ಈ ವಾರ ಕನ್ನಡ ಸಿನಿಮಾಗಳ ನಡುವೆ ಭರ್ಜರಿ ಪೈಪೋಟಿ: ಯಾವ ಚಿತ್ರಗಳು ರಿಲೀಸ್? – Kannada News | Vikalpa Valavaara and other Kannada movies releasing on 30 January
2026ನೇ ಸಾಲಿನ ಮೊದಲ ತಿಂಗಳು ಕೊನೆಗೊಳ್ಳುತ್ತಿದೆ. ‘ಲ್ಯಾಂಡ್ಲಾರ್ಡ್’ ಮತ್ತು ‘ಕಲ್ಟ್’ ಸಿನಿಮಾಗಳಿಂದ ಕನ್ನಡ ಚಿತ್ರರಂಗ (Kannada Film Industry) ಉತ್ತಮ ಓಪನಿಂಗ್ ಪಡೆದುಕೊಂಡಿತು. ಜನವರಿ ಕೊನೇ ವಾರದಲ್ಲಿ ಒಂದಷ್ಟು ಹೊಸ ಸಿನಿಮಾಗಳು ಬಿಡುಗಡೆ ಆಗುತ್ತಿವೆ. ಬೇರೆ ಬೇರೆ ಪ್ರಕಾರದ ಸಿನಿಮಾಗಳು ತೆರೆಕಾಣುತ್ತಿವೆ. ‘ವಲವಾರ’, ‘ವಿಕಲ್ಪ’, ‘ಅಮೃತ ಅಂಜನ್’, ‘ರಕ್ತ ಕಾಶ್ಮೀರ’, ‘ಸೀಟ್ ಎಡ್ಜ್’, ‘ಚೌಕಿದಾರ್’ (Chowkidar) ಮುಂತಾದ ಸಿನಿಮಾಗಳು ಪ್ರೇಕ್ಷಕರ ಎದುರು ಬರುತ್ತಿವೆ. ಆ ಮೂಲಕ ಸಿನಿಪ್ರಿಯರಿಗೆ ಹೆಚ್ಚಿನ ಆಯ್ಕೆ ಸಿಗುತ್ತಿದೆ. ಜನವರಿ 30ರಂದು ತೆರೆಕಾಣಲಿರುವ ಸಿನಿಮಾಗಳ…