುರಾಳಿ! – Kannada News

ಇಂಡಿಯನ್ ಪ್ರೀಮಿಯರ್ ಲೀಗ್ ಮುಗಿಸಿರುವ ಟೀಮ್ ಇಂಡಿಯಾ ಆಟಗಾರರು ಇದೀಗ ತವರಿನಲ್ಲಿ ಅಫ್ಘಾನಿಸ್ತಾನ್ ವಿರುದ್ಧ ಟೆಸ್ಟ್ ಪಂದ್ಯವನ್ನಾಡಲು ಸಜ್ಜಾಗಿದ್ದಾರೆ. ಅದು ಕೂಡ 8 ಸುದೀರ್ಘ 8 ವರ್ಷಗಳ ಬಳಿಕ. ಅಂದರೆ ಉಭಯ ತಂಡಗಳು ಟೆಸ್ಟ್ ಪಂದ್ಯದಲ್ಲಿ ಮುಖಾಮುಖಿಯಾಗಿ ಬರೋಬ್ಬರಿ 8 ವರ್ಷಗಳು ಕಳೆದಿವೆ. ಭಾರತ ಮತ್ತು ಅಫ್ಘಾನಿಸ್ತಾನ್ ತಂಡ ಈವರೆಗೆ ಏಕೈಕ ಟೆಸ್ಟ್ ಪಂದ್ಯದಲ್ಲಿ ಮುಖಾಮುಖಿಯಾಗಿದೆ. ಅದು ಸಹ 2018 ರಲ್ಲಿ. ಈ ಪಂದ್ಯವನ್ನು ಟೀಮ್ ಇಂಡಿಯಾ ಇನಿಂಗ್ಸ್ ಹಾಗೂ 262 ರನ್​ಗಳ ಜಯ ಸಾಧಿಸಿತ್ತು. ಬೆಂಗಳೂರಿನ…

Read More

ಅಮೆರಿಕ ಹೊಸ ‘ವರಸೆ’; ಫೋರ್ಸ್ಡ್ ಲೇಬರ್ ಹೆಸರಲ್ಲಿ ಭಾರತ ಸೇರಿ 60 ದೇಶಗಳ ಮೇಲೆ ಶೇ. 12.5 ಹೆಚ್ಚುವರಿ ಸುಂಕಕ್ಕೆ ಯೋಜನೆ – Kannada News

ವಾಷಿಂಗ್ಟನ್, ಜೂನ್ 3: ಭಾರತ ಮತ್ತು ಅಮೆರಿಕ ನಡುವೆ ದ್ವಿಪಕ್ಷೀಯ ವ್ಯಾಪಾರ ಒಪ್ಪಂದದ ಮಾತುಕತೆಗಳು ಪುನರಾರಂಭಗೊಂಡ ಬೆನ್ನಲ್ಲೇ, ಭಾರತಕ್ಕೆ ಅಮೆರಿಕ ಹೊಸದೊಂದು ಆಘಾತ ನೀಡಿದೆ. ಬಲವಂತದ ಕಾರ್ಮಿಕ ಕ್ರಮ ಮೂಲಕ ತಯಾರಾದ ಸರಕುಗಳಿಗೆ ನಿರ್ಬಂಧ ಹಾಕಿಲ್ಲ ಎನ್ನುವ ಕಾರಣವೊಡ್ಡಿ 60 ದೇಶಗಳಿಗೆ ಅಮೆರಿಕ ಶೇ. 12.5ರಷ್ಟು ಹೆಚ್ಚುವರಿ ಸುಂಕವನ್ನು (Tariff) ವಿಧಿಸಲು ಯೋಜಿಸಿದೆ. ಅಮೆರಿಕದ ವ್ಯಾಪಾರ ಪ್ರತಿನಿಧಿ (ಯುಎಸ್ ಟ್ರೇಡ್ ರೆಪ್ರೆಸೆಂಟೇಟಿವ್) ಇಂಥದ್ದೊಂದು ಪ್ರಸ್ತಾಪ ಮಾಡಿದ್ದಾರೆ. ಈ 60 ದೇಶಗಳ ಪಟ್ಟಿಯಲ್ಲಿ ಭಾರತ, ಚೀನಾ, ರಷ್ಯಾ ಮೊದಲಾದವು…

Read More

ಐಪಿಎಲ್ ಮುಗಿಯುತ್ತಿದ್ದಂತೆ ಸಿನಿ ಹಬ್ಬ ಶುರು; ಈ ವಾರ ಥಿಯೇಟರ್​ನಲ್ಲಿ ಬಿಗ್ ಫೈಟ್ – Kannada News

ಕ್ರಿಕೆಟ್ ಜಗತ್ತಿನ ಅತಿ ದೊಡ್ಡ ಹಬ್ಬ ಐಪಿಎಲ್ ಮುಕ್ತಾಯಗೊಳ್ಳುತ್ತಿದ್ದಂತೆ, ಪ್ರೇಕ್ಷಕರು ಮತ್ತೆ ಸಿನಿಮಾ ಥಿಯೇಟರ್‌ಗಳತ್ತ ಮುಖ ಮಾಡುತ್ತಿದ್ದಾರೆ. ಐಪಿಎಲ್ ಕ್ರೇಜ್‌ನಿಂದಾಗಿ ಇಷ್ಟು ದಿನ ದೊಡ್ಡ ಸಿನಿಮಾಗಳ ಬಿಡುಗಡೆ ಕೊಂಚ ಕಮ್ಮಿಯಾಗಿತ್ತು. ಆದರೆ ಈಗ ಕ್ರಿಕೆಟ್ ಜ್ವರ ಇಳಿಯುತ್ತಿದ್ದಂತೆ ಬಾಕ್ಸ್ ಆಫೀಸ್‌ನಲ್ಲಿ ಅಸಲಿ ಜಟಾಪಟಿ ಆರಂಭವಾಗಿದೆ. ಈ ವಾರ ಚಿತ್ರಮಂದಿರಗಳಲ್ಲಿ ಪ್ರೇಕ್ಷಕರನ್ನು ರಂಜಿಸಲು ಸೌತ್ ಮತ್ತು ಬಾಲಿವುಡ್‌ನ ಬಹುನಿರೀಕ್ಷಿತ ಸಿನಿಮಾಗಳು ಏಕಕಾಲಕ್ಕೆ ತೆರೆಗೆ ಅಪ್ಪಳಿಸುತ್ತಿದ್ದು, ಸಿನಿಮಾ ಪ್ರೇಮಿಗಳಿಗೆ ಜೂನ್ ತಿಂಗಳ ಆರಂಭದಲ್ಲೇ ಭರಪೂರ ಮನರಂಜನೆಯ ಹಬ್ಬ ಸಿಗಲಿದೆ. ‘ಮ್ಯಾಂಗೋ…

Read More

Delhi Tragedy: ದೆಹಲಿಯ ಹೋಟೆಲ್​ನಲ್ಲಿ ಅಗ್ನಿ ಅವಘಡ, 20 ಮಂದಿ ಸಾವು, ಜೀವ ಉಳಿಸಿಕೊಳ್ಳಲು ಕಟ್ಟಡದಿಂದ ಹಾರಿದ ಜನ – Kannada News

ನವದೆಹಲಿ, ಜೂನ್ 03: ದೆಹಲಿಯ ಮಾಳವೀಯ ನಗರದ ಹೌಜ್ ರಾಣಿ ಪ್ರದೇಶದಲ್ಲಿರುವ ‘ಮಿಕಾಸಾ ಇನ್’ ಹೋಟೆಲ್‌ನಲ್ಲಿ ಬುಧವಾರ ಬೆಳಗ್ಗೆ ಸಂಭವಿಸಿದ ಆಕಸ್ಮಿಕ ಬೆಂಕಿ ಅವಘಡ(Fire Tragedy) ಸಂಭವಿಸಿದೆ. ಘಟನೆಯಲ್ಲಿ 20 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. 50ಕ್ಕೂ ಹೆಚ್ಚು ಮಂದಿಯನ್ನು ರಕ್ಷಿಸಲಾಗಿದೆ. ಕೆಲವರು ಪ್ರಾಣ ಉಳಿಸಿಕೊಳ್ಳಲು ಕಟ್ಟಡದಿಂದ ಕೆಳಗೆ ಹಾರಿದ್ದಾರೆ. ಬೆಳಗ್ಗೆ 8.50 ರ ಸುಮಾರಿಗೆ ಹೋಟೆಲ್‌ನ ನೆಲಮಾಳಿಗೆಯಿಂದ ಬೆಂಕಿ ಕಾಣಿಸಿಕೊಂಡ ತಕ್ಷಣ, ದೆಹಲಿ ಅಗ್ನಿಶಾಮಕ ಸೇವೆಗಳು (DFS) ತಕ್ಷಣವೇ ಕಾರ್ಯಪ್ರವೃತ್ತವಾಗಿವೆ. ಅಪಾಯದ ಕರೆ ಬಂದ ಕೆಲವೇ ನಿಮಿಷಗಳಲ್ಲಿ…

Read More

ವಾಲ್ಮೀಕಿ ನಿಗಮ ಹಗರಣ: ಮಾಜಿ ಸಚಿವ ನಾಗೇಂದ್ರ ಅಕ್ರಮಗಳ ಬಗ್ಗೆ ಚಾರ್ಜ್​ಶೀಟ್ ಸಲ್ಲಿಸಿದ ಸಿಬಿಐ – Kannada News

ಸಿಬಿಐ ಹಾಗೂ ಬಿ ನಾಗೇಂದ್ರImage Credit source: TV9 Network ಬೆಂಗಳೂರು, ಜೂನ್ 3: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ನಿಯಮಿತದ (KMVSTDCL) ಕೋಟ್ಯಂತರ ರೂಪಾಯಿ ಹಣ ದುರುಪಯೋಗ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ (B Nagendra) ಸೇರಿದಂತೆ 30 ಆರೋಪಿಗಳ ವಿರುದ್ಧ ಸಿಬಿಐ (CBI) ಇಲ್ಲಿನ ನ್ಯಾಯಾಲಯಕ್ಕೆ ಮಂಗಳವಾರ ಬೃಹತ್ ದೋಷಾರೋಪ ಪಟ್ಟಿ ಸಲ್ಲಿಸಿದೆ. ನಿಗಮದ ಹಣ ವರ್ಗಾವಣೆಯಲ್ಲಿ ಮಾಜಿ ಸಚಿವರ ಕುಟುಂಬಸ್ಥರು ಹಾಗೂ ಅವರ ಆಪ್ತರು ಶಾಮೀಲಾಗಿರುವುದು ಸಾಬೀತಾಗಿದೆ…

Read More

MBBS Course: NMC ಹೊಸ ಪ್ರಸ್ತಾಪ; MBBS ಪೂರ್ಣಗೊಳಿಸಲು ಇನ್ಮುಂದೆ 10 ವರ್ಷಗಳ ಕಾಲಾವಕಾಶ! – Kannada News

MBBS ಪೂರ್ಣಗೊಳಿಸಲು ಇನ್ಮುಂದೆ 10 ವರ್ಷಗಳ ಕಾಲಾವಕಾಶ!Image Credit source: Pinterest ಕಳೆದ 2023 ರ ‘ಪದವಿ ವೈದ್ಯಕೀಯ ಶಿಕ್ಷಣ ನಿಯಮಗಳ ತಿದ್ದುಪಡಿ’ಯ ಪ್ರಕಾರ, ಎಂಬಿಬಿಎಸ್ ಕೋರ್ಸ್ ಮುಗಿಸುವ ಗರಿಷ್ಠ ಅವಧಿಯನ್ನು 9 ವರ್ಷಗಳಿಗೆ ಸೀಮಿತಗೊಳಿಸಲಾಗಿತ್ತು. ಆದರೆ, ಇದೀಗ ಹಳೆಯ ನಿಯಮಕ್ಕೆ ಮರಳಿ ಆ ಅವಧಿಯನ್ನು 10 ವರ್ಷಗಳಿಗೆ ವಿಸ್ತರಿಸಲು ಆಯೋಗ ನಿರ್ಧರಿಸಿದೆ. ಈ ಹೊಸ 10 ವರ್ಷಗಳ ನಿಯಮದ ಚೌಕಟ್ಟಿನಲ್ಲೇ ವಿದ್ಯಾರ್ಥಿಗಳು ತಮ್ಮ 4.5 ವರ್ಷಗಳ ಶೈಕ್ಷಣಿಕ ಕೋರ್ಸ್ (ಥಿಯರಿ ಮತ್ತು ಪ್ರಾಕ್ಟಿಕಲ್) ಮತ್ತು ಕಡ್ಡಾಯವಾಗಿ…

Read More

ನೂತನ ಸರ್ಕಾರದಲ್ಲಿ ಸಚಿವ ಸ್ಥಾನ: ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಯು.ಟಿ.ಖಾದರ್ ರಾಜೀನಾಮೆ – Kannada News

ಬೆಂಗಳೂರು, ಜೂನ್​​ 03: ಡಿ.ಕೆ. ಶಿವಕುಮಾರ್ (DK Shivakumar)​​ ನೇತೃತ್ವದ ನೂತನ ಸರ್ಕಾರದಲ್ಲಿ ಸಚಿವರಾಗುವುದು ಪಕ್ಕಾ ಆದ ಹಿನ್ನೆಲೆ ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಯು.ಟಿ.ಖಾದರ್ (U. T. Khader) ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ಲೋಕಭವನದಲ್ಲೇ ಡೆಪ್ಯುಟಿ ಸ್ಪೀಕರ್​ಗೆ ಖಾದರ್​​ ರಾಜೀನಾಮೆ ಪತ್ರ ಸಲ್ಲಿಸಿದ್ದು, ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲು ಬರುವಂತೆ ನಿಯೋಜಿತ ಸಿಎಂ ಡಿ.ಕೆ. ಶಿವಕುಮಾರ್​​ ಅವರಿಂದ ಕರೆ ಬೆನ್ನಲ್ಲೇ ಈ ವಿದ್ಯಮಾನ ನಡೆದಿದೆ. ಮುಖ್ಯಾಂಶಗಳು ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಯು.ಟಿ.ಖಾದರ್ ರಾಜೀನಾಮೆ ಡೆಪ್ಯುಟಿ ಸ್ಪೀಕರ್​ಗೆ ರಾಜೀನಾಮೆ ಪತ್ರ…

Read More

DKS Oath Ceremony: ಡಿಕೆ ಶಿವಕುಮಾರ್ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು

ಚಿತ್ರದುರ್ಗ, ಜೂನ್ 03: ಚಿತ್ರದುರ್ಗ ತಾಲೂಕಿನ ಮಾಡನಾಯಕನಹಳ್ಳಿಯಲ್ಲಿ ನೊಣವಿನಕೆರೆ ಶ್ರೀಗಳು, ಡಿ.ಕೆ. ಶಿವಕುಮಾರ್ ಅವರ ಪ್ರಮಾಣವಚನ ಸಮಾರಂಭದ ಕುರಿತು ಮಾತನಾಡಿದ್ದಾರೆ. ಗುರು ನುಡಿದ ಮುಹೂರ್ತವು ರಾಜಯೋಗವಾಗಿದ್ದು, ಪರಿಪೂರ್ಣವಾಗಿದೆ ಎಂದು ಶ್ರೀಗಳು ಬಣ್ಣಿಸಿದ್ದಾರೆ. ಡಿ.ಕೆ. ಶಿವಕುಮಾರ್ ಅವರು ಈಗಾಗಲೇ ಶ್ರೀಮಠದ ಆಶೀರ್ವಾದ ಪಡೆದಿದ್ದಾರೆ ಮತ್ತು ಜಯಶೀಲರಾಗಿದ್ದಾರೆ ಎಂದು ಹೇಳಿದ್ದಾರೆ. ಸದಾ ಧರ್ಮದ ಧ್ವಜವನ್ನು ಹಿಡಿದು, ಆತಂಕವಿಲ್ಲದೆ ಜನರ ಸೇವೆ ಮಾಡಬೇಕು ಎಂಬುದು ತಮ್ಮ ಹಾರೈಕೆ ಎಂದು ಶ್ರೀಗಳು ತಿಳಿಸಿದ್ದಾರೆ. ಗುರುಗಳ ಆಶೀರ್ವಾದದಿಂದ ಸೇವೆ ಸಲ್ಲಿಸುವ ಶಕ್ತಿ ಸಾಮರ್ಥ್ಯ ಡಿ.ಕೆ….

Read More

‘ಡಾನ್ 3’ ವಿವಾದಕ್ಕೆ ಬಿಗ್ ಟ್ವಿಸ್ಟ್; ಚಿತ್ರರಂಗದ ಒಕ್ಕೂಟಕ್ಕೇ ಲೀಗಲ್ ನೋಟಿಸ್ ಕಳುಹಿಸಿದ ರಣವೀರ್ ಸಿಂಗ್ – Kannada News

ಬಾಲಿವುಡ್ ಸ್ಟಾರ್ ನಟ ರಣವೀರ್ ಸಿಂಗ್ ಹಾಗೂ ‘ಡಾನ್ 3’ ಚಿತ್ರತಂಡದ ವಿವಾದ ದಿನ ಕಳೆದಂತೆ ದೊಡ್ಡದಾಗುತ್ತಲೇ ಇದೆ. ಸಿನಿಮಾ ಕೈಬಿಟ್ಟು, ನಷ್ಟ ಪರಿಹಾರಕ್ಕೆ ಒಪ್ಪದ ಬೆನ್ನಲ್ಲೇ ರಣವೀರ್ ಸಿಂಗ್ ವಿರುದ್ಧ ಚಿತ್ರರಂಗದ ಒಕ್ಕೂಟ ನಿಷೇಧ ಹೇರಿತ್ತು. ಇದೀಗ ನಟ ರಣವೀರ್ ಸಿಂಗ್ ಅವರು ತಮಗೆ ವಿಧಿಸಲಾಗಿರುವ ಅಸಹಕಾರ ಆದೇಶದ ವಿರುದ್ಧ ‘ಫೆಡರೇಶನ್ ಆಫ್ ವೆಸ್ಟರ್ನ್ ಇಂಡಿಯಾ ಸಿನಿ ಎಂಪ್ಲಾಯೀಸ್’ (FWICE) ಸಂಸ್ಥೆಗೆ ನೋಟಿಸ್ ಕಳುಹಿಸುವ ಮೂಲಕ ತಿರುಗೇಟು ನೀಡಿದ್ದಾರೆ. ಹಿಂದೂಸ್ತಾನ್ ಟೈಮ್ಸ್ ವರದಿಯ ಪ್ರಕಾರ, ರಣವೀರ್…

Read More