IND vs NZ: ತವರಿನಲ್ಲಿ ಮೊಟ್ಟ ಮೊದಲ ಪಂದ್ಯವನ್ನಾಡುತ್ತಿರುವ ಸಂಜುಗೆ ಕೊನೆಯ ಅವಕಾಶ – Kannada News | Sanju Samson’s Last Chance: IND vs NZ Final T20 at Home Ground Thiruvananthapuram
ಭಾರತ ಮತ್ತು ನ್ಯೂಜಿಲೆಂಡ್ ನಡುವೆ ಐದು ಪಂದ್ಯಗಳ ಟಿ20 ಸರಣಿ ನಡೆಯುತ್ತಿದೆ. ಭಾರತ ಈಗಾಗಲೇ ಮೊದಲ ಮೂರು ಪಂದ್ಯಗಳನ್ನು ಗೆಲ್ಲುವ ಮೂಲಕ ಸರಣಿಯನ್ನು ವಶಪಡಿಸಿಕೊಂಡಿತ್ತು. ಆದರೆ ಕಿವೀಸ್ ತಂಡವು ನಾಲ್ಕನೇ ಪಂದ್ಯದಲ್ಲಿ ಭಾರತವನ್ನು 50 ರನ್‌ಗಳಿಂದ ಸೋಲಿಸುವ ಮೂಲಕ ಸತತ ಸೋಲಿನ ಸರಪಳಿ ಮುರಿದಿದೆ. ಇದೀಗ ಸರಣಿಯ ಕೊನೆಯ ಮತ್ತು ಐದನೇ ಪಂದ್ಯವು ಈಗ ತಿರುವನಂತಪುರದ ಗ್ರೀನ್‌ಫೀಲ್ಡ್ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಇದು ಟೀಂ ಇಂಡಿಯಾದ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ಸಂಜು ಸ್ಯಾಮ್ಸನ್‌ಗೆ ಸ್ಮರಣೀಯ ಪಂದ್ಯವಾಗಿದೆ. ಸಂಜು ಸ್ಯಾಮ್ಸನ್‌ಗೆ…