ಚಡ್ಡಿ-ಬನಿಯನ್ನಲ್ಲಿ ದೇವಸ್ಥಾನಕ್ಕೆ ಬಂದ ವರುಣ್ ಧವನ್; ಭಾರಿ ಆಕ್ರೋಶ, ಟ್ರೋಲ್ – Kannada News
ಬಾಲಿವುಡ್ ನಟ ವರುಣ್ ಧವನ್ ಸದ್ಯ ತಮ್ಮ ಮುಂಬರುವ ಬಹುನಿರೀಕ್ಷಿತ ಚಿತ್ರ ‘ಹೈ ಜವಾನಿ ತೋ ಇಷ್ಕ್ ಹೋನಾ ಹೈ’ ಪ್ರಚಾರದಲ್ಲಿ ಸಖತ್ ಬ್ಯುಸಿಯಾಗಿದ್ದಾರೆ. ಈ ಸಿನಿಮಾ ಜೂನ್ 5ರಂದು ತೆರೆಗೆ ಬರುತ್ತಿದೆ. ಈ ನಡುವೆ ಅವರು ದೇವಸ್ಥಾನವೊಂದಕ್ಕೆ ಭೇಟಿ ನೀಡಿದ ವಿಡಿಯೋ ಮತ್ತು ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಭಾರಿ ವಿವಾದಕ್ಕೆ ಕಾರಣವಾಗಿದೆ. ದೇವಸ್ಥಾನಕ್ಕೆ ಅವರು ಧರಿಸಿ ಬಂದಿದ್ದ ಉಡುಪಿನ ಶೈಲಿ ಈಗ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ. ವರುಣ್ ಧವನ್ ಅವರು ಬನಿಯಾನ್ ಮತ್ತು…