Headlines

ಭಾಸ್ಕರ ಪರ್ವ: ಮಾಧ್ಯಮ ಲೋಕದ ಧೀಮಂತ ಗುರು ಡಾ. ಭಾಸ್ಕರ ಹೆಗಡೆಗೆ ವಿಶಿಷ್ಟ ಬೀಳ್ಕೊಡುಗೆ, ಸನ್ಮಾನ – Kannada News | Bhaskara Parva: SDM Ujire to Honor Journalism Legend Dr. Bhaskara Hegde on Jan 31

ಡಾ. ಭಾಸ್ಕರ ಹೆಗಡೆ ಮಂಗಳೂರು, ಜನವರಿ 29: ಶಿಕ್ಷಣ ಮತ್ತು ಪತ್ರಿಕೋದ್ಯಮ (Journalism) ಕ್ಷೇತ್ರದಲ್ಲಿ ಕಳೆದ ಮೂರೂವರೆ ದಶಕಗಳಿಂದ ಸಾವಿರಾರು ವಿದ್ಯಾರ್ಥಿಗಳಿಗೆ ದಾರಿದೀಪವಾಗಿರುವ ಉಜಿರೆ ಎಸ್‌ಡಿಎಂ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಡಾ. ಭಾಸ್ಕರ ಹೆಗಡೆ (Dr. Bhaskara Hegde) ಅವರು ಜನವರಿ 31ರಂದು ವೃತ್ತಿ ಬದುಕಿನಿಂದ ನಿವೃತ್ತರಾಗುತ್ತಿದ್ದಾರೆ. ಈ ಐತಿಹಾಸಿಕ ಕ್ಷಣವನ್ನು ಸ್ಮರಣೀಯವಾಗಿಸಲು ಹಿರಿಯ-ಕಿರಿಯ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕ ವೃಂದದ ವತಿಯಿಂದ ‘ಭಾಸ್ಕರ ಪರ್ವ – ಮಾಧ್ಯಮ ಗುರುವಿಗೆ ಅಭಿನಂದನೆ’ ಎಂಬ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ….

Read More

ಇನ್ಷೂರೆನ್ಸ್ ಹೆಚ್ಚು ಜನರನ್ನು ಯಾಕೆ ತಲುಪುತ್ತಿಲ್ಲ? ಪ್ರಶ್ನೆ ಮಾಡುತ್ತಿರುವ ಆರ್ಥಿಕ ಸಮೀಕ್ಷೆ – Kannada News | Economic Survey 2026 points out reasons for low insurance penetration rate

ನವದೆಹಲಿ, ಜನವರಿ 29: ವಿಮಾ ಕ್ಷೇತ್ರದಲ್ಲಿ ಕಂಪನಿಗಳಿಗೆ ಆದಾಯ ಹೆಚ್ಚುತ್ತಿದೆ. ಆದರೆ, ಹೆಚ್ಚು ಜನರನ್ನು ಇದು ತಲುಪುತ್ತಿಲ್ಲ. ಇಂಥದ್ದೊಂದು ಪರಿಸ್ಥಿತಿಯನ್ನು ಆರ್ಥಿಕ ಸಮೀಕ್ಷೆಯಲ್ಲಿ (Economic Survey) ಎತ್ತಿ ತೋರಿಸಲಾಗಿದೆ. ಹಾಗೆಯೇ ಅದಕ್ಕೆ ಕಾರಣವೇನಿರಬಹುದು ಎಂದೂ ಅಂದಾಜಿಸಿದೆ. ಸಮೀಕ್ಷೆ ವರದಿ ಪ್ರಕಾರ ಭಾರತದಲ್ಲಿ ಇನ್ಷೂರೆನ್ಸ್ ಡಿಸ್ಟ್ರಿಬ್ಯೂಶನ್ ವೆಚ್ಚ ಬಹಳ ಅಧಿಕ ಇದೆ. ಇದರಿಂದಾಗಿ ಈ ಕ್ಷೇತ್ರದ ಬೆಳವಣಿಗೆ ತಡೆ ಎದುರಿಸುತ್ತಿದೆ. ಭಾರತದಲ್ಲಿ ಇನ್ಷೂರೆನ್ಸ್ ಉದ್ಯಮ ಬೆಳೆಯುತ್ತಿದೆ. ಆದಾಯವೂ ಹೆಚ್ಚುತ್ತಿದೆ. ಆದರೆ, ಈಗಿರುವ ಗ್ರಾಹಕರಿಂದಲೇ ಹೆಚ್ಚಾಗಿ ಆದಾಯ ಬರುತ್ತಿರುವುದು. 2024-25ರಲ್ಲಿ…

Read More

Video: ಏನ್ ನಡೀತಿದೆ ಅಲ್ಲಿ? ನಾಯಿಗೂ ಜನರ ಜಗಳ ನೋಡುವ ಕುತೂಹಲ – Kannada News | Dogs Silent Stare at Street Argument Amuses the Internet

ಸಾಮಾನ್ಯವಾಗಿ ಒಂದಿಷ್ಟು ಜನ ಒಟ್ಟಿಗೆ ವಾಸಿಸುತ್ತಿದ್ದಾರೆಂದರೆ ಜಗಳಗಳು ಸಾಮಾನ್ಯ. ಒಬ್ಬರಿಗೆ ಒಂದು ಸರಿ ಎನಿಸಿದರೆ ಮತ್ತೊಬ್ಬರಿಗೆ ಅದು ತಪ್ಪೆನಿಸುವುದು. ಬೀದಿಯಲ್ಲಿ ಜಗಳ ನಡೆಯುತ್ತಿರುವಾಗ ಜನರು ನಿಂತು ನೋಡುವುದು ಕಾಮನ್ ಆದರೆ ನಾಯಿಗೂ ಇದೇನಿದು ಕುತೂಹಲ. ತಾರಸಿಯಲ್ಲಿ ನಿಂತು ಕೆಳಗೆ ನಡೆಯುತ್ತಿರುವ ಜಗಳವನ್ನು ನಾಯಿಯೊಂದು ಗಂಭೀರವಾಗಿ ನಿಂತು ಕೇಳುತ್ತಿರುವ ವಿಡಿಯೋ ವೈರಲ್ ಆಗಿದೆ.     ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ  Source link

Read More

ಮೈಸೂರು ಸಂಚಾರ ಪೊಲೀಸರಿಂದ ವಿದ್ಯಾರ್ಥಿನಿಯರಿಗೆ ಉಚಿತ ಹೆಲ್ಮೆಟ್ ವಿತರಣೆ – Kannada News | Free Helmets for Students: Mysuru Police Intensify Road Safety Awareness Campaign

ಹೆಲ್ಮೆಟ್ ವಿತರಣೆ, ರಸ್ತೆ ಸುರಕ್ಷತೆImage Credit source: Tv9 kannada ಮೈಸೂರು, ಜ.29: ಮೈಸೂರು ಸಂಚಾರ ಪೊಲೀಸರು (Mysuru Traffic Police) ರಸ್ತೆ ಅಪಘಾತಗಳನ್ನು ತಡೆಗಟ್ಟುವ ಮತ್ತು ರಸ್ತೆ ಸುರಕ್ಷತೆಯ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ವಿನೂತನ ಜಾಗೃತಿ ಅಭಿಯಾನವನ್ನು ನಡೆಸಿದ್ದಾರೆ. ಈ ಕಾರ್ಯಕ್ರಮದ ಭಾಗವಾಗಿ, ಮೈಸೂರಿನ ಎಸ್.ಡಿ.ಎಂ. ಕಾಲೇಜಿನ ವಿದ್ಯಾರ್ಥಿನಿಯರಿಗೆ ಉಚಿತವಾಗಿ ಹೆಲ್ಮೆಟ್‌ಗಳನ್ನು ವಿತರಿಸಲಾಯಿತು. ಜೆಎಲ್‌ಬಿ ರಸ್ತೆಯಲ್ಲಿರುವ ಕಾಲೇಜಿನಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಡಿಸಿಪಿ ಸುಂದರ್ ರಾಜ್ ಅವರು 250 ಪೂರ್ಣ ಮುಖ ಐಎಸ್‌ಐ ಗುರುತಿನ…

Read More

Video: ಹಾವಿನ ಜತೆಗೆ ಯುವತಿಯ ಚೆಲ್ಲಾಟ, ಮುಂದೇನಾಯ್ತು ನೋಡಿ – Kannada News | A young woman tried to hold a snake in her hand without any fear

ಹಾವು (Snakes) ಕಂಡ್ರೆ ಯಾರಿಗೆ ತಾನೇ ಭಯವಿಲ್ಲ ಹೇಳಿ. ಬಹುತೇಕ ಜನರು ಈ ಹಾವುಗಳ ಹೆಸರನ್ನು ಕೇಳಿಯೇ ಬೆಚ್ಚಿ ಬೀಳುತ್ತಾರೆ. ಇನ್ನು ಹಾವುಗಳು ಮನೆಯೊಳಗೆ ಎಂಟ್ರಿ ಕೊಟ್ಟರೆ ಸಾಕು, ಅಲ್ಲಿ ನಿಲ್ಲುವ ಧೈರ್ಯವಂತೂ ಮಾಡಲ್ಲ. ಆದರೆ ಇನ್ನು ಕೆಲವರು ಭಂಡ ಧೈರ್ಯದಲ್ಲಿ ಯಾವುದೇ ಸಾಧನಗಳಿಲ್ಲದೇ ಬರಿಗೈಯಲ್ಲಿ ಹಾವನ್ನು ಹಿಡಿಯುವ ಪ್ರಯತ್ನ ಮಾಡ್ತಾರೆ. ಇದೀಗ ಯುವತಿಯೊಬ್ಬಳು (young woman) ಹಾವಿನೊಂದಿಗೆ ಚೆಲ್ಲಾಟವಾಡಿದ್ದಾಳೆ. ಕೋಪಗೊಂಡ ಹಾವು ಈ ಯುವತಿಯ ಮೇಲೆ ಪ್ರತಿ ದಾಳಿ ನಡೆಸಿದೆ. ಈ ಭಯಾನಕ ವಿಡಿಯೋ ಸೋಶಿಯಲ್…

Read More

ಟಿ20 ವಿಶ್ವಕಪ್​ಗೂ ಮುನ್ನ ಪ್ರಮುಖ ಆಟಗಾರ ಅಮಾನತು..! – Kannada News | USA cricketer Aaron Jones suspended From Cricket

ಅಮೆರಿಕ ತಂಡದ ಸ್ಟಾರ್ ಬ್ಯಾಟರ್ ಆರೋನ್ ಜೋನ್ಸ್ (Aaron Jones)​ ಅವರನ್ನು ಎಲ್ಲಾ ಮಾದರಿಯ ಕ್ರಿಕೆಟ್​ನಿಂದ ಅಮಾನತುಗೊಳಿಸಲಾಗಿದೆ. ಭ್ರಷ್ಟಾಚಾರ ವಿರೋಧಿ ಸಂಹಿತೆಗಳ ಉಲ್ಲಂಘನೆಗಳ ಅಡಿಯಲ್ಲಿ ಜೋನ್ಸ್ ಅವರನ್ನು ತಾತ್ಕಾಲಿಕವಾಗಿ ಸಸ್ಪೆಂಡ್ ಮಾಡಲಾಗಿದೆ ಎಂದು ಐಸಿಸಿ ತಿಳಿಸಿದೆ. 2023-24 ರಲ್ಲಿ ಬಾರ್ಬಡೋಸ್‌ನಲ್ಲಿ ನಡೆದ ಬಿಮ್10 ಟೂರ್ನಮೆಂಟ್‌ನಲ್ಲಿ ಆರೋನ್ ಜೋನ್ಸ್ ಐಸಿಸಿಯ ಭ್ರಷ್ಟಾಚಾರ ವಿರೋಧಿ ಸಂಹಿತೆಗಳನ್ನು ಉಲ್ಲಂಘಿಸಿರುವ ಆರೋಪ ಕೇಳಿ ಬಂದಿವೆ. ಒಟ್ಟು ಐದು ಆರೋಪಗಳಲ್ಲಿ ಎರಡು ಅಂತರರಾಷ್ಟ್ರೀಯ ಪಂದ್ಯಗಳಿಗೆ ಸಂಬಂಧಿಸಿವೆ ಎಂದು ಐಸಿಸಿ ತಿಳಿಸಿದೆ.  ಜೋನ್ಸ್ ಬಿಮ್​10 ಟೂರ್ನಮೆಂಟ್‌ನಲ್ಲಿ…

Read More

ಗೃಹ ಕಾರ್ಮಿಕರ ಕನಿಷ್ಠ ವೇತನ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಲು ಸುಪ್ರೀಂಕೋರ್ಟ್​ ನಕಾರ – Kannada News | Supreme Court Declines PIL for Domestic Workers Minimum Wage: State Action Advised

ನವದೆಹಲಿ, ಜನವರಿ 29: ಗೃಹ ಕಾರ್ಮಿಕ(Domestic Worker) ರಿಗೆ ಸಮಗ್ರ ಕಾನೂನು ಚೌಕಟ್ಟು ಮತ್ತು ಕನಿಷ್ಠ ವೇತನ ಜಾರಿಗೊಳಿಸುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಕೇಂದ್ರ ಮತ್ತು ರಾಜ್ಯಗಳು ಅಸ್ತಿತ್ವದಲ್ಲಿರುವ ಕಾನೂನುಗಳನ್ನು ತಿದ್ದುಪಡಿ ಮಾಡುವುದನ್ನು ಪರಿಗಣಿಸುವಂತೆ ಕೇಳುವ ರಿಟ್ ಹೊರಡಿಸಲು ಸಾಧ್ಯವಿಲ್ಲ ಎಂದು ಹೇಳಿದೆ. ಗೃಹ ಕಾರ್ಮಿಕರಿಗೆ ಕನಿಷ್ಠ ವೇತನವನ್ನು ಜಾರಿಗೊಳಿಸುವಂತಹ ವಿಷಯಗಳನ್ನು ಸಂಬಂಧಪಟ್ಟ ರಾಜ್ಯ ಅಧಿಕಾರಿಗಳಿಗೆ ಬಿಡುವುದು ಉತ್ತಮ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಭಾರತದ ಮುಖ್ಯ ನ್ಯಾಯಮೂರ್ತಿ…

Read More

ಚಾರ್ಮ್ ಕಳೆದುಕೊಳ್ಳುತ್ತಿದೆ ಕಪಿಲ್ ಶೋ; ಸುನೀಲ್ ಗ್ರೋವರ್ ಇಲ್ಲವಾದರೆ ಝೀರೋ? – Kannada News | Kapil Sharma Show Losing Charm: Is Sunil Grover Key to Revival? Netflix Viewership Drops

ಕಪಿಲ್ ಶರ್ಮಾ (Kapil Sharma) ಅವರ ಹಾಸ್ಯದ ಶೋಗಳಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಈ ಮೊದಲು ಸೋನಿ ಟಿವಿಯಲ್ಲಿ ಅವರು ಸಾಕಷ್ಟು ಶೋಗಳನ್ನು ಮಾಡುತ್ತಿದ್ದರು. ಆ ಬಳಿಕ ಅವರು ನೆಟ್​​​ಫ್ಲಿಕ್ಸ್​​ಗೆ ಬಂದರು. ಈ ವೇಳೆ ಸುನೀಲ್ ಗ್ರೋವರ್ ಜೊತೆ ಒಂದಾದರು. ಹಾಳಾಗಿದ್ದ ಗೆಳೆತನ ಸರಿ ಆಯಿತು. ಈಗ ಕಪಿಲ್ ಶರ್ಮಾ ಶೋ ತನ್ನ ಚಾರ್ಮ್ ಕಳೆದುಕೊಳ್ಳುತ್ತಿದೆ. ಸುನೀಲ್ ಗ್ರೋವರ್ ಇಲ್ಲವಾದಲ್ಲಿ ಶೋ ಝೀರೋ ಎಂದು ಅನೇಕರು ಮಾತನಾಡಿಕೊಳ್ಳುತ್ತಿದ್ದಾರೆ. ಕಪಿಲ್ ಶರ್ಮಾ ಹಾಗೂ ಸುನೀಲ್ ಗ್ರೋವರ್ 2017ರಲ್ಲಿ…

Read More

Video: ವಿವಾಹೇತರ ಸಂಬಂಧ ಹೊಂದುವ ಕಾರ್ಪೊರೇಟ್ ಉದ್ಯೋಗಿಗಳಿಗೆ ಖಡಕ್ ವಾರ್ನಿಂಗ್ ಕೊಟ್ಟ ಯುವತಿ – Kannada News | Young woman says corporate employees are more likely to have extramarital affairs

ಇಂದಿನ ಯುವಪೀಳಿಗೆಯೂ ದಾಂಪತ್ಯ ಜೀವನಕ್ಕೆ ನಿಷ್ಠಾವಂತರಾಗಿರುವುದು ತುಂಬಾನೇ ಕಡಿಮೆನೇ. ಕೆಲಸ ಮಾಡುವ ಸ್ಥಳಗಳಲ್ಲಿ ಸಂಬಂಧ ಹೊಂದಿ ಪತಿ ಅಥವಾ ಪತ್ನಿಗೆ ಮೋಸ ಮಾಡುವುದು ಸರ್ವೇ ಸಾಮಾನ್ಯವಾಗಿ ಬಿಟ್ಟಿದೆ. ಈ ಕಾರ್ಪೋರೇಟ್ ಜಗತ್ತಿನಲ್ಲಿ (corporate world) ವಿವಾಹೇತರ ಸಂಬಂಧಗಳು ಕಾಮನ್ ಅಂತೆ. ವಿವಾಹೇತರ ಸಂಬಂಧದ ಬಗ್ಗೆ ಯುವತಿಯೊಬ್ಬಳು (young woman) ಖಾರವಾಗಿ ಮಾತನಾಡಿದ್ದಾಳೆ. ಈ ವೇಳೆ ಆಕೆ ಅಚ್ಚರಿಕಾರಿ ಮಾಹಿತಿಯನ್ನು ಬಹಿರಂಗ ಪಡಿಸಿದ್ದಾಳೆ. ಈ ಕುರಿತಾದ ವಿಡಿಯೋ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಕಾಮೆಂಟ್ ಮಾಡಿ ನಾನಾ ರೀತಿಯ ಅಭಿಪ್ರಾಯ…

Read More

ಕುಡಿದು ಅಪಘಾತ ಮಾಡಿದ ಮಯೂರ್ ಪಟೇಲ್​ಗೆ ಹೆಚ್ಚಿತು ಸಂಕಷ್ಟ – Kannada News | Mayur Patel In Trouble FIR Lodge Against him After Drink Drive Car crash

ಮಯೂರ್ ಪಟೇಲ್ ಅವರು ಕುಡಿದು ಕಾರು ಅಪಘಾತ ಮಾಡಿಕೊಂಡಿದ್ದಾರೆ. ಬೆಂಗಳೂರಿನ ದೊಮ್ಮಲೂರು ಬಳಿಯ ಸಿಗ್ನಲ್ ಅಲ್ಲಿ ತಮ್ಮ ಫಾರ್ಚೂನರ್ ಕಾರನ್ನು ಯದ್ವಾ ತದ್ವಾ ಓಡಿಸಿ ಡಿಕ್ಕಿ ಹೊಡೆಸಿದ್ದಾರೆ. ಈ ಪ್ರಕರಣದಲ್ಲಿ ಅವರ ವಿರುದ್ಧ ಎಫ್​​ಐಆರ್ ದಾಖಲಾಗಿದೆ. ಬಿಎನ್ ಎಸ್ 281,ಮತ್ತು IMA 185 ಆ್ಯಕ್ಟ್ ಅಡಿಯಲ್ಲಿ ಕೇಸ್ ದಾಖಲು ಮಾಡಿಕೊಳ್ಳಲಾಗಿದೆ. ಇದರಿಂದ ಅವರಿಗೆ ಸಂಕಷ್ಟ ಹೆಚ್ಚಿದೆ. ಇನ್ನು, ಸಂತ್ರಸ್ತ ಕಾರು ಚಾಲಕ ಶ್ರೀನಿವಾಸ್ ಮಾತನಾಡಿದ್ದು, ಘಟನೆ ವಿವರಿಸಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source…

Read More