Headlines

Gold Rate: ವಿದೇಶಗಳಲ್ಲಿ ಹೆಚ್ಚಿನ ಕಡೆ ಚಿನ್ನದ ದರ ಇಳಿಕೆ; ಭಾರತದಲ್ಲಿ ಎಷ್ಟಿದೆ ಬೆಲೆ?

ನವದೆಹಲಿ, ಜೂನ್ 2: ಇಂದು ಮಂಗಳವಾರ ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold and Silver rates) ಯಥಾಸ್ಥಿತಿಯಲ್ಲಿ ಇದೆ. ಭಾರತದಲ್ಲಿ ಸತತ ಇಳಿಕೆ ಕಾಣುತ್ತಿದ್ದ ಚಿನ್ನದ ಬೆಲೆಯಲ್ಲಿ ಇವತ್ತು ಬದಲಾವಣೆ ಆಗಿಲ್ಲ. ಆದರೆ, ವಿದೇಶಗಳಲ್ಲಿ ಹೆಚ್ಚಿನ ಕಡೆ ಬಂಗಾರದ ದರ ಕಡಿಮೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,43,200 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,56,220 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ…

Read More

ವೈಭವ್ ಸೂರ್ಯವಂಶಿಗೆ 12 ಕೋಟಿ ರೂ. ಆಫರ್..!

ಭಾರತೀಯ ಕ್ರಿಕೆಟ್​ನ ಮುಂದಿನ ಸೂಪರ್ ಸ್ಟಾರ್ ಎಂದೇ ಬಿಂಬಿತನಾಗಿರುವ 15 ವರ್ಷದ ಯುವ ದಾಂಡಿಗ ವೈಭವ್ ಸೂರ್ಯವಂಶಿಗೆ (Vaibhav Sooryavanshi) ಬಿಗ್ ಆಫರ್ ನೀಡಲಾಗಿದೆ. ಅದು ಕೂಡ ಬರೋಬ್ಬರಿ 12 ಕೋಟಿ ರೂ. ಭರ್ಜರಿ ಆಫರ್. ಪ್ರಮುಖ ಕಾರ್ಪೊರೇಟ್ ಟೈರ್​ ಕಂಪೆನಿಯೊಂದು ತಮ್ಮ ಬ್ರ್ಯಾಂಡ್ ಲೋಗೊವನ್ನು ಬ್ಯಾಟ್ ಮೇಲೆ ಪ್ರದರ್ಶಿಸಲು ವೈಭವ್​ಗೆ ಬರೋಬ್ಬರಿ 12 ಕೋಟಿ ರೂಪಾಯಿಗಳ ವಾರ್ಷಿಕ ಸ್ಪಾನ್ಸರ್​ಶಿಪ್ ಆಫರ್ ನೀಡಿದೆ ಎಂದು ವರದಿಯಾಗಿದೆ. ಇದರ ಜೊತೆಗೆ ಮತ್ತೊಂದು ಟೈರ್ ಕಂಪೆನಿ ಕೂಡ ವೈಭವ್ ಸೂರ್ಯವಂಶಿಯ…

Read More

Shani Retrograde: ಮೇಷ ರಾಶಿಯವರೇ ಎಚ್ಚರ! ಜು. 27 ರಿಂದ ಶನಿ ವಕ್ರಿ ನಡೆ; ನಿಮ್ಮ ಜೀವನದಲ್ಲಾಗಲಿದೆ ಭಾರಿ ಬದಲಾವಣೆ

ಮೇಷ ರಾಶಿಯವರ ಮೇಲೆ ಶನಿ ವಕ್ರಿ ಪ್ರಭಾವImage Credit source: Pinterest ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಶನಿದೇವನನ್ನು ಅತ್ಯಂತ ನಿಧಾನವಾಗಿ ಚಲಿಸುವ ಗ್ರಹ ಎಂದು ಪರಿಗಣಿಸಲಾಗಿದೆ. ಕರ್ಮಫಲ ದಾತನಾದ ಶನಿಯು ಜುಲೈ 27 ರಂದು ಹಿಮ್ಮುಖ ಚಲನೆಯನ್ನು (Retrograde/ವಕ್ರಿ ನಡೆ) ಪ್ರಾರಂಭಿಸಲಿದ್ದಾನೆ. ಪ್ರಸ್ತುತ ಮೇಷ ರಾಶಿಯವರಿಗೆ ಶನಿಯ ಸಾಡೇ ಸಾತಿಯ ಮೊದಲ ಹಂತ ನಡೆಯುತ್ತಿರುವುದರಿಂದ, ಈ ವಕ್ರಿ ಚಲನೆಯ ಪ್ರಭಾವವು ಅವರ ಜೀವನದ ಮೇಲೆ ಅತ್ಯಂತ ಆಳವಾಗಿರಲಿದೆ. ಜುಲೈ 27 ರ ನಂತರ ಮೇಷ ರಾಶಿಯವರ ವೃತ್ತಿ,…

Read More

ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!

ದೇವನಹಳ್ಳಿ, ಜೂನ್ 2: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದ ಕಣ್ಣೂರಹಳ್ಳಿ ರಸ್ತೆಯಲ್ಲಿ ಅಚ್ಚರಿಯ ಹಾಗೂ ಆತಂಕದ ಘಟನೆಯೊಂದು ನಡೆದಿದೆ. ಇಲ್ಲಿ ಒಂದೇ ಸ್ಥಳದಲ್ಲಿ ಬರೋಬ್ಬರಿ 23 ನಾಗರಹಾವಿನ ಮರಿಗಳು ಒಟ್ಟಿಗೆ ಪತ್ತೆಯಾಗಿವೆ. ಒಂದೇ ಕಡೆ ಇಷ್ಟೊಂದು ಸಂಖ್ಯೆಯ ಹಾವಿನ ಮರಿಗಳನ್ನು ಕಂಡ ಸ್ಥಳೀಯರು ಕೆಲ ಕಾಲ ತೀವ್ರ ಆತಂಕಕ್ಕೆ ಒಳಗಾಗಿ ಬೆಚ್ಚಿಬಿದ್ದಿದ್ದಾರೆ. ತಕ್ಷಣವೇ ಜಾಗೃತರಾದ ಸಾರ್ವಜನಿಕರು ಸ್ಥಳೀಯ ಉರಗ ತಜ್ಞರಾದ ಸಿ.ಎಸ್. ನಾಗಭೂಷಣ ಅವರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಉರಗ ತಜ್ಞರು ಹಾವಿನ ಮರಿಗಳನ್ನು…

Read More

ರುಕ್ಮಿಣಿ ವಸಂತ್ ಡೀಪ್‌ಫೇಕ್ ವಿಡಿಯೋ ಹಂಚಿಕೊಂಡವರಿಗೆ ನಡುಕ; 29 ಅಕೌಂಟ್‌ಗಳ ವಿರುದ್ಧ ಎಫ್‌ಐಆರ್

ಸ್ಯಾಂಡಲ್‌ವುಡ್‌ನ ಪ್ರಸಿದ್ಧ ನಟಿ ರುಕ್ಮಿಣಿ ವಸಂತ್ ಅವರ (Rukmini Vasanth) ನಕಲಿ ಬಿಕಿನಿ ವಿಡಿಯೋ ಮತ್ತು ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ ಕಿಡಿಗೇಡಿಗಳಿಗೆ ನಡುಕು ಶುರುವಾಗಿದೆ. ಈ ಖಾತೆಗಳ ವಿರುದ್ಧ ಬೆಂಗಳೂರಿನ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಕೃತಕ ಬುದ್ಧಿಮತ್ತೆ (AI) ಹಾಗೂ ಡೀಪ್‌ಫೇಕ್ ತಂತ್ರಜ್ಞಾನವನ್ನು ಬಳಸಿ, ಬೇರೆಯೊಬ್ಬರ ದೇಹಕ್ಕೆ ತಮ್ಮ ಮುಖವನ್ನು ಜೋಡಿಸಿ ನಕಲಿ ದೃಶ್ಯಗಳನ್ನು ಸೃಷ್ಟಿಸಲಾಗಿದೆ ಎಂದು ನಟಿ ದೂರು ನೀಡಿದ್ದರು. ಈ ಕೃತ್ಯದಿಂದ ತಮಗೆ ತೀವ್ರ ಮುಜುಗರವಾಗಿದ್ದು, ತಮ್ಮ…

Read More

Zojila Tunnel : ಲಡಾಖ್-ಕಾಶ್ಮೀರ ನಡುವೆ ಸರ್ವಋತು ಸಂಪರ್ಕ, ಜೂನ್ 9ರೊಳಗೆ ಝೋಜಿಲಾ ಸುರಂಗದ ಉತ್ಖನನ ಕಾರ್ಯ ಪೂರ್ಣ

ಶ್ರೀನಗರ, ಜೂನ್ 02: ಕಾಶ್ಮೀರ(Kashmir) ಮತ್ತು ಲಡಾಖ್ ನಡುವೆ 365 ದಿನವೂ ಸುಗಮ ಸಂಚಾರ ಕಲ್ಪಿಸುವ, ದೇಶದ ಅತ್ಯಂತ ಹೆಮ್ಮೆಯ ಮತ್ತು ಅತಿ ಎತ್ತರದ ಮೂಲಸೌಕರ್ಯ ಯೋಜನೆಯಾದ ಝೋಜಿಲಾ ಸುರಂಗ (Zojila Tunnel) ಕಾಮಗಾರಿಯಲ್ಲಿ ಐತಿಹಾಸಿಕ ಮೈಲಿಗಲ್ಲು ತಲುಪುವ ಸಮಯ ಹತ್ತಿರ ಬಂದಿದೆ. ಹಿಮಾಲಯದ ಕಠಿಣ ಪರಿಸ್ಥಿತಿಯ ನಡುವೆಯೂ ಸುರಂಗದ ಉತ್ಖನನ ಕಾರ್ಯವು ಈಗ ಅಮತಿಮ ಹಂತಕ್ಕೆ ತಲುಪಿದ್ದು, ಜೂನ್ 9ರ ವೇಳೆಗೆ ಇದು ಸಂಪೂರ್ಣಗೊಳ್ಳಲಿದೆ. ಹಿಮಾಲಯದಲ್ಲಿ 11,578 ಅಡಿ ಎತ್ತರದಲ್ಲಿ ನಿರ್ಮಿಸಲಾಗಿರುವ ಈ 13.15 ಕಿಲೋಮೀಟರ್…

Read More

Jupiter Transit In Cancer 2026: ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?

2026ರ ಜೂನ್ 2ರಂದು ಬೆಳಿಗ್ಗೆ 6:29ಕ್ಕೆ ಗುರು ಗ್ರಹವು ಮಿಥುನ ರಾಶಿಯಿಂದ ಕರ್ಕಾಟಕ ರಾಶಿಗೆ ಸಂಚರಿಸಲಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಕರ್ಕಾಟಕ ರಾಶಿಯಲ್ಲಿ ಗುರು ಉಚ್ಚ ಸ್ಥಾನವನ್ನು ಪಡೆಯುವುದರಿಂದ ಈ ಸಂಚಾರವು ಮಹತ್ವಪೂರ್ಣವಾಗಿದೆ. ಗುರುಬಲದ ಆಧಾರದ ಮೇಲೆ ಸುಖ, ಶಾಂತಿ, ನೆಮ್ಮದಿ, ಆರೋಗ್ಯ, ಅಭಿವೃದ್ಧಿ ಮತ್ತು ಯಶಸ್ಸು ಅವಲಂಬಿತವಾಗಿದೆ ಎಂದು ಖ್ಯಾತ ಜ್ಯೋತಿಷ್ಯ ಹರಿಶಾಸ್ತ್ರಿ ಗುರೂಜಿ ಅವರು ವಿವರಿಸಿದ್ದಾರೆ. ಈ ಗುರು ಸಂಚಾರದ ಪರಿಣಾಮವಾಗಿ ಜಾಗತಿಕ ಮಟ್ಟದಲ್ಲಿ ನಡೆಯುತ್ತಿರುವ ಯುದ್ಧಗಳು ಸುಮಾರು ಶೇ.60-70 ರಷ್ಟು ಕಡಿಮೆಯಾಗುವ ಸಾಧ್ಯತೆಯಿದೆ….

Read More

ಸನಾತನ ಧರ್ಮ ಕಿತ್ತೊಗೀಬೇಕೆಂದಿದ್ದ ಉದಯನಿಧಿ ಸ್ಟಾಲಿನ್ ಹೆಸರಲ್ಲೇ ಚಾಮುಂಡೇಶ್ವರಿ, ನಿಮಿಷಾಂಬಾಗೆ ದುರ್ಗಾ ಸ್ಟಾಲಿನ್ ಪೂಜೆ!

ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ದೇಗುಲದಲ್ಲಿ ದುರ್ಗಾ ಸ್ಟಾಲಿನ್Image Credit source: tv9 ಮೈಸೂರು, ಜೂನ್ 2: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ (MK Stalin) ಪತ್ನಿ ದುರ್ಗಾ ಸ್ಟಾಲಿನ್ (Durga Stalin) ಅವರು ಕರ್ನಾಟಕದ ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಾದ ಮೈಸೂರಿನ ಚಾಮುಂಡಿಬೆಟ್ಟ ಹಾಗೂ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ನಿಮಿಷಾಂಬಾ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಕೆ ಮಾಡಿದ್ದಾರೆ. ಸನಾತನ ಧರ್ಮದ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿ ದೇಶಾದ್ಯಂತ ಆಕ್ರೋಶಕ್ಕೆ ಗುರಿಯಾಗಿದ್ದ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್…

Read More

ಅಂದು ನಾನು ಇಲ್ಲದೇ ಹೋಗಿದ್ದರೆ ನೀವು ಜೈಲಿನಲ್ಲಿ ಇರುತ್ತಿದ್ದಿರಿ, ಈಗ ಎಲ್ಲರೂ ನಿಮ್ಮನ್ನು ದ್ವೇಷಿಸುತ್ತಿದ್ದಾರೆ, ನೆತನ್ಯಾಹು ಕೆಣಕಿದ ಟ್ರಂಪ್

ವಾಷಿಂಗ್ಟನ್, ಜೂನ್ 02: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಅವರ ನೇರ ಹಸ್ತಕ್ಷೇಪ ಮತ್ತು ಕಟ್ಟುನಿಟ್ಟಿನ ನಿಲುವಿನಿಂದಾಗಿ ಪಶ್ಚಿಮ ಏಷ್ಯಾದಲ್ಲಿ ಭಾರಿ ರಾಜತಾಂತ್ರಿಕ ಯಶಸ್ಸು ಸಿಕ್ಕಿದೆ. ಇಸ್ರೇಲ್ ಮತ್ತು ಹಿಜ್ಬುಲ್ಲಾ ಸಂಘಟನೆಗಳು ಪರಸ್ಪರ ದಾಳಿಗಳನ್ನು ಸಂಪೂರ್ಣವಾಗಿ ನಿಲ್ಲಿಸಲು ಒಪ್ಪಿಕೊಂಡಿವೆ. ಅದಕ್ಕೂ ಮುನ್ನ  ನಾನು ಇಲ್ಲದೇ ಇದ್ದಿದ್ದರೆ ನೀವು ಜೈಲಿನಲ್ಲಿ ಇರುತ್ತಿದ್ದಿರಿ, ನಾನು ನಿಮ್ಮನ್ನು ಉಳಿಸಿದ್ದೆ ಎಂದು ಇಸ್ರೇಲಿ ನಾಯಕನ ಭ್ರಷ್ಟಾಚಾರ ವಿಚಾರಣೆಯ ಸಮಯದಲ್ಲಿ ಅವರು ಕೊಟ್ಟ ಬೆಂಬಲದ ಬಗ್ಗೆ ಟ್ರಂಪ್ ಮಾತನಾಡಿರುವುದಾಗಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆರಂಭದಲ್ಲಿ,…

Read More

ಜಪಾನ್​​​ಗೆ ಪತಿ ಜೊತೆ ತೆರಳಿ ಎಂಜಾಯ್ ಮಾಡಿದ ರಶ್ಮಿಕಾ ಮಂದಣ್ಣ

ಟಾಲಿವುಡ್‌ನ ಸ್ಟಾರ್ ಜೋಡಿ ರಶ್ಮಿಕಾ ಮಂದಣ್ಣ (Rashmika Mandanna) ಮತ್ತು ಅವರ ಪತಿ ವಿಜಯ್ ದೇವರಕೊಂಡ ಇತ್ತೀಚೆಗೆ ಜಪಾನ್​ಗೆ ತೆರಳಿದ್ದರು. ಅನಿಮೆ ಕಾರ್ಯಕ್ರಮಕ್ಕೆ ರಶ್ಮಿಕಾ ಹೋಸ್ಟ್ ಆಗಿದ್ದರಿಂದ ಅವರಿಗೆ ಜಪಾನ್​​ಗೆ ಬರುವಂತೆ ಆಮಂತ್ರಣ ಬಂದಿತ್ತು. ಈ ವೇಳೆ ವಿಜಯ್ ಕೂಡ ಭಾಗಿ ಆಗಿದ್ದರು. ಅಲ್ಲಿನ ಸುಂದರ ಕ್ಷಣಗಳ ಫೋಟೋಗಳನ್ನು ರಶ್ಮಿಕಾ ಹಂಚಿಕೊಂಡಿದ್ದಾರೆ. ಈ ಮೊದಲು ರಶ್ಮಿಕಾ ಹಾಗೂ ವಿಜಯ್ ಸುತ್ತಾಡಲು ತೆರಳಿದ್ದರೂ ವಿಷಯ ಗುಟ್ಟಾಗಿ ಇಟ್ಟಿದ್ದರಿಂದ ಫೋಟೋ ಹಂಚಿಕೊಳ್ಳುತ್ತಾ ಇರಲಿಲ್ಲ. ಈ ಬಾರಿ ರಶ್ಮಿಕಾ ಮಂದಣ್ಣ ಅವರು…

Read More