Headlines

ಅರಿಜಿತ್ ಚಿತ್ರರಂಗ ತೊರೆಯಲು ಸಲ್ಮಾನ್ ಖಾನ್ ಕಾರಣ? – Kannada News | Arijit Singh Quits Bollywood Playback: Is Salman Khan Controversy the Real Reason?

ತಮ್ಮ ಮಧುರ ಧ್ವನಿ ಮತ್ತು ಸರಳ ಗಾಯನದಿಂದ ಲಕ್ಷಾಂತರ ಜನರ ಹೃದಯಗಳನ್ನು ಗೆದ್ದ ಗಾಯಕ ಅರಿಜಿತ್ ಸಿಂಗ್, ಹಿನ್ನೆಲೆ ಗಾಯನದಿಂದ ನಿವೃತ್ತಿ ಘೋಷಿಸಿದ್ದಾರೆ. ಇದು ಎಲ್ಲರಿಗೂ ದೊಡ್ಡ ಆಘಾತ ತಂದಿದೆ. ಅವರ ನಿವೃತ್ತಿಯ ಸುದ್ದಿಯನ್ನು ಚಲನಚಿತ್ರೋದ್ಯಮ ಹಾಗೂ ಅವರ ಅಭಿಮಾನಿಗಳು ಅರಗಿಸಿಕೊಳ್ಳುತ್ತಿಲ್ಲ. ಅರಿಜಿತ್ ಸಂಗೀತ ಕೆಲಸ ನಿಲ್ಲಿಸುವುದಿಲ್ಲವಂತೆ. ಅವರು ಸಿನಿಮಾಗಳಲ್ಲಿ ಹಾಡುವುದನ್ನು ಮಾತ್ರ ನಿಲ್ಲಿಸಿದ್ದಾರೆ. ಅವರು ಚಿತ್ರರಂಗದಿಂದ ದೂರ ಉಳಿಯಲು ಸಲ್ಲು ಕಾರಣ ಎಂದೆಲ್ಲ ಹೇಳಲಾಗುತ್ತಿದೆ. ಸಲ್ಮಾನ್ ಮತ್ತು ಅರಿಜಿತ್ ನಡುವಿನ ವಿವಾದವು ತುಂಬಾ ಹಳೆಯದು. ಇಬ್ಬರೂ…

Read More

Gold Rate Today: 100 ಗ್ರಾಮ್ ಚಿನ್ನದ ಬೆಲೆಯಲ್ಲಿ 12,550 ರೂ ಏರಿಕೆ – Kannada News | Gold Price Today on 29th January 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಜನವರಿ 29: ಚಿನ್ನ ಮತ್ತು ಬೆಳ್ಳಿ ಬೆಲೆ ಗುರುವಾರ ಅಕ್ಷರಶಃ ಗಗನ ಮುಟ್ಟಿದೆ. 100 ಗ್ರಾಮ್ ಚಿನ್ನದ ಬೆಲೆಯಲ್ಲಿ (gold rate) ಬರೋಬ್ಬರಿ 12,550 ರೂನಷ್ಟು ಏರಿಕೆ ಆಗಿರುವುದು ಗಮನಾರ್ಹ. ಇತ್ತೀಚಿನ ವರ್ಷಗಳಲ್ಲೇ ಒಂದೇ ದಿನದಲ್ಲಿ ಚಿನ್ನ ಕಂಡ ಅತಿಹೆಚ್ಚು ಏರಿಕೆ ಇದು. ಆಭರಣ ಚಿನ್ನದ ಬೆಲೆ ಮೊದಲ ಬಾರಿಗೆ 16,000 ರೂ ಗಡಿ ದಾಟಿದೆ. ಅಪರಂಜಿ ಚಿನ್ನದ ಬೆಲೆಯೂ 17,000 ರೂ ಮೈಲಿಗಲ್ಲು ದಾಟಿ 18,000 ರೂನತ್ತ ಸಾಗುತ್ತಿದೆ. ಬೆಳ್ಳಿ ಬೆಲೆ ಇನ್ನೂ ದೊಡ್ಡ…

Read More

ಇಂಧನ ಇಲಾಖೆಯಲ್ಲಿ ಯತೀಂದ್ರ ಸಿದ್ದರಾಮಯ್ಯ ಹಸ್ತಕ್ಷೇಪಕ್ಕೆ ಬೇಸತ್ತು ರಾಜೀನಾಮೆಗೆ ಮುಂದಾಗಿದ್ದ ಕೆಜೆ ಜಾರ್ಜ್: ಆಮೇಲಾಗಿದ್ದೇ ಬೇರೆ! – Kannada News | KJ George, Karnataka Energy Minister Decided to resign due to Yathindra Siddaramaiah’s interference in his Department; Here’s exclusive report

ಯತೀಂದ್ರ, ಸಿದ್ದರಾಮಯ್ಯ, ಕೆಜೆ ಜಾರ್ಜ್Image Credit source: Tv9 ಬೆಂಗಳೂರು, ಜನವರಿ 29: ಇಂಧನ ಇಲಾಖೆಯಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಪುತ್ರ ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಹಸ್ತಕ್ಷೇಪಕ್ಕೆ ಬೇಸತ್ತು ಸಚಿವ ಕೆಜೆ ಜಾರ್ಜ್ (KJ George) ರಾಜೀನಾಮೆ ನೀಡಲು ಮುಂದಾಗಿದ್ದರು ಎಂಬ ಸ್ಫೋಟಕ ಮಾಹಿತಿ ಇದೀಗ ಬಹಿರಂಗವಾಗಿದೆ. ಸದ್ಯ ಈ ವಿಚಾರ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಇಂಧನ ಇಲಾಖೆಯಲ್ಲಿ ಯತೀಂದ್ರ ಹಸ್ತಕ್ಷೇಪದಿಂದ ನಡೆದ ಕೆಲ ಅಧಿಕಾರಿಗಳ ವರ್ಗಾವಣೆ ಹಾಗೂ ಅಮಾನತು ವಿಚಾರ ಸರ್ಕಾರದೊಳಗೆ…

Read More

ಪೆನ್ನು ಹಿಡಿದ ಸ್ಟೈಲ್ ಕಿಂಗ್ ರಜನೀಕಾಂತ್: ಬರೆಯುತ್ತಿರುವುದು ಯಾವ ಪುಸ್ತಕ? – Kannada News | Rajinikanth writing his auto biography confirms his daughter

ರಜನೀಕಾಂತ್ (Rajinikantha) ಭಾರತದ ನಂಬರ್ 1 ಸೂಪರ್ ಸ್ಟಾರ್. ಹಲವು ದಶಕಗಳಿಂದಲೂ ರಜನೀಕಾಂತ್ ಅವರು ಸೂಪರ್ ಸ್ಟಾರ್ ಸ್ಥಾನದಲ್ಲಿ ತಮ್ಮನ್ನು ತಾವು ಸ್ಥಾಪಿಸಿಕೊಂಡಿದ್ದಾರೆ. ರಜನೀಕಾಂತ್ ಸಿನಿಮಾ ನಟನಾಗಿ ಅದ್ಭುತ ಕತೆಗಳ ಮೂಲಕ ಹಲವರಿಗೆ ಸ್ಪೂರ್ತಿ ತುಂಬಿದ್ದಾರೆ. ಆದರೆ ಅವರ ವೈಯಕ್ತಿಕ ಜೀವನವೂ ಸಹ ಯಾವುದೇ ಸಿನಿಮಾ ಕತೆಗಿಂತಲೂ ಕಡಿಮೆ ಆಗಿದ್ದಲ್ಲ. ಬೆಂಗಳೂರಿನ ಸಣ್ಣ ಏರಿಯಾದಲ್ಲಿ ಬಡ ಕುಟುಂಬವೊಂದರಲ್ಲಿ ಜನಿಸಿ ರಜನೀ ಏರಿದ ಎತ್ತರ ಅಸಾಧಾರಣವಾದುದು. ಅಷ್ಟು ಎತ್ತರಕ್ಕೆ ಏರಿದ ಬಳಿಕವೂ ರಜನೀ ಕಾಯ್ದುಕೊಂಡ ಸರಳತೆ, ವಿನಮ್ರತೆ ಕೋಟ್ಯಂತರ…

Read More

ನಂದಲ್ಲಾರೀ, ಅಕ್ಷಯ್ ಕುಮಾರ್ ತಪ್ಪು; ‘ಹೇರಾ ಫೇರಿ 3’ ವಿಳಂಬಕ್ಕೆ ಕಾರಣ ಕೊಟ್ಟ ಪರೇಶ್ – Kannada News | Hera Pheri 3 Delays: Paresh Rawal Clarifies, Addresses Akshay Kumar Rumors

‘ಹೇರಾ ಫೇರಿ 3’ ಚಿತ್ರ ಘೋಷಣೆ ಆಗಿ ಬಹಳ ಸಮಯ ಕಳೆದಿದೆ. ಈ ಚಿತ್ರದಲ್ಲಿ ಅಕ್ಷಯ್ ಕುಮಾರ್, ಸುನೀಲ್ ಶೆಟ್ಟಿ ಹಾಗೂ ಪರೇಶ್ ರಾವಲ್ ನಟಿಸುತ್ತಿದ್ದಾರೆ. ಆದರೆ, ಮಧ್ಯದಲ್ಲಿ ಪರೇಶ್ ಅವರು ಸಿನಿಮಾದಿಂದ ಹೊರ ನಡೆದಿದ್ದರು. ಈಗ ಅವರು ಚಿತ್ರಕ್ಕೆ ಮರಳಿದ್ದಾರೆ. ಆದಾಗ್ಯೂ ಸಿನಿಮಾ ಸೆಟ್ಟೇರುತ್ತಿಲ್ಲ. ಇದಕ್ಕೆ ಪರೇಶ್ (Paresh Rawal) ಅವರೇ ಕಾರಣ ಎನ್ನಲಾಗಿತ್ತು. ಇದಕ್ಕೆ ಪರೇಶ್ ಉತ್ತರ ನೀಡಿದ್ದಾರೆ. ಪ್ರಕರಣದಲ್ಲಿ ಎಳೆದು ತರಬೇಡಿ ಎಂದು ಅವರು ಹೇಳಿದ್ದಾರೆ. ‘ಹೇರಾ ಫೇರಿ 3’ ಸೆಟ್ಟೇರೋದು ಅನುಮಾನ…

Read More

Optical Illusion: ಈ ಚಿತ್ರದಲ್ಲಿ ಅಡಗಿ ಕುಳಿತಿರುವ ನಿಷ್ಠಾವಂತ ಪ್ರಾಣಿ ಶ್ವಾನವನ್ನು ಕಂಡು ಹಿಡಿಯಬಲ್ಲಿರಾ – Kannada News | Optical illusion: Can you find the loyal animal dog hidden in this picture

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media ಆಪ್ಟಿಕಲ್‌ ಇಲ್ಯೂಷನ್‌ನಂತಹ (Optical Illusion) ಒಗಟಿನ ಚಿತ್ರಗಳನ್ನು ಬಿಡಿಸುವುದರಲ್ಲಿರುವ ಖುಷಿಯೇ ಬೇರೆ. ಇದು ದೃಷ್ಟಿ ಮತ್ತು ಬುದ್ಧಿಗೆ ಸವಾಲು ಎಸೆಯುತ್ತದೆ. ಸಮಯ ಕಳೆಯಲು ಇಂತಹ ಒಗಟುಗಳನ್ನು ಬಿಡಿಸುವುದು ಒಳ್ಳೆಯದು. ಹೆಚ್ಚಿನವರು ಇಂತಹ ಟ್ರಿಕ್ಕಿ ಒಗಟುಗಳನ್ನು ಬಿಡಿಸುವತ್ತ ಹೆಚ್ಚು ಗಮನ ಹರಿಸುತ್ತಾರೆ. ಆದರೆ ಎಲ್ಲರಿಗೂ ಉತ್ತರ ಕಂಡು ಕೊಳ್ಳುವುದು ಕಷ್ಟವಾಗಬಹುದು. ಈ ಒಗಟಿನ ಚಿತ್ರದಲ್ಲಿ ಶ್ವಾನವೊಂದು (dog) ಅಡಗಿ ಕುಳಿತಿದೆ. ಈ ನಿಷ್ಠಾವಂತ ಪ್ರಾಣಿಯನ್ನು ನೀವು ಐದು ಸೆಕೆಂಡುಗಳಲ್ಲಿ…

Read More

Rose Plant: ಮನೆಯ ಅಂಗಳದಲ್ಲಿ ಗುಲಾಬಿ ಗಿಡ ನೆಡುವ ಮುನ್ನ ಈ ವಿಷಯ ತಿಳಿದುಕೊಳ್ಳಿ – Kannada News | Rose Plant Vastu: Best Directions and Placement for Positive Energy at Home

ಮನೆಯ ಅಂಗಳದಲ್ಲಿ ಬಣ್ಣ ಬಣ್ಣದ ಗುಲಾಬಿ ಗಿಡಗಳನ್ನು ನೆಡುವುದು ಮನೆಯ ಅಂದವವನ್ನು ಹೆಚ್ಚಿಸುತ್ತದೆ. ಆದರೆ ವಾಸ್ತುಶಾಸ್ತ್ರ ಮತ್ತು ಫೆಂಗ್ ಶೂಯಿ ದೃಷ್ಟಿಕೋನದಿಂದ ನೋಡಿದರೆ, ಮನೆಯ ಅಂಗಳದಲ್ಲಿ ಗುಲಾಬಿ ಗಿಡ ನೆಡುವ ವಿಷಯಕ್ಕೆ ವಿಭಿನ್ನ ಅಭಿಪ್ರಾಯಗಳಿವೆ. ಕೆಲವು ನಂಬಿಕೆಗಳು ಇದನ್ನು ಶುಭವೆಂದು ಹೇಳಿದರೆ, ಕೆಲವು ಅಶುಭ ಎಂದು ಸೂಚಿಸುತ್ತವೆ. ಒಟ್ಟಾರೆಯಾಗಿ ಗುಲಾಬಿ ಗಿಡ ನೆಡುವುದು ತಪ್ಪಲ್ಲ, ಆದರೆ ಸ್ಥಳ ಮತ್ತು ದಿಕ್ಕು ಅತ್ಯಂತ ಮುಖ್ಯ ಎಂದು ತಜ್ಞರು ಎಚ್ಚರಿಸುತ್ತಾರೆ. ವಾಸ್ತು ಪ್ರಕಾರ, ಮನೆಯ ಮುಖ್ಯ ಪ್ರವೇಶದ ಬಳಿ ಮುಳ್ಳಿನ…

Read More

Video: ನಾವು ಈಗ ಸುಧಾರಣಾ ಎಕ್ಸ್​​ಪ್ರೆಸ್​ನಲ್ಲಿದ್ದೇವೆ: ಪ್ರಧಾನಿ ಮೋದಿ – Kannada News | We Have Boarded the Reform Express, Says PM Modi Ahead of Budget

ನವದೆಹಲಿ, ಜನವರಿ 29: ಸಂಸತ್ತಿನ ಬಜೆಟ್ ಅಧಿವೇಶನಕ್ಕೂ ಮುನ್ನ ಗುರುವಾರ ಮಾಧ್ಯಮಗಳನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ(Narendra Modi) ಮಾತನಾಡಿದ್ದಾರೆ. ನಮ್ಮ ಸರ್ಕಾರದ ವಿಶಿಷ್ಟ ಲಕ್ಷಣವೆಂದರೆ ಸುಧಾರಣೆ, ಕಾರ್ಯಕ್ಷಮತೆ ಮತ್ತು ಬದಲಾವಣೆ, ಈಗ ನಾವು ಸುಧಾರಣಾ ಎಕ್ಸ್​ಪ್ರೆಸ್​ನಲ್ಲಿದ್ದೇವೆ ಎಂದು ಪ್ರಧಾನಿ ಹೇಳಿದ್ದಾರೆ.  ರಾಷ್ಟ್ರಪತಿ ಭಾಷಣವನ್ನು ಉಲ್ಲೇಖಿಸಿರುವ ಅವರು, ಭಾಷಣವು 140 ಕೋಟಿ ಭಾರತೀಯರ ವಿಶ್ವಾಸದ ಅಭಿವ್ಯಕ್ತಿಯಾಗಿದೆ. ಅವರ ಸಾಮರ್ಥ್ಯ ಮತ್ತು ಅವರ ಆಕಾಂಕ್ಷೆಗಳ ರೇಖಾಚಿತ್ರವಾಗಿದೆ. ವಿಶೇಷವಾಗಿ ಯುವಕರ ಬಗ್ಗೆ. ಎಲ್ಲಾ ಸಂಸದರಿಗೆ, ರಾಷ್ಟ್ರಪತಿ ಮಾರ್ಗದರ್ಶನ ನೀಡಲು ಹಲವಾರು ವಿಷಯಗಳನ್ನು…

Read More

ಒಂದೇ ಮಹಿಳೆಯ ಜತೆಗೆ ಇಬ್ಬರ ಅನೈತಿಕ ಸಂಬಂಧ: ಚಾಕುವಿನಿಂದ ಇರಿದು ಕೊಲೆ – Kannada News | Karnataka Crime: Illicit Affair Leads to Brutal Murder of Contractor in Hassan

ಹಾಸನ, ಜ.29: ರಾಜ್ಯದಲ್ಲಿ ಅನೈತಿಕ ಸಂಬಂಧಗಳ ಪ್ರಕರಣಗಳು ಹೆಚ್ಚಾಗಿದೆ. ಈ ಕಾರಣಕ್ಕೆ ಕೊಲೆಗಳು ಕೂಡ ನಡೆಯುತ್ತಿದೆ. ಇದೀಗ ಹಾಸನದಲ್ಲಿ (Hassan) ಅನೈತಿಕ ಸಂಬಂಧದ ವಿಚಾರವಾಗಿ ಗಲಾಟೆ ನಡೆದು ಕೊಲೆಯಲ್ಲಿ ಅಂತ್ಯವಾಗಿದೆ. ಹಾಸನ ನಗರದ ಕೆ.ಆರ್.ಪುರಂ ಬಡಾವಣೆಯಲ್ಲಿ ನೆನ್ನೆ (ಜ.28) ತಡರಾತ್ರಿ ಅನೈತಿಕ ಸಂಬಂಧದ ವಿಚಾರವಾಗಿ ಅಡುಗೆ ಕಂಟ್ರಾಕ್ಟರ್​​​ನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಚಾಕುವಿನಿಂದ ಇರಿದು ಅಡುಗೆ ಗುತ್ತಿಗೆದಾರ ಆನಂದ್(48) ಎಂಬುವವರನ್ನು ಹತ್ಯೆ ಮಾಡಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದೂರು ದಾಖಲಾಗಿದೆ….

Read More

Video: ಟ್ರಕ್​ಗಳ ನಡುವೆ ಅಪಘಾತ, ಹೊತ್ತಿಕೊಂಡ ಬೆಂಕಿ, ಚಾಲಕ ಸಜೀವದಹನ – Kannada News | Driver Killed After Vehicle Catches Fire on National Highway in Andhra Pradesh

ಕಾಕಿನಾಡ, ಜನವರಿ 29: ಆಂಧ್ರಪ್ರದೇಶದ ಕಾಕಿನಾಡದಲ್ಲಿ ಎರಡು ಟ್ರಕ್​ಗಳ ನಡುವೆ ಡಿಕ್ಕಿ ಸಂಭವಿಸಿ ಬೆಂಕಿ ಹೊತ್ತಿಕೊಂಡಿದ್ದು, ಚಾಲಕ ಸಜೀವದಹನವಾಗಿದ್ದಾರೆ. ಕತಿಪುಡಿ ಪ್ರದೇಶದಲ್ಲಿ ನಡೆದ ಆಘಾತಕಾರಿ ಘಟನೆಯು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹೆಚ್ಚು ವಾಹನಗಳು ಓಡಾಡುವ ಹೆದ್ದಾರಿ, ಪಕ್ಕದ ರಸ್ತೆಯಿಂದ ಟ್ರಕ್​ ಒಂದು ಯೂಟರ್ನ್​ ತೆಗೆದುಕೊಳ್ಳುವಾಗ ಈ ಅಪಘಾತ ಸಂಭವಿಸಿದೆ. ಎರಡೂ ವಾಹನಗಳು ಡಿಕ್ಕಿ ಹೊಡೆದ ತಕ್ಷಣ ಬೆಂಕಿ ಹೊತ್ತಿಕೊಂಡಿತ್ತು. ಬೆಂಕಿ ಹರಡುವ ಮೊದಲೇ ಓರ್ವ ಚಾಲಕ ಸುರಕ್ಷಿತವಾಗಿ ಹೊರಬರುವಲ್ಲಿ ಯಶಸ್ವಿಯಾದರು. ಆದರೆ ಮತ್ತೊಂದು ಟ್ರಕ್​ನಲ್ಲಿದ್ದ ಚಾಲಕನಿಗೆ ಅದು ಸಾಧ್ಯವಾಗಲಿಲ್ಲ….

Read More