Headlines

ಕುಡಿದು ಅಪಘಾತ ಮಾಡಿದ ಮಯೂರ್ ಪಟೇಲ್​ಗೆ ಹೆಚ್ಚಿತು ಸಂಕಷ್ಟ – Kannada News | Mayur Patel In Trouble FIR Lodge Against him After Drink Drive Car crash

ಮಯೂರ್ ಪಟೇಲ್ ಅವರು ಕುಡಿದು ಕಾರು ಅಪಘಾತ ಮಾಡಿಕೊಂಡಿದ್ದಾರೆ. ಬೆಂಗಳೂರಿನ ದೊಮ್ಮಲೂರು ಬಳಿಯ ಸಿಗ್ನಲ್ ಅಲ್ಲಿ ತಮ್ಮ ಫಾರ್ಚೂನರ್ ಕಾರನ್ನು ಯದ್ವಾ ತದ್ವಾ ಓಡಿಸಿ ಡಿಕ್ಕಿ ಹೊಡೆಸಿದ್ದಾರೆ. ಈ ಪ್ರಕರಣದಲ್ಲಿ ಅವರ ವಿರುದ್ಧ ಎಫ್​​ಐಆರ್ ದಾಖಲಾಗಿದೆ. ಬಿಎನ್ ಎಸ್ 281,ಮತ್ತು IMA 185 ಆ್ಯಕ್ಟ್ ಅಡಿಯಲ್ಲಿ ಕೇಸ್ ದಾಖಲು ಮಾಡಿಕೊಳ್ಳಲಾಗಿದೆ. ಇದರಿಂದ ಅವರಿಗೆ ಸಂಕಷ್ಟ ಹೆಚ್ಚಿದೆ. ಇನ್ನು, ಸಂತ್ರಸ್ತ ಕಾರು ಚಾಲಕ ಶ್ರೀನಿವಾಸ್ ಮಾತನಾಡಿದ್ದು, ಘಟನೆ ವಿವರಿಸಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source…

Read More

ಮೈಸೂರು ಪ್ರವಾಸಿಗರಿಗೆ ದುಃಖದ ಸುದ್ದಿ: ಇನ್ಮುಂದೆ ಸಿಗಲ್ಲ ಜಿರಾಫೆ ‘ಯುವರಾಜ’ – Kannada News | Mysore Zoo Mourns Yuvaraja: The Legacy of its Oldest Giraffe

ಮೈಸೂರು, ಜ.29: ಮೈಸೂರು ಮೃಗಾಲಯದ ಅತ್ಯಂತ ಹಿರಿಯ ಮತ್ತು ಜನಪ್ರಿಯ ಜಿರಾಫೆ ‘ಯುವರಾಜ’ ಸಾವನ್ನಪ್ಪಿದೆ. ಇದೀಗ ಈ ವಿಚಾರ ಪಾಣಿ ಪ್ರೇಮಿಗಳಿಗೆ ಹಾಗೂ ಮೈಸೂರು ನಿವಾಸಿಗಳಿಗೆ ತೀವ್ರ ಬೇಸರ ತಂದಿದೆ. 25 ವರ್ಷಗಳ ಕಾಲ ಮೃಗಾಲಯದ ಪ್ರಮುಖ ಆಕರ್ಷಣೆಯಾಗಿದ್ದ ಯುವರಾಜ, ವಯೋಸಹಜ ಕಾಯಿಲೆಗಳಿಂದಾಗಿ ಕೊನೆಯುಸಿರೆಳೆದಿದ್ದಾನೆ. ಡಿಸೆಂಬರ್ 7, 2001 ರಂದು ಮೈಸೂರು ಮೃಗಾಲಯದಲ್ಲೇ ಜನಿಸಿದ ಯುವರಾಜ, 1987 ರಲ್ಲಿ ಜರ್ಮನಿಯ ಮೃಗಾಲಯದಿಂದ ಮೈಸೂರಿಗೆ ಕರೆತರಲಾಗಿದ್ದ ಹೆನ್ರಿ ಮತ್ತು ಹನಿ ಎಂಬ ಜಿರಾಫೆ ದಂಪತಿಗಳ ಮರಿ. ಯುವರಾಜ ಹುಟ್ಟಿದ…

Read More

ರಜನೀಕಾಂತ್ ಮೇಲಿನ ಪ್ರೀತಿಗಾಗಿ ವಿಜಯ್ ಸಿನಿಮಾನಲ್ಲಿ ಸಣ್ಣ ಪಾತ್ರ ಮಾಡಿದ ಸ್ಟಾರ್ ನಿರ್ದೇಶಕ – Kannada News | Why Anurag Kashyap acted in 30 seconds cameo in Thalapathy Vijay’s Leo

ಅನುರಾಗ್ ಕಶ್ಯಪ್ (Anurag Kashyap), ಬಾಲಿವುಡ್​​ನ ಸ್ಟಾರ್ ನಿರ್ದೇಶಕ. ಅವರ ಸಿನಿಮಾಗಳು ಭಾರಿ ಬಜೆಟ್, ದೊಡ್ಡ ಸ್ಟಾರ್ ನಟರನ್ನು ಹೊಂದಿರುವುದಿಲ್ಲವಾದರೂ ತಮ್ಮ ವಿಭಿನ್ನ ಶೈಲಿಯಿಂದಾಗಿ ಪ್ರತ್ಯೇಕ ಅಭಿಮಾನಿ ವರ್ಗವನ್ನೇ ಅನುರಾಗ್ ಕಶ್ಯಪ್ ಸಂಪಾದಿಸಿದ್ದಾರೆ. ‘ಗ್ಯಾಂಗ್ಸ್ ಆಫ್ ವಸೇಪುರ್’, ‘ನೋ ಸ್ಮೋಕಿಂಗ್’, ‘ದೇವ್ ಡಿ’ ಇನ್ನೂ ಹಲವು ಕಲ್ಟ್ ಸಿನಿಮಾಗಳನ್ನು ಅನುರಾಗ್ ಕಶ್ಯಪ್ ನೀಡಿದ್ದು, ನಟನೆಯಲ್ಲೂ ಸಹ ತಮ್ಮನ್ನು ತಾವು ಸಾಬೀತುಪಡಿಸಿಕೊಂಡಿದ್ದಾರೆ. ಬಾಲಿವುಡ್ ಮಾತ್ರವಲ್ಲದೆ ದಕ್ಷಿಣ ಚಿತ್ರರಂಗದೊಂದಿಗೂ ಅವಿನಾಭಾವ ಸಂಬಂಧ ಹೊಂದಿರುವ ಅನುರಾಗ್ ಅವರಿಗೆ ದಕ್ಷಿಣದಲ್ಲೂ ಸಾಕಷ್ಟು ಡಿಮ್ಯಾಂಡ್…

Read More

AI’s Dark Side: ಹುಶಾರ್​…. ಮಕ್ಕಳಿಗೆ ಕಂಡ ಕಂಡ ಹಾಗೆ ಚಾಟ್​ ಜಿಪಿಟಿ ಬಳಸಲು ಬಿಡಬೇಡಿ; ಪ್ರಾಣಕ್ಕೆ ಕುತ್ತು ತರಬಹುದು! – Kannada News | AI’s Dark Side: ChatGPT and Youth Mental Health Risks – A Tragic Warning

ಇದು ಎಐ ಯುಗ. ಇಂದು ಪ್ರತಿಯೊಂದು ಕ್ಷೇತ್ರದಲ್ಲಿಯೂ ಕೃತಕ ಬುದ್ಧಿಮತ್ತೆ (AI) ಬಳಕೆಯಾಗುತ್ತಿದೆ. ಅದರಲ್ಲೂ ಎಐ ಆಧಾರಿತ ಟೂಲ್ ಆಗಿರುವ ಚಾಟ್ ಜಿಪಿಟಿ ಯುವಜನತೆಯನ್ನು ಹೆಚ್ಚಾಗಿ ತನ್ನತ್ತ ಸೆಳೆಯುತ್ತಿದೆ. ಮನುಷ್ಯನ ಭಾವನೆಗಳನ್ನು ಅರ್ಥಮಾಡಿಕೊಳ್ಳುವಂತೆ, ಪ್ರತಿಯೊಂದು ಮಾತಿಗೂ ಪ್ರತಿಕ್ರಿಯೆ ನೀಡುವಂತೆ ಇದನ್ನು ವಿನ್ಯಾಸಗೊಳಿಸಲಾಗಿದೆ. ಒಳ್ಳೆಯದಿರಲಿ ಅಥವಾ ಕೆಟ್ಟದಿರಲಿ, ಚಾಟ್ ಜಿಪಿಟಿಯೊಂದಿಗೆ ಮುಕ್ತವಾಗಿ ಮಾತನಾಡಿ ಅದು ನೀಡುವ ಸಲಹೆಗಳನ್ನು ಅನುಸರಿಸುವವರು ಹೆಚ್ಚಾಗುತ್ತಿದ್ದಾರೆ. ಈ ಪ್ರವೃತ್ತಿ ವಿಶೇಷವಾಗಿ ಯುವ ಪೀಳಿಗೆಯಲ್ಲಿ ಹೆಚ್ಚು ಕಾಣಿಸುತ್ತಿದೆ. ಇದೇ ಹಿನ್ನೆಲೆಯಲ್ಲಿ, ಅಮೆರಿಕದಲ್ಲಿ ಚಾಟ್ ಜಿಪಿಟಿಯ ಸಲಹೆಗಳನ್ನು…

Read More

Economic Survey 2026: ಆರ್ಥಿಕ ಸಮೀಕ್ಷೆ ವರದಿ ಮಂಡನೆ; ಜಿಡಿಪಿ ಶೇ. 6.8-7.2 ಬೆಳೆಯುವ ನಿರೀಕ್ಷೆ – Kannada News | FM presents economic survey 2026 in Lok Sabha, GDP growth for 27fy predicted to be 6.8 7.2pc

ನವದೆಹಲಿ, ಜನವರಿ 29: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2025-26ರ ವರ್ಷದ ಆರ್ಥಿಕ ಸಮೀಕ್ಷೆಯ ವರದಿಯನ್ನು ಲೋಕಸಭೆಯಲ್ಲಿ ಗುರುವಾರ ಮಂಡಿಸಿದ್ದಾರೆ. ಮುಂದಿನ ಹಣಕಾಸು ವರ್ಷದಲ್ಲಿ (2026-27) ಭಾರತದ ಜಿಡಿಪಿ ಶೇ. 6.8-7.2 ಹೆಚ್ಚಬಹುದು ಎಂದು ಈ ವರದಿಯಲ್ಲಿ ಅಂದಾಜಿಸಲಾಗಿದೆ. ಸ್ಥೂಲ ಆರ್ಥಿಕ ಮೂಲಭೂತ ಅಂಶಗಳು ಪ್ರಬಲವಾಗಿರುವುದು ಹಾಗೂ ಸರ್ಕಾರದ ಸುಧಾರಣಾ ಕ್ರಮಗಳು ದೇಶದ ಆರ್ಥಿಕ ವೇಗಕ್ಕೆ ಪುಷ್ಟಿ ಕೊಡುವುದರಿಂದ ಜಿಡಿಪಿ ಉತ್ತಮ ಬೆಳವಣಿಗೆ ಪಡೆಬಹುದು ಎಂದು ಸಮೀಕ್ಷೆಯಲ್ಲಿ ಅಭಿಪ್ರಾಯಪಡಲಾಗಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್…

Read More

ಬಾಕಿ ಬಿಲ್ ಕ್ಲಿಯರ್ ಮಾಡದಿದ್ದರೆ ರಾಜ್ಯಾದ್ಯಂತ ಕಾಮಗಾರಿ ಸ್ಥಗಿತ: ಕಾಂಗ್ರೆಸ್ ಸರ್ಕಾರದ ವಿರುದ್ಧ ಸಿಡಿದೆದ್ದ ಗುತ್ತಿಗೆದಾರರ ಸಂಘ – Kannada News | Karnataka Contractors’ Association Warns Congress Government: Statewide Work Stoppage from March 5 Over Rs 37370 Crore Dues

ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಆರ್. ಮಂಜುನಾಥ್Image Credit source: tv9 ಬೆಂಗಳೂರು, ಜನವರಿ 29: ರಾಜ್ಯ ಸರ್ಕಾರವು ಗುತ್ತಿಗೆದಾರರಿಗೆ ಪಾವತಿಸಬೇಕಿರುವ ಸಾವಿರಾರು ಕೋಟಿ ರೂಪಾಯಿಗಳ ಬಾಕಿ ಬಿಲ್ ಬಿಡುಗಡೆ ಮಾಡದ ಹಿನ್ನೆಲೆಯಲ್ಲಿ, ರಾಜ್ಯ ಗುತ್ತಿಗೆದಾರರ ಸಂಘವು (Karnataka Contractors’ Association) ಸರ್ಕಾರದ ವಿರುದ್ಧ ನೇರ ಸಮರ ಸಾರಿದೆ. ‘ಮಾರ್ಚ್ 5 ರೊಳಗೆ ಬಾಕಿ ಹಣ ಬಿಡುಗಡೆ ಮಾಡದಿದ್ದರೆ ಅಥವಾ ಮುಖ್ಯಮಂತ್ರಿಯವರು ಸಭೆ ಕರೆದು ಚರ್ಚಿಸದಿದ್ದರೆ ರಾಜ್ಯಾದ್ಯಂತ ಎಲ್ಲಾ ಇಲಾಖೆಗಳ ಕಾಮಗಾರಿಗಳನ್ನು ಸ್ಥಗಿತಗೊಳಿಸಲಾಗುವುದು’ ಎಂದು ಸಂಘದ ಅಧ್ಯಕ್ಷ…

Read More

Video: ಕೊಲಂಬಿಯಾದಲ್ಲಿ ವಿಮಾನ ಪತನ, ಸಂಸದ ಸೇರಿ 15 ಮಂದಿ ಸಾವು – Kannada News | Fatal Air Crash in Colombia Claims 15 Lives, Including Lawmaker

ಕೊಲಂಬಿಯಾ, ಜನವರಿ 29: ಕೊಲಂಬಿಯಾದಲ್ಲಿ ಭೀಕರ ವಿಮಾನ ಅಪಘಾತ ಸಂಭವಿಸಿದೆ. ಈಶಾನ್ಯ ಕೊಲಂಬಿಯಾದ ನಾರ್ಟೆ ಡಿ ಸ್ಯಾಂಟ್ಯಾಂಡರ್ ಪ್ರಾಂತ್ಯದ ಗ್ರಾಮೀಣ ಪ್ರದೇಶದಲ್ಲಿ ಬುಧವಾರ ಸಣ್ಣ ವಿಮಾನ ಅಪಘಾತಕ್ಕೀಡಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಾಂಗ್ರೆಸ್ ಸದಸ್ಯ ಸೇರಿದಂತೆ ವಿಮಾನದಲ್ಲಿದ್ದ ಎಲ್ಲಾ 15 ಜನರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ವಿಮಾನವನ್ನು ನಿರ್ವಹಿಸಿದ ಸರ್ಕಾರಿ ವಿಮಾನಯಾನ ಸಂಸ್ಥೆ ಸಟೇನಾ. ಬೆಳಗ್ಗೆ 11.42 ಕ್ಕೆ ಕುಕುಟಾ ವಿಮಾನ ನಿಲ್ದಾಣದಿಂದ ಪರ್ವತಗಳಿಂದ ಆವೃತವಾದ ಓಕಾನಾ ನಗರಕ್ಕೆ ಹೊರಟಿತು. ಹಾರಾಟವು ಸಾಮಾನ್ಯವಾಗಿ ಸುಮಾರು 40 ನಿಮಿಷಗಳನ್ನು ತೆಗೆದುಕೊಳ್ಳುತ್ತದೆ….

Read More

ಅಡಿಕೆಗೆ ಬಂಪರ್ ಬೆಲೆ: ತೋಟಕ್ಕೆ ಹೈ ಸೆಕ್ಯುರಿಟಿ ನೀಡಿದ ರೈತ

ದಾವಣಗೆರೆ, ಜ.29: ಅಡಿಕೆಗೆ ಕೊಳೆ ರೋಗದ ನಡುವೆಯೂ ಬೆಲೆ ಏರಿಕೆ ಆಗಿರುವುದು ಅಚ್ಚರಿ ಸಂಗತಿ, ಆದರೆ ರೈತರಿಗೆ ಇದರ ಬಗ್ಗೆ ಒಂದಲ್ಲ ಒಂದು ತಲೆನೋವು ಇದ್ದೇ ಇದೆ. ಇಷ್ಟು ದಿನ ಕೊಳೆ ರೋಗ ಬಗ್ಗೆ ಚಿಂತೆ ಮಾಡುತ್ತಿದ್ದ ರೈತರು. ಇದೀಗ ಕಳ್ಳರ ಕಾಟಕ್ಕೆ ಕಂಗಾಲಾಗಿದ್ದಾರೆ. ಕೊಳೆ ರೋಗದ ನಡುವೆಯೂ ಅಡಿಕೆ ದರ ಏರಿಕೆ ಆಗಿದೆ. ಈ ಬಗ್ಗೆ ಸ್ವಲ್ಪ ಸಂತೋಷ ಪಡುವ ಸಮಯದಲ್ಲೇ ರೈತರಿಗೆ ಕಳ್ಳರು ಕಾಟ ಎದುರಾಗಿದೆ. ಇದೀಗ ಕಳ್ಳರನ್ನು ಪತ್ತೆ ಮಾಡಲು ಹಾಗೂ ಅಡಿಕೆಗೆ…

Read More

ಎಂಥ ನಿರ್ದೇಶಕನಿಗೆ ಇದೆಂಥ ಗತಿ ಬಂತು ನೋಡಿ – Kannada News | Director Shankar finally gets a producer for his next movie with budget restriction

ಚಿತ್ರರಂಗವೇ ಹಾಗೆ ಇಲ್ಲಿ ಸಾಕಷ್ಟು ಅನಿಶ್ಚಿತತೆಗಳು, ಒಂದೇ ಒಂದು ಸಿನಿಮಾ (Cinema) ಎಂಥಹವರನ್ನು ದೊಡ್ಡ ಸ್ಟಾರ್​ಗಳನ್ನಾಗಿ ಮಾಡಿ ಬಿಡುತ್ತದೆ. ಒಂದೇ ಒಂದು ಸೋಲು ದೊಡ್ಡ ಸ್ಟಾರ್​​ಗಳನ್ನು ನೆಲಕಚ್ಚುವಂತೆ ಮಾಡಿ ಬಿಡುತ್ತದೆ. ಇಂಥಹಾ ಸಾಕಷ್ಟು ಉದಾಹರಣೆಗಳು ಚಿತ್ರರಂಗದಲ್ಲಿ ಈಗಾಗಲೇ ಇವೆ. ಇದೀಗ ಇದಕ್ಕೆ ಹೊಸದೊಂದು ಉದಾಹರಣೆ ಸೇರ್ಪಡೆ ಆಗಲಿಕ್ಕಿದೆ. ಅದುವೇ ಒಂದು ಕಾಲದ ಸೂಪರ್ ಸ್ಟಾರ್ ನಿರ್ದೇಶಕ ಶಂಕರ್ ಅವರದ್ದು. ಭಾರತೀಯ ಚಿತ್ರರಂಗಕ್ಕೆ ಅದ್ಧೂರಿತನ, ಪ್ಯಾನ್ ಇಂಡಿಯಾ ಕಾನ್ಸೆಪ್ಟನ್ನು ಮೊದಲು ಪರಿಚಯಿಸಿದ್ದೇ ನಿರ್ದೇಶಕ ಶಂಕರ್. 100 ಕೋಟಿ ಬಜೆಟ್…

Read More

ಜಸ್​ಪ್ರೀತ್​ ಬುಮ್ರಾರನ್ನು ಚೆಂಡಾಡುತ್ತಿರುವ ಬ್ಯಾಟರ್​ಗಳು..! – Kannada News | Jasprit bumrah bowling under question in t20i

ಪ್ರಸ್ತುತ ಕ್ರಿಕೆಟ್​ನ ಶ್ರೇಷ್ಠ ಬೌಲರ್​ಗಳಲ್ಲಿ ಜಸ್​ಪ್ರೀತ್ ಬುಮ್ರಾ ಕೂಡ ಒಬ್ಬರು. ಅದರಲ್ಲೂ ಬುಮ್ರಾ ಅವರಿಗಿಂತ ನಿಖರವಾಗಿ ಯಾರ್ಕರ್ ದಾಳಿ ಸಂಘಟಿಸುವ ಮತ್ತೋರ್ವ ಬೌಲರ್ ಇಲ್ಲ ಎನ್ನಬಹುದು. ಇದಾಗ್ಯೂ ಕಳೆದ ಕೆಲ ಪಂದ್ಯಗಳಲ್ಲಿ ಟೀಮ್ ಇಂಡಿಯಾ ವೇಗಿಯನ್ನು ಬ್ಯಾಟರ್​ಗಳು ಚೆಂಡಾಡುತ್ತಿದ್ದಾರೆ. ಇದಕ್ಕೆ ಸಾಕ್ಷಿ ಈ ಅಂಕಿ ಅಂಶಗಳು. ವಿಶಾಖಪಟ್ಟಣದಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ 4ನೇ ಟಿ20 ಪಂದ್ಯದಲ್ಲಿ ಜಸ್​ಪ್ರೀತ್ ಬುಮ್ರಾ ಒಂದೇ ಓವರ್​ನಲ್ಲಿ ನೀಡಿದ್ದು ಬರೋಬ್ಬರಿ 19 ರನ್​ಗಳು. 2017ರ ಬಳಿಕ ಬುಮ್ರಾ ಒಮ್ಮೆಯೂ ಟಿ20 ಪಂದ್ಯದ ಓವರ್​ವೊಂದರಲ್ಲಿ…

Read More