RCB ಪರ ಈ ಬಾರಿ ಒಂದೇ ಒಂದು ಪಂದ್ಯವಾಡದ 9 ಆಟಗಾರರು ಇವರೇ!
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನ 19ನೇ ಸೀಸನ್ನಲ್ಲೂ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಪ್ರಚಂಡ ಪ್ರದರ್ಶನ ನೀಡಿದೆ. ಈ ಪ್ರಚಂಡ ಪ್ರದರ್ಶನದೊಂದಿಗೆ ಮತ್ತೊಮ್ಮೆ ಚಾಂಪಿಯನ್ ಪಟ್ಟ ಅಲಂಕರಿಸಿದ್ದಾರೆ. ಈ ಚಾಂಪಿಯನ್ ಪಟ್ಟಕ್ಕಾಗಿ ಆರ್ಸಿಬಿ ಪರ ಕಣಕ್ಕಿಳಿದ ಆಟಗಾರರ ಸಂಖ್ಯೆ 15..! (PC: IPL) ಅಂದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿದ್ದ 24 ಆಟಗಾರರಲ್ಲಿ 9 ಪ್ಲೇಯರ್ಸ್ ಒಂದೇ ಒಂದು ಪಂದ್ಯದಲ್ಲಿ ಕಾಣಿಸಿಕೊಂಡಿರಲಿಲ್ಲ. ಹೀಗೆ ಒಂದು ಮ್ಯಾಚ್ ಆಡದೇ ಚಾಂಪಿಯನ್ ತಂಡದ ಭಾಗವಾದ ಆಟಗಾರರ ಪಟ್ಟಿ…