ಬೇಲ್ ಮೇಲೆ ಜೈಲಿನಿಂದ ಬಿಡುಗಡೆಗೊಂಡ ಕೈ ಶಾಸಕ ವಿರೇಂದ್ರ ಪಪ್ಪಿಗೆ ಇಡಿ ಮತ್ತೊಂದು ಶಾಕ್ – Kannada News | Illegal Betting Case: ED attaches Chitradurga Congress MLA KC Veerendra Puppy property worth Rs 177 crore
ಬೆಂಗಳೂರು/ಚಿತ್ರದುರ್ಗ, (ಜನವರಿ 29): ಅಕ್ರಮ ಬೆಟ್ಟಿಂಗ್ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ (Illegal Betting Case) ಸಂಬಂಧಿಸಿದಂತೆ ಚಿತ್ರದುರ್ಗ ಕಾಂಗ್ರೆಸ್ ಶಾಸಕ ಕೆ.ಸಿ. ವಿರೇಂದ್ರ ಪಪ್ಪಿಗೆ (KC Veerendra Puppy )ಸೇರಿದ ಆಸ್ತಿಯನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡಿದೆ. ಈ ಹಿಂದೆ ದಾಳಿ ವೇಳೆ ಸಿಕ್ಕಿದ್ದ ಕೋಟ್ಯಾಂತರ ರೂಪಾಯಿ ನಗದು ಹಣ ಹಾಗೂ ಚಿನ್ನ, ಬೆಳ್ಳಿ ವಶಕ್ಕೆ ಪಡೆದುಕೊಂಡಿತ್ತು. ಇದೀಗ ವಿರೇಂದ್ರ ಪಪ್ಪಿಗೆ ಸೇರಿದ ಕೃಷಿ ಜಮೀನು, ನಿವೇಶನ ಸೇರಿ ಇತರೆ ಒಟ್ಟು 177.3 ಕೋಟಿ…