Headlines

ಹೆಚ್ಚುತ್ತಲೇ ಇದೆ ಮೋದಿ ಅಲೆ; ಇಂದೇ ಲೋಕಸಭಾ ಚುನಾವಣೆ ನಡೆದರೂ ಎನ್​ಡಿಎಗೆ ಎಷ್ಟು ಸ್ಥಾನ ಸಿಗುತ್ತದೆ ಗೊತ್ತಾ? – Kannada News | Modi Wave in India MOTN survey predicts 352 seats for NDA if Lok Sabha polls held today

ನವದೆಹಲಿ, ಜನವರಿ 29: ನರೇಂದ್ರ ಮೋದಿಯ (PM Modi) ಹವಾ ವರ್ಷದಿಂದ ವರ್ಷಕ್ಕೆ ಕಡಿಮೆಯಾಗುತ್ತಿದೆ ಎಂಬ ವದಂತಿಗಳು ಹಾಗೂ ವರದಿಗಳ ನಡುವೆ ಇಂಡಿಯಾ ಟುಡೇ-ಸಿವೋಟರ್ ಮೂಡ್ ಆಫ್ ದಿ ನೇಷನ್ (MOTN) ಸಮೀಕ್ಷೆಯು ಇಂದೇ ಲೋಕಸಭಾ ಚುನಾವಣೆ (Lok Sabha Elections) ನಡೆದರೂ ಎನ್​ಡಿಎ ಭಾರೀ ಜಯ ಸಾಧಿಸಲಿದೆ ಎಂದು ಬಹಿರಂಗಪಡಿಸಿದೆ. ಇಂದೇ ಸಾರ್ವತ್ರಿಕ ಚುನಾವಣೆ ನಡೆದರೂ ಎನ್​ಡಿಎ 352 ಸ್ಥಾನಗಳನ್ನು ಗೆಲ್ಲುತ್ತದೆ ಎಂದು ಸಮೀಕ್ಷೆಯ ಅಂಕಿ-ಅಂಶಗಳು ತಿಳಿಸಿವೆ. ಡೊನಾಲ್ಡ್ ಟ್ರಂಪ್ ನೇತೃತ್ವದ ಅಮೆರಿಕದ ಜೊತೆಗಿನ ರಾಜಕೀಯ…

Read More

ಹಿಂದೂ ಸಮಾಜೋತ್ಸವದ ವೇಳೆ ಆತಂಕ ಮೂಡಿಸಿದ ಡ್ರೋನ್ ಪೊಲೀಸ್ ವಶಕ್ಕೆ – Kannada News | Doddaballapura unidentified drone found during hindu samajotsava locals alarmed

ದೇವನಹಳ್ಳಿ, ಜನವರಿ 29: ಅಪರಿಚಿತ ಡ್ರೋನ್​​ವೊಂದು (drone) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ (Doddaballapura) ನಗರದ ಪಾಲನಜೋಗಹಳ್ಳಿಯಲ್ಲಿ ಪತ್ತೆ ಆಗಿದೆ. ಖಾಲಿ ಜಮೀನಿನಲ್ಲಿ‌‌ ಬಿದ್ದಿದ್ದ ಡ್ರೋನ್​ ಕಂಡು ಸ್ಥಳೀಯರಲ್ಲಿ ಆತಂಕ ಮೂಡಿದೆ. ಸದ್ಯ ಡ್ರೋನ್​ ಪರಿಶೀಲನೆ ಮಾಡಿದ ಪೊಲೀಸ್​ ಅಧಿಕಾರಿಗಳು, ಬಳಿಕ ವಶಕ್ಕೆ ಪಡೆದುಕೊಂಡಿದ್ದಾರೆ. ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣಾ ಪೊಲೀಸರು ತನಿಖೆ ನಡೆಸಿದ್ದಾರೆ.​​​​​ ವಿಮಾನ ಮಾದರಿಯ ಡ್ರೋನ್ ಪತ್ತೆ ದೊಡ್ಡಬಳ್ಳಾಪುರ ನಗರದ ಪಾಲನಜೋಗಹಳ್ಳಿ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಹಿಂದೂ ಸಮಾಜೋತ್ಸವದ ಶೋಭಾಯಾತ್ರೆ ನಡೆಯುತ್ತಿದ್ದ ವೇಳೆ ವಿಮಾನ…

Read More

WPL 2026: 8 ವಿಕೆಟ್​ಗಳಿಂದ ಗೆದ್ದು ನೇರವಾಗಿ ಫೈನಲ್​ಗೆ ಎಂಟ್ರಿಕೊಟ್ಟ ಆರ್​ಸಿಬಿ

ಮಹಿಳಾ ಪ್ರೀಮಿಯರ್ ಲೀಗ್ 2026 ರ 18 ನೇ ಪಂದ್ಯ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಯುಪಿ ವಾರಿಯರ್ಸ್ ನಡುವೆ ನಡೆಯಿತು. ವಡೋದರಾದ ಕೋಟಂಬಿ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಆರ್​ಸಿಬಿ ತಂಡ ಏಕಪಕ್ಷೀಯ ಗೆಲುವು ದಾಖಲಿಸಿ ನೇರವಾಗಿ ಫೈನಲ್​ಗೆ ಟಿಕೆಟ್ ಪಡೆದುಕೊಂಡಿದೆ. ಇತ್ತ ಆರ್​ಸಿಬಿ ವಿರುದ್ಧ ಸೋತ ಯುಪಿ ವಾರಿಯರ್ಸ್​ ಮೊದಲ ತಂಡವಾಗಿ ಅಧಿಕೃತವಾಗಿ ಪ್ಲೇಆಫ್ ರೇಸ್​ನಿಂದ ಹೊರಬಿದ್ದಿದೆ. ಯುಪಿ ತಂಡ ಪ್ಲೇಆಫ್‌ ರೇಸ್​ನಲ್ಲಿ ಜೀವಂತವಾಗಿರಬೇಕೆಂದರೆ ಈ ಪಂದ್ಯವನ್ನು ಗೆಲ್ಲಲೇಬೇಕಿತ್ತು. ಆದರೆ ಅದು ಆಗಲಿಲ್ಲ….

Read More

ಮದ್ವೆ ಆರತಕ್ಷತೆಗೆ ತೆರಳುತ್ತಿದ್ದ ವರನಿಗೆ ಚೂರಿ ಇರಿತ: ಯುವತಿಯ ಮಾಜಿ ಲವರ್​​ ಕೃತ್ಯ ಶಂಕೆ – Kannada News | Miscreants Attacks On groom Who Going to marriage reception at kollegal

ಚಾಮರಾಜನಗರ, (ಜನವರಿ 29): ಮದುವೆಯ ಆರತಕ್ಷತೆಗೆ (marriage reception) ತೆರಳುತ್ತಿದ್ದ ವರನ (groom) ಕಾರು ಅಡ್ಡಿಗಟ್ಟಿ ಮನಸ್ಸೋ ಇಚ್ಛೆ ಹಲ್ಲೆ ನಡೆಸಿರುವ ಘಟನೆ ಚಾಮರಾಜನಗರ (Chamarajnagar) ಜಿಲ್ಲೆ ಕೊಳ್ಳೇಗಾಲದಲ್ಲಿ ನಡೆದಿದೆ. ಕೊಳ್ಳೇಗಾಲದ ವೆಂಕಟೇಶ್ವರ್ ಮಹಲ್ ನಲ್ಲಿ ಆಯೋಜಿಸಿದ್ದ ಆರತಕ್ಷತೆ  ಕಾರ್ಯಕ್ಕೆ ವರ ರವೀಶ್ ತೆರಳುತ್ತಿದ್ದ ವೇಳೆ ಅಪರಿಚಿತರು ಏಕಾಏಕಿ ದಾಳಿ ಮಾಡಿದ್ದಾರೆ. ಕುಣಗಳ್ಳಿ ಗ್ರಾಮದಿಂದ ಹೋಗುತ್ತಿದ್ದ ವೇಳೆ ವರ ರವೀಶ್ ಕಾರನ್ನು ಅಡ್ಡಗಟ್ಟಿದ್ದ ದುಷ್ಕರ್ಮಿಗಳು, ನೀನು ಮದ್ವೆ ಮನೆಗಲ್ಲ ಸ್ಮಶಾನಕ್ಕೆ ತೆರಳಬೇಕೆಂದು ಚಾಕು, ಡ್ರ್ಯಾಗರ್​​ನಿಂದ ಹಲ್ಲೆ ಮಾಡಿದ್ದಾರೆ….

Read More

ಮಹಾರಾಷ್ಟ್ರದ ಮುಂದಿನ ಉಪಮುಖ್ಯಮಂತ್ರಿಯಾಗುತ್ತಾರಾ ಸುನೇತ್ರಾ ಪವಾರ್? ಶುರುವಾಯ್ತು ಬಿಸಿ-ಬಿಸಿ ಚರ್ಚೆ – Kannada News | Ajit Pawar Wife Sunetra Pawar for Deputy CM praful Patel and Bhujbal meet adds to speculation

ಪುಣೆ, ಜನವರಿ 29: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ (Ajit Pawar) ವಿಮಾನ ಅಪಘಾತದಲ್ಲಿ ನಿಧನ ಹೊಂದಿದ ನಂತರ ಆ ಸ್ಥಾನಕ್ಕೆ ಯಾರ ನೇಮಕವಾಗುತ್ತದೆ ಎಂಬ ಚರ್ಚೆಗಳು ಶುರುವಾಗಿವೆ. ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಎನ್‌ಸಿಪಿಯ ನಾಯಕತ್ವ ವಹಿಸಿಕೊಳ್ಳುವುದರ ಜೊತೆಗೆ ಉಪಮುಖ್ಯಮಂತ್ರಿ ಹುದ್ದೆಯನ್ನೂ ಅಲಂಕರಿಸಬೇಕೆಂದು ಎನ್‌ಸಿಪಿ ನಾಯಕರು ಪ್ರಯತ್ನಿಸುತ್ತಿದ್ದಾರೆ. ಮೂಲಗಳ ಪ್ರಕಾರ, ಸುನೇತ್ರಾ ಪವಾರ್ ಅವರನ್ನು ಉಪಮುಖ್ಯಮಂತ್ರಿಯನ್ನಾಗಿ ಮಾಡುವ ಪ್ರಸ್ತಾಪವನ್ನು ಮಾಡಲಾಗುವುದು. ಸುನೇತ್ರಾ ಪವಾರ್ ಅವರು ಅಜಿತ್‌ ಪವಾರ್ ಅವರ ಕ್ಷೇತ್ರದಿಂದ ಚುನಾವಣೆಯಲ್ಲಿ ಸ್ಪರ್ಧಿಸಬಹುದು….

Read More

ಸಂಜು ಸ್ಯಾಮ್ಸನ್‌ಗೆ ಅವಕಾಶ ಕೊಟ್ಟಿದ್ದು ಸಾಕು ಎಂದ ಯುಜ್ವೇಂದ್ರ ಚಾಹಲ್ – Kannada News | Sanju Samson’s T20 WC Woes: Chahal Slams Poor Form; Ishan Kishan Awaits Opportunity

ಯುಜುವೇಂದ್ರ ಚಾಹಲ್ ಪ್ರಸ್ತುತ ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯ ಬಗ್ಗೆ ಹೇಳಿಕೆ ನೀಡಿದ್ದು, ಸಂಜು ಸ್ಯಾಮ್ಸನ್ ಅವರ ವೈಫಲ್ಯದ ಬಗ್ಗೆ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ. ‘ಒಂದು ಅಥವಾ ಎರಡು ಪಂದ್ಯಗಳಲ್ಲಿ ವಿಫಲರಾಗುವುದನ್ನು ನಾನು ಅರ್ಥಮಾಡಿಕೊಳ್ಳಬಲ್ಲೆ, ಆದರೆ ನಾಲ್ಕು ಪಂದ್ಯಗಳಲ್ಲಿ ಅಲ್ಲ. ಸಂಜು ಸ್ಯಾಮ್ಸನ್ 10-12 ವರ್ಷಗಳಿಂದ ಅಂತರರಾಷ್ಟ್ರೀಯ ಕ್ರಿಕೆಟ್ ಆಡುತ್ತಿದ್ದಾರೆ. ಒತ್ತಡವು ಅವರಿಗೆ ಒಂದು ನೆಪವಾಗಬಾರದು’ ಎಂದು ಚಾಹಲ್ ಹೇಳಿದ್ದಾರೆ Source link

Read More

ಬೆಂಗಳೂರು: 4 ಲಕ್ಷ ರೂ ಲಂಚ ಸ್ವೀಕರಿಸುವಾಗ ಲೋಕಾ ಬಲೆಗೆ ಬಿದ್ದ ಇನ್ಸ್‌ಪೆಕ್ಟರ್‌ – Kannada News | Bengaluru: KP Agrahara Inspector Caught by Lokayukta while accepting a bribe of Rs 4 lakh

ಇನ್ಸ್‌ಪೆಕ್ಟರ್ ಗೋವಿಂದರಾಜುImage Credit source: tv9 kannada ಬೆಂಗಳೂರು, ಜನವರಿ 29: 4 ಲಕ್ಷ ರೂ. ಲಂಚ (bribe) ಸ್ವೀಕರಿಸುವಾಗ ಇನ್ಸ್‌ಪೆಕ್ಟರ್‌ ಲೋಕಾಯುಕ್ತ (Lokayukta) ಬಲೆಗೆ ಬಿದ್ದಿರುವಂತಹ ಘಟನೆ ನಗರದಲ್ಲಿ ನಡೆದಿದೆ. ಬೆಂಗಳೂರಿನ ಕೆ.ಪಿ.ಅಗ್ರಹಾರ ಠಾಣೆ ಇನ್ಸ್‌ಪೆಕ್ಟರ್ ಗೋವಿಂದರಾಜು ಲೋಕಾಯುಕ್ತ ಬಲೆಗೆ ಬಿದ್ದ ಇನ್ಸ್‌ಪೆಕ್ಟರ್‌. ಲೋಕಾಯುಕ್ತ ಎಸ್​ಪಿ ಶಿವಪ್ರಕಾಶ್ ನೇತೃತ್ವದಲ್ಲಿ ಕಾರ್ಯಾಚರಣೆ ಮಾಡಲಾಗಿದ್ದು, ಸದ್ಯ ಇನ್ಸ್‌ಪೆಕ್ಟರ್​​ನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಕೇಸ್‌ನಲ್ಲಿ ಸೇರಿಸುವುದಾಗಿ ಬೆದರಿಸಿ ಲಂಚಕ್ಕೆ ಬೇಡಿಕೆ ಚೀಟಿ ವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ವ್ಯಕ್ತಿಯನ್ನು…

Read More

Viral Video: ಇಂಜಿನಿಯರ್, ಡಾಕ್ಟರನ್ನೆಲ್ಲ ನೂಕಾಚೆ ದೂರ! ಮ್ಯಾಗಿ ಮಾಡಿ ದಿನಕ್ಕೆ 21,000 ರೂ. ಗಳಿಸಿದ ಯುವಕ – Kannada News | Content creator sells maggi in hill station earned 21000 rs for one Day netizens shocked watch video

ನವದೆಹಲಿ, ಜನವರಿ 29: ಯಾವುದೇ ಒಂದು ಬ್ಯುಸಿನೆಸ್ ಮಾಡಬೇಕೆಂದರೂ ಮೊದಲು ಆ ಜಾಗದಲ್ಲಿ ಯಾವುದರ ಅಗತ್ಯ ಜಾಸ್ತಿಯಿದೆ ಅಥವಾ ಯಾವುದರ ಪೂರೈಕೆ ಕಡಿಮೆಯಿದೆ ಎಂಬುದನ್ನು ಅಧ್ಯಯನ ಮಾಡುವುದು ಬಹಳ ಮುಖ್ಯ. ಇದು ಗೊತ್ತಾಯಿತೆಂದರೆ ಅರ್ಧ ಬ್ಯುಸಿನೆಸ್ ಗೆದ್ದಂತೆ. ಹಿಮಾಚಲ ಪ್ರದೇಶದಲ್ಲಿ ಪ್ರವಾಸಕ್ಕೆ ಹೋಗಿದ್ದ ಕಂಟೆಂಟ್ ಕ್ರಿಯೇಟರ್ ಒಬ್ಬ ಒಂದು ದಿನಕ್ಕೆ ಅಲ್ಲಿ ಎಷ್ಟು ಮ್ಯಾಗಿ (Maggi) ಮಾರಾಟವಾಗುತ್ತದೆ ಎಂದು ನೋಡುವ ಕುತೂಹಲದಿಂದ ಒಂದು ದಿನ ಮ್ಯಾಗಿ ಮಾಡಿ ಮಾರಾಟ ಮಾಡಿದ್ದಾನೆ. ಕಂಟೆಂಟ್ ಕ್ರಿಯೇಟರ್ ಹಿಲ್ ಸ್ಟೇಷನ್​​ನಲ್ಲಿ ಮ್ಯಾಗಿ…

Read More

ರಿಶೇಲ್ ಡಿಸೋಜಾ ಆತ್ಮಹತ್ಯೆ ಕೇಸ್​: ಕೊನೆಗೂ JDS ನಾಯಕಿಯ ಪುತ್ರ ಅರೆಸ್ಟ್​​ – Kannada News | Karwar: Rishala DSouza Suicide Case; JDS Leader Son Chirag Kotharkar Arrested

ಆರೋಪಿ ಚಿರಾಗ್​​ ಕೊಠಾರಕರ್, ರಿಶೇಲ್ ಡಿಸೋಜಾImage Credit source: tv9 kannada ಕಾರವಾರ, ಜನವರಿ 29: ಕಾರವಾರ ತಾಲೂಕಿನ ಕದ್ರಾ ಗ್ರಾಮದ ರಿಶೇಲ್ ಡಿಸೋಜಾ (Rishala D’Souza) ಆತ್ಮಹತ್ಯೆ ಪ್ರಕರಣ ಎರಡು ಗ್ರಾಮಗಳ ವೈಮನಸ್ಸಿಗೆ ಕಾರಣವಾಗಿದಲ್ಲದೇ ರಾಜ್ಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಕ್ರಿಶ್ಚಿಯನ್ ಸಮುದಾಯ ಸಿಡಿದೆದ್ದಿತ್ತು. ಯುವಕನ ಬಂಧನಕ್ಕೆ ಆಗ್ರಹಿಸಿ ಕಾರವಾರದಲ್ಲಿ ಪ್ರತಿಭಟನೆ ನಡೆದಿತ್ತು. ಇದೀಗ ಕೊನೆಗೂ JDS ಸ್ಥಳೀಯ ನಾಯಕಿ ಚೈತ್ರಾ ಕೋಠಾರಕರ್​​ ಪುತ್ರ ಆರೋಪಿ ಚಿರಾಗ್​​ನನ್ನು ಚೆನ್ನೈನಲ್ಲಿ ಪೊಲೀಸರು ಬಂಧಿಸಿದ್ದಾರೆ (Arrest). ಘಟನೆ ಹಿನ್ನೆಲೆ …

Read More

ಬೇಲ್ ಮೇಲೆ ಜೈಲಿನಿಂದ ಬಿಡುಗಡೆಗೊಂಡ ಕೈ ಶಾಸಕ ವಿರೇಂದ್ರ ಪಪ್ಪಿಗೆ ಇಡಿ ಮತ್ತೊಂದು ಶಾಕ್ – Kannada News | Illegal Betting Case: ED attaches Chitradurga Congress MLA KC Veerendra Puppy property worth Rs 177 crore

ಬೆಂಗಳೂರು/ಚಿತ್ರದುರ್ಗ, (ಜನವರಿ 29): ಅಕ್ರಮ ಬೆಟ್ಟಿಂಗ್ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ (Illegal Betting Case) ಸಂಬಂಧಿಸಿದಂತೆ ಚಿತ್ರದುರ್ಗ ಕಾಂಗ್ರೆಸ್ ಶಾಸಕ  ಕೆ.ಸಿ. ವಿರೇಂದ್ರ ಪಪ್ಪಿಗೆ (KC Veerendra Puppy )ಸೇರಿದ ಆಸ್ತಿಯನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡಿದೆ. ಈ ಹಿಂದೆ ದಾಳಿ ವೇಳೆ ಸಿಕ್ಕಿದ್ದ ಕೋಟ್ಯಾಂತರ ರೂಪಾಯಿ ನಗದು ಹಣ ಹಾಗೂ ಚಿನ್ನ, ಬೆಳ್ಳಿ ವಶಕ್ಕೆ ಪಡೆದುಕೊಂಡಿತ್ತು. ಇದೀಗ ವಿರೇಂದ್ರ ಪಪ್ಪಿಗೆ ಸೇರಿದ ಕೃಷಿ ಜಮೀನು, ನಿವೇಶನ ಸೇರಿ ಇತರೆ  ಒಟ್ಟು 177.3 ಕೋಟಿ…

Read More