Headlines

ನಾನು, ಎಂಜಿಆರ್​ ಗಿಂತಲೂ ಗ್ರೇಟ್ ಎಂದರೇ ವಿಜಯ್: ಹೇಳಿದ್ದೇನು?

ವಿಜಯ್ (Vijay) ತಮಿಳುನಾಡಿನ ಸಿಎಂ ಆಗಿ ಇತಿಹಾಸ ಬರೆದಿದ್ದಾರೆ. ಎದುರಿಸಿದ ಮೊದಲ ಚುನಾವಣೆಯಲ್ಲಿಯೇ ಅವರಿಗೆ ವಿಜಯ್ ಧಕ್ಕಿದೆ. ಸಿಎಂ ಆದಬಳಿಕವೂ ಕೆಲ ಒಳ್ಳೆಯ ನಿರ್ಣಯಗಳನ್ನು ತೆಗೆದುಕೊಂಡು ಮೆಚ್ಚುಗೆ ಗಳಿಸಿಕೊಳ್ಳುತ್ತಿದ್ದಾರೆ. ವಿಜಯ್ ತಮ್ಮ ವಿನಯತೆ, ಗಾಂಭೀರ್ಯತೆಯಿಂದಲೂ ಗಮನ ಸೆಳೆಯುತ್ತಿದ್ದಾರೆ. ಇದೆಲ್ಲ ಇರುವಾಗ ಇದೀಗ ವಿಜಯ್ ನೀಡಿರುವ ಹೇಳಿಕೆ ಖುದ್ದು ಅವರ ಅಭಿಮಾನಿಗಳಿಗೇ ಇರುಸು-ಮುರುಸು ಉಂಟು ಮಾಡಿದೆ. ವಿನಯದಿಂದ ವರ್ತಿಸುವ ವಿಜಯ್, ತಮ್ಮನ್ನು ತಮಿಳು ಚಿತ್ರರಂಗದ ದಿಗ್ಗಜ, ಎಂಜಿಆರ್​​ ಜೊತೆಗೆ ಹೋಲಿಸಿಕೊಂಡಿರುವುದು ಮಾತ್ರವಲ್ಲ, ಪರೋಕ್ಷವಾಗಿ ತಾವು ಎಂಜಿಆರ್​​ಗಿಂತಲೂ ಗ್ರೇಟ್ ಎಂದಿದ್ದಾರೆ….

Read More

ದಿಢೀರ್​​ ಜಮೀರ್​ ಅಹ್ಮದ್​​ ಭೆಟಿಯಾದ ಡಿ.ಕೆ. ಸುರೇಶ್​​: ಕಾರಣ ಏನೆಂಬುದೇ ಕುತೂಹಲ – Kannada News

ಬೆಂಗಳೂರು, ಜೂನ್​​ 02: ನಿಯೋಜಿತ ಸಿಎಂ ಡಿ.ಕೆ. ಶಿವಕುಮಾರ್​​ ಅವರ ಸಹೋದರ ಡಿ.ಕೆ. ಸುರೇಶ್ ಬೆಂಗಳೂರಿನ ಚಾಲುಕ್ಯ ರಸ್ತೆಯಲ್ಲಿರುವ ಮಾಜಿ ಸಚಿವ ಜಮೀರ್ ಅಹ್ಮದ್ ಅವರ ಸರ್ಕಾರಿ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಈ ಭೇಟಿಯು ಕರ್ನಾಟಕ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಜಮೀರ್ ಅಹ್ಮದ್ ಉಪಮುಖ್ಯಮಂತ್ರಿ (DyCM) ಮತ್ತು ಪ್ರಮುಖ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದು, ಈ ನಡುವೆ ಇತ್ತೀಚೆಗೆ ದಾವಣಗೆರೆ ದಕ್ಷಿಣ ಉಪಚುನಾವಣೆ ಸಂದರ್ಭದಲ್ಲಿ ಅವರು ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿತ್ತು. ಈ ಹಿನ್ನೆಲೆಯಲ್ಲಿ…

Read More

ದೆಹಲಿಯಲ್ಲಿ ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ! ಉಭಯ ಕುಶಲೋಪರಿ

ನವದೆಹಲಿ, ಜೂನ್ 2: ರಾಜ್ಯದಲ್ಲಿ ಡಿಕೆ ಶಿವಕುಮಾರ್ ನೇತೃತ್ವದ ನೂತನ ಸಚಿವ ಸಂಪುಟ ರಚನೆ ಹಾಗೂ ಮಂತ್ರಿಗಳ ಪಟ್ಟಿ ಅಂತಿಮಗೊಳಿಸುವ ಮಹತ್ವದ ಕಸರತ್ತಿಗಾಗಿ ಕಾಂಗ್ರೆಸ್ ಹೈಕಮಾಂಡ್ ಜತೆ ಮಾತುಕತೆಗಾಗಿ ದೆಹಲಿಗೆ ಆಗಮಿಸಿರುವ ನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಡುವಿಲ್ಲದ ಸಭೆಗಳಲ್ಲಿ ನಿರತರಾಗಿದ್ದಾರೆ. ಈ ರಾಜಕೀಯ ಬೆಳವಣಿಗೆಗಳ ನಡುವೆ, ದೆಹಲಿಯ ಐಟಿಸಿ ಮೌರ್ಯ ಹೋಟೆಲ್‌ನಿಂದ ಹೊರಬರುತ್ತಿದ್ದ ಸಿದ್ದರಾಮಯ್ಯಗೆ ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಅವರು ಎದುರಾಗಿದ್ದಾರೆ. ಈ ವೇಳೆ ಉಭಯ ನಾಯಕರು ಅತ್ಯಂತ ಸೌಜನ್ಯದಿಂದ ಪರಸ್ಪರ ಹಸ್ತಲಾಘವ ಮಾಡಿ, ನಗುಮುಖದಿಂದಲೇ…

Read More

ಗರ್ಭಿಣಿ ಪತ್ನಿ ಇದ್ದಾಳೆಂದು ನಡುರಸ್ತೆಯಲ್ಲಿ ಯುವಕನ ಹೈಡ್ರಾಮಾ: ಪೊಲೀಸರ ವಿಚಾರಣೆಯಲ್ಲಿ ಬಯಲಾಯ್ತು ಸತ್ಯ! – Kannada News

ಗರ್ಭಿಣಿ ಪತ್ನಿ ಇದ್ದಾಳೆಂದು ನಡುರಸ್ತೆಯಲ್ಲಿ ಯುವಕನ ಹೈಡ್ರಾಮಾ: ಪೊಲೀಸರ ವಿಚಾರಣೆಯಲ್ಲಿ ಬಯಲಾಯ್ತು ಸತ್ಯ! ಬೆಂಗಳೂರು, ಜೂನ್ 02: ನಗರದಲ್ಲಿ ರಾಜ್ಯಪಾಲರ (Governor) ಸಂಚಾರದ ವೇಳೆ ವಿಐಪಿ ಟ್ರಾಫಿಕ್ ತಡೆದಿದ್ದಕ್ಕೆ ಆಕ್ರೋಶಗೊಂಡು ರಸ್ತೆಯಲ್ಲೇ ಕುಳಿತು ಪ್ರತಿಭಟನೆ ನಡೆಸಿದ್ದ ಯುವಕನ ಪ್ರಕರಣ ಇದೀಗ ಭಾರಿ ಟ್ವಿಸ್ಟ್ ಪಡೆದುಕೊಂಡಿದೆ. ಪೊಲೀಸರ ಪ್ರಾಥಮಿಕ ತನಿಖೆ ಮತ್ತು ವಿಚಾರಣೆಯ ವೇಳೆ ಪ್ರತಿಭಟನೆ ನಡೆಸಿದ ವ್ಯಕ್ತಿ ಸಾರ್ವಜನಿಕವಾಗಿ ಹೈಡ್ರಾಮಾ ಮಾಡಿರುವುದು ಬೆಳಕಿಗೆ ಬಂದಿದೆ. ಆತನ ಕಾರಿನಲ್ಲಿ ಆ ಸಮಯದಲ್ಲಿ ಯಾವ ಗರ್ಭಿಣಿಯೂ ಇರಲಿಲ್ಲ ಎಂಬ ಸತ್ಯವನ್ನು…

Read More

ಎಐ ಅಲೆಯಲ್ಲಿ ಹಿಂದುಳಿದ ಭಾರತ; ಷೇರುಬಜಾರಿನ ಬಲದಲ್ಲಿ 5ನೇ ಸ್ಥಾನದಿಂದ 7ನೇ ಸ್ಥಾನಕ್ಕೆ ಕುಸಿತ – Kannada News

ನವದೆಹಲಿ, ಜೂನ್ 2: ಕೃತಕ ಬುದ್ಧಿಮತ್ತೆ (Artificial Intelligence – AI) ತಂತ್ರಜ್ಞಾನದ ಜಾಗತಿಕ ಹೂಡಿಕೆಯ ಅಲೆಯು ದಕ್ಷಿಣ ಕೊರಿಯಾ ಮತ್ತು ತೈವಾನ್ ದೇಶಗಳ ಷೇರು ಮಾರುಕಟ್ಟೆಗಳನ್ನು ಸಾರ್ವಕಾಲಿಕ ದಾಖಲೆಯ ಎತ್ತರಕ್ಕೆ ಕೊಂಡೊಯ್ದಿದೆ. ಇದರ ಪರಿಣಾಮವಾಗಿ, ಜಾಗತಿಕ ಮಾರುಕಟ್ಟೆ ಬಂಡವಾಳೀಕರಣದಲ್ಲಿ (Market Capitalization) ಭಾರತವು ಏಳನೇ ಸ್ಥಾನಕ್ಕೆ ಕುಸಿದಿದ್ದು, ದಕ್ಷಿಣ ಕೊರಿಯಾ ಆರನೇ ಸ್ಥಾನಕ್ಕೇರಿದೆ. ಕಳೆದ ಒಂದು ತಿಂಗಳ ಅವಧಿಯಲ್ಲಿ ಭಾರತೀಯ ಮಾರುಕಟ್ಟೆಯು ಜಾಗತಿಕವಾಗಿ 5ನೇ ಸ್ಥಾನದಿಂದ 7ನೇ ಸ್ಥಾನಕ್ಕೆ ಕುಸಿದಿದೆ. ತೈವಾನ್ 5ನೇ ಸ್ಥಾನದಲ್ಲಿದ್ದರೆ, ಇದೀಗ…

Read More

ಸಿಎಂ ಆಗಿ ನಾಳೆ ಡಿಕೆಶಿ ಪ್ರಮಾಣ: ಪದಗ್ರಹಣಕ್ಕೆ ಅಂತಿಮ ಹಂತದ ತಯಾರಿ, ಅತಿಥಿಗಳಿಗೆ 3 ರೀತಿಯ ಪಾಸ್​​ ವಿತರಣೆ – Kannada News

ಸಿಎಂ ಆಗಿ ನಾಳೆ ಡಿಕೆಶಿ ಪದಗ್ರಹಣಕ್ಕೆ ಅಂತಿಮ ಹಂತದ ತಯಾರಿImage Credit source: Tv9 Kannada ಬೆಂಗಳೂರು, ಜೂನ್​​ 02: ಕರ್ನಾಟಕದ ನೂತನ ಸಿಎಂ ಆಗಿ ಡಿ.ಕೆ. ಶಿವಕುಮಾರ್ (DK Shivakumar)​​ ನಾಳೆ (ಜೂನ್​​ 03) ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಲೋಕಭವನದ ಗಾಜಿನಮನೆಯಲ್ಲಿ ಪದಗ್ರಹಣ ಸಮಾರಂಭ ಸಂಜೆ 4.05ಕ್ಕೆ ನೆರವೇರಲಿದ್ದು, ಕಾರ್ಯಕ್ರಮದ ಅಂತಿಮ ಹಂತದ ಸಿದ್ಧತೆಗಳು ನಡೆಯುತ್ತಿವೆ. ನಾಳೆಯ ಸಿಎಂ ಪದಗ್ರಹಣ ಕಾರ್ಯಕ್ರಮದಲ್ಲಿ ಸ್ವಾಮೀಜಿಗಳು, ಸಿನಿಮಾ ತಾರೆಯರು, ಶಾಸಕರು, ಮಾಜಿ ಸಚಿವರು ಸೇರಿ ಗಣ್ಯರು ಭಾಗಿಯಾಗಲಿದ್ದು, ಕಾರ್ಯಕ್ರಮಕ್ಕೆ ಬರುವರಿಗೆ…

Read More

‘ರಾಕಿಂಗ್ ಸ್ಟಾರ್ ಯಶ್ ಕೇವಲ ನಟನಲ್ಲ..’; ರಾಮಾಯಣ ನಿರ್ಮಾಪಕನ ಮೆಚ್ಚುಗೆ – Kannada News

ರಾಕಿಂಗ್ ಸ್ಟಾರ್ ಯಶ್ ಅವರು ‘ಟಾಕ್ಸಿಕ್’ ಸಿನಿಮಾದಲ್ಲಿ ಬ್ಯುಸಿ ಇದ್ದಾರೆ. ಇದಾದ ಬಳಿಕ ಅವರ ನಟನೆಯ ‘ರಾಮಾಯಣ’ ಸಿನಿಮಾ ತೆರೆಗೆ ಬರಲಿದೆ. ಈ ಚಿತ್ರದಲ್ಲಿ ಅವರು ರಾವಣನ ಪಾತ್ರ ಮಾಡುವುದರ ಜೊತೆಗೆ ಸಿನಿಮಾ ನಿರ್ಮಾಣದಲ್ಲೂ ಕೈ ಜೋಡಿಸಿದ್ದಾರೆ. ಕನ್ನಡದ ಹೀರೋ ಒಬ್ಬರು ಬಾಲಿವುಡ್ ಸಿನಿಮಾ ನಿರ್ಮಾಣ ಮಾಡುತ್ತಾರೆ ಎಂದರೆ ಅದು ನಿಜಕ್ಕೂ ಹೆಮ್ಮೆಯ ಸಂಗತಿ. ಯಶ್ ಅವರು ಕೇವಲ ಕಾಟಾಚಾರಕ್ಕೆ ಸಿನಿಮಾ ನಿರ್ಮಾಣದಲ್ಲಿ ತೊಡಗಿಕೊಂಡಿಲ್ಲ. ಈ ವಿಷಯವನ್ನು ಚಿತ್ರದ ಪ್ರಮುಖ ನಿರ್ಮಾಪಕ ನಮಿತ್ ಮಲ್ಹೋತ್ರ ಅವರು ವಿವರಿಸಿದ್ದಾರೆ….

Read More

ಸಚಿವ ಸಂಪುಟ ರಚನೆಗೆ ಕಾಂಗ್ರೆಸ್ ಹೈಕಮಾಂಡ್ ಕಸರತ್ತು: ವರಿಷ್ಠರಿಗೆ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಪ್ರತ್ಯೇಕ ಪಟ್ಟಿ! – Kannada News

ವರಿಷ್ಠರಿಗೆ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಪ್ರತ್ಯೇಕ ಪಟ್ಟಿ!Image Credit source: tv9 ನವದೆಹಲಿ, ಜೂನ್ 2: ಕರ್ನಾಟಕದಲ್ಲಿ ಅಧಿಕಾರ ಹಂಚಿಕೆಯನ್ನು ಯಶಸ್ವಿಯಾಗಿ ನೆರವೇರುವಂತೆ ಮಾಡಿದರೂ ಇದೀಗ ಸಚಿವ ಸಂಪುಟ ರಚನೆ ಕಾಂಗ್ರೆಸ್ (Congress) ಹೈಕಮಾಂಡ್‌ಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಈಗ ಮಂತ್ರಿ ಮಂಡಲಕ್ಕೆ ಯಾರನ್ನು ಸೇರಿಸಬೇಕು, ಯಾರನ್ನು ಬಿಡಬೇಕು ಎಂಬುದು ಹೈಕಮಾಂಡ್​ಗೆ ಪ್ರಮುಖ ತಲೆನೋವಾಗಿದೆ. ಈ ಕುರಿತು ದೆಹಲಿಯಲ್ಲಿ ಕಳೆದ ಕೆಲವು ದಿನಗಳಿಂದ ಮ್ಯಾರಥಾನ್ ಸಭೆಗಳು ನಡೆಯುತ್ತಿದ್ದು, ನಿರ್ಧಾರ ಅಂತಿಮಗೊಳಿಸಲು ವರಿಷ್ಠರು ತೀವ್ರ ಕಸರತ್ತು ನಡೆಸುತ್ತಿದ್ದಾರೆ. ಏತನ್ಮಧ್ಯೆ,…

Read More

Viral: ಕಾರ್ಪೊರೇಟ್ ಕೆಲಸಕ್ಕೆ ಬೇಸತ್ತು ಕುರಿ ಕಾಯುವ ಕೆಲಸಕ್ಕೆ ಮುಗಿಬಿದ್ದ ಯುವಕರು! ಒಂದು ಜಾಹೀರಾತು, 700ಕ್ಕೂ ಹೆಚ್ಚು ಅರ್ಜಿ! – Kannada News

ಕುರಿ ಕಾಯುವ ಕೆಲಸಕ್ಕೆ ಮುಗಿಬಿದ್ದ ಚೀನಾ ಯುವಕರುImage Credit source: Pinterest ಚೀನಾದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ ಮತ್ತು ಕಾರ್ಪೊರೇಟ್ ವಲಯದ ಕಠಿಣ ಕೆಲಸದ ಒತ್ತಡಕ್ಕೆ (Corporate Burnout) ಅಲ್ಲಿನ ಯುವ ಪೀಳಿಗೆ ಎಷ್ಟು ಬೇಸತ್ತಿದೆ ಎಂಬುದಕ್ಕೆ ಈ ಘಟನೆ ಸಾಕ್ಷಿಯಾಗಿದೆ. ಮಂಗೋಲಿಯಾದ (Inner Mongolia) ರೈತನೊಬ್ಬ ತನ್ನ ಫಾರ್ಮ್‌ನಲ್ಲಿ ಕುರಿ ಕಾಯಲು ಇಬ್ಬರು ನೌಕರರು ಬೇಕಾಗಿದ್ದಾರೆ ಎಂದು ನೀಡಿದ ಸಣ್ಣದೊಂದು ಜಾಹೀರಾತು ಇಡೀ ಚೀನಾದಲ್ಲಿ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಐಟಿ ಉದ್ಯೋಗಿಗಳು ಮತ್ತು ಪದವೀಧರರು ಈ…

Read More

ಬಿಟ್ಟು ಹೋದ ಕಾರ್ಯಕರ್ತರನ್ನು ಪಕ್ಷಕ್ಕೆ ಮತ್ತೆ ಕರೆ ತರಲು ಬಿಜೆಪಿ ಮಾಸ್ಟರ್ ಪ್ಲ್ಯಾನ್, ರಾಷ್ಟ್ರಮಟ್ಟದಲ್ಲಿ ಆಂದೋಲನ, ತ್ರಿಪಾಠಿಗೆ ಮಹತ್ವದ ಜವಾಬ್ದಾರಿ – Kannada News

ನಾಗೇಂದ್ರ ನಾಥ್ ತ್ರಿಪಾಠಿ Image Credit source: Newsdrum ನವದೆಹಲಿ, ಜೂನ್ 02: ಪಕ್ಷವನ್ನು ಮತ್ತಷ್ಟು ಬಲಪಡಿಸುವ ಹಾಗೂ ಚುನಾವಣಾ ಸಿದ್ಧತೆ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಕ್ಷ(BJP)ವು ತನ್ನ ತಳಮಟ್ಟದ ಜಾಲವನ್ನು ಮತ್ತಷ್ಟು ಗಟ್ಟಿಗೊಳಿಸಲು ಮಹತ್ವದ ಮಾಸ್ಟರ್ ಪ್ಲ್ಯಾನ್ ರೂಪಿಸಿದೆ. ಪಕ್ಷಕ್ಕಾಗಿ ದಶಕಗಳ ಕಾಲ ದುಡಿದು, ಈಗ ಯಾವುದೇ ಅಧಿಕಾರ ಅಥವಾ ಮುಂಚೂಣಿ ಹುದ್ದೆಗಳಲ್ಲಿ ಇಲ್ಲದ ಪಕ್ಷವನ್ನು ಬಿಟ್ಟು ಹೋದ ಅನುಭವಿ ಕಾರ್ಯಕರ್ತರನ್ನು ಮರಳಿ ಸಕ್ರಿಯಗೊಳಿಸಲು ರಾಷ್ಟ್ರ ಮಟ್ಟದಲ್ಲಿ ವಿಶೇಷ ಸಂಪರ್ಕ ಆಂದೋಲವನ್ನು ಹಮ್ಮಿಕೊಳ್ಳಲಾಗಿದೆ. ಈ ಬೃಹತ್…

Read More