ರುಕ್ಮಿಣಿ ವಸಂತ್ ಡೀಪ್‌ಫೇಕ್ ವಿಡಿಯೋ ಹಂಚಿಕೊಂಡವರಿಗೆ ನಡುಕ; 29 ಅಕೌಂಟ್‌ಗಳ ವಿರುದ್ಧ ಎಫ್‌ಐಆರ್
ಸ್ಯಾಂಡಲ್‌ವುಡ್‌ನ ಪ್ರಸಿದ್ಧ ನಟಿ ರುಕ್ಮಿಣಿ ವಸಂತ್ ಅವರ (Rukmini Vasanth) ನಕಲಿ ಬಿಕಿನಿ ವಿಡಿಯೋ ಮತ್ತು ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ ಕಿಡಿಗೇಡಿಗಳಿಗೆ ನಡುಕು ಶುರುವಾಗಿದೆ. ಈ ಖಾತೆಗಳ ವಿರುದ್ಧ ಬೆಂಗಳೂರಿನ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಕೃತಕ ಬುದ್ಧಿಮತ್ತೆ (AI) ಹಾಗೂ ಡೀಪ್‌ಫೇಕ್ ತಂತ್ರಜ್ಞಾನವನ್ನು ಬಳಸಿ, ಬೇರೆಯೊಬ್ಬರ ದೇಹಕ್ಕೆ ತಮ್ಮ ಮುಖವನ್ನು ಜೋಡಿಸಿ ನಕಲಿ ದೃಶ್ಯಗಳನ್ನು ಸೃಷ್ಟಿಸಲಾಗಿದೆ ಎಂದು ನಟಿ ದೂರು ನೀಡಿದ್ದರು. ಈ ಕೃತ್ಯದಿಂದ ತಮಗೆ ತೀವ್ರ ಮುಜುಗರವಾಗಿದ್ದು, ತಮ್ಮ…