Gold Rate: ಯಥಾಸ್ಥಿತಿಯಲ್ಲಿ ಚಿನ್ನ, ಬೆಳ್ಳಿ ಬೆಲೆ; ಇಲ್ಲಿದೆ ದರಪಟ್ಟಿ – Kannada News
ನವದೆಹಲಿ, ಜೂನ್ 3: ನಿನ್ನೆಯಂತೆ ಇಂದು ಬುಧವಾರವೂ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಬದಲಾವಣೆ ಹೊಂದಿಲ್ಲ. ಭಾರತದಲ್ಲಿ ಅಪರಂಜಿ ಚಿನ್ನದ ಬೆಲೆ (Gold price) 15,622 ರೂನಲ್ಲಿ ಮುಂದುವರಿದಿದೆ. ಬೆಳ್ಳಿ ಬೆಲೆಯಲ್ಲೂ ವ್ಯತ್ಯಯ ಆಗಿಲ್ಲ. ಆದರೆ, ವಿದೇಶಗಳಲ್ಲಿ ಚಿನ್ನದ ಬೆಲೆ ಅಲ್ಪಸ್ವಲ್ಪ ಏರಿಳಿತ ಕಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,43,200 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,56,220 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ…