ರಿಶೇಲ್ ಡಿಸೋಜಾ ಆತ್ಮಹತ್ಯೆ ಕೇಸ್: ಕೊನೆಗೂ JDS ನಾಯಕಿಯ ಪುತ್ರ ಅರೆಸ್ಟ್ – Kannada News | Karwar: Rishala DSouza Suicide Case; JDS Leader Son Chirag Kotharkar Arrested
ಆರೋಪಿ ಚಿರಾಗ್ ಕೊಠಾರಕರ್, ರಿಶೇಲ್ ಡಿಸೋಜಾImage Credit source: tv9 kannada ಕಾರವಾರ, ಜನವರಿ 29: ಕಾರವಾರ ತಾಲೂಕಿನ ಕದ್ರಾ ಗ್ರಾಮದ ರಿಶೇಲ್ ಡಿಸೋಜಾ (Rishala D’Souza) ಆತ್ಮಹತ್ಯೆ ಪ್ರಕರಣ ಎರಡು ಗ್ರಾಮಗಳ ವೈಮನಸ್ಸಿಗೆ ಕಾರಣವಾಗಿದಲ್ಲದೇ ರಾಜ್ಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಕ್ರಿಶ್ಚಿಯನ್ ಸಮುದಾಯ ಸಿಡಿದೆದ್ದಿತ್ತು. ಯುವಕನ ಬಂಧನಕ್ಕೆ ಆಗ್ರಹಿಸಿ ಕಾರವಾರದಲ್ಲಿ ಪ್ರತಿಭಟನೆ ನಡೆದಿತ್ತು. ಇದೀಗ ಕೊನೆಗೂ JDS ಸ್ಥಳೀಯ ನಾಯಕಿ ಚೈತ್ರಾ ಕೋಠಾರಕರ್ ಪುತ್ರ ಆರೋಪಿ ಚಿರಾಗ್ನನ್ನು ಚೆನ್ನೈನಲ್ಲಿ ಪೊಲೀಸರು ಬಂಧಿಸಿದ್ದಾರೆ (Arrest). ಘಟನೆ ಹಿನ್ನೆಲೆ …