Headlines

ಸೂಟು-ಬೂಟು ಧರಿಸುತ್ತಿರುವುದಕ್ಕೆ ಸ್ಪಷ್ಟನೆ ಕೊಟ್ಟ ವಿಜಯ್; ಕಾರಣ ಬೇರೆಯೇ ಇದೆ

ನಟನೆಯಿಂದ ರಾಜಕೀಯಕ್ಕೆ ಬಂದು ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿರುವ ದಳಪತಿ ವಿಜಯ್ ಇತ್ತೀಚೆಗೆ ತಾವು ಹಾಕುವ ಉಡುಗೆ ಮೂಲಕ ಸುದ್ದಿಯಲ್ಲಿದ್ದರು. ಸಾಮಾನ್ಯವಾಗಿ ತಮಿಳುನಾಡು ರಾಜಕಾರಣಿಗಳು ಧರಿಸುವ ಸಾಂಪ್ರದಾಯಿಕ ಬಿಳಿ ಶರ್ಟ್ ಮತ್ತು ಪಂಚೆ ಬದಲಿಗೆ, ವಿಜಯ್ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವಾಗ ಕಪ್ಪು ಮತ್ತು ಬಿಳಿ ಬಣ್ಣದ ಕೋಟ್-ಸೂಟ್ ಧರಿಸಿ ಗಮನ ಸೆಳೆದಿದ್ದರು. ಆ ಬಳಿಕ ನಡೆದ ಎಲ್ಲಾ ಸರ್ಕಾರಿ ಸಭೆ ಹಾಗೂ ಸಾರ್ವಜನಿಕ ಕಾರ್ಯಕ್ರಮಗಳಲ್ಲೂ ಅವರು ಇದೇ ಶೈಲಿಯ ಉಡುಪಿನಲ್ಲಿ ಕಾಣಿಸಿಕೊಳ್ಳುತ್ತಿರುವುದು ಇಂಟರ್ನೆಟ್‌ನಲ್ಲಿ ಭಾರಿ…

Read More

Daily Devotional: ಸಾಯುವ ಮುನ್ನ ಕೊನೇ ಗಳಿಗೆಯಲ್ಲಿ ಗಂಗಾಜಲವನ್ನು ಬಿಡುವುದು ಯಾಕೆ? ಶಾಸ್ತ್ರಗಳು ಹೇಳುವುದೇನು?

ಸಾಯುವ ಮುನ್ನ ಕೊನೇ ಗಳಿಗೆಯಲ್ಲಿಗಂಗಾಜಲImage Credit source: Pinterest ಹುಟ್ಟಿದ ಪ್ರತಿಯೊಬ್ಬ ವ್ಯಕ್ತಿಗೂ ಮರಣ ಅನಿವಾರ್ಯ. ಪ್ರತಿಯೊಬ್ಬರೂ ತಮ್ಮ ಜೀವನದ ಜವಾಬ್ದಾರಿಗಳು, ವೃತ್ತಿ ಮತ್ತು ಶ್ರೇಯಸ್ಸಿನಲ್ಲಿ ನಿರತರಾಗಿರುತ್ತಾರೆ. ಆದರೆ, ಮರಣದ ಅಂತಿಮ ಕಾಲವು ಎಲ್ಲರಿಗೂ ಒದಗಿ ಬರುತ್ತದೆ. ಇಂತಹ ಅಂತಿಮ ಘಟ್ಟದಲ್ಲಿ, ಹಿಂದೂ ಸನಾತನ ಸಂಪ್ರದಾಯದಲ್ಲಿ ಒಂದು ವಿಶಿಷ್ಟ ಪದ್ಧತಿಯಿದೆ. ದೇಹವು ಪ್ರಾಣವನ್ನು ತ್ಯಜಿಸುವ ಸಂದರ್ಭದಲ್ಲಿ, ತುಳಸಿ ಮತ್ತು ಗಂಗಾಜಲವನ್ನು ದೇಹಕ್ಕೆ ಅರ್ಪಿಸಲಾಗುತ್ತದೆ. ಈ ಪದ್ಧತಿಗೆ ಹಲವಾರು ಧಾರ್ಮಿಕ, ಆಧ್ಯಾತ್ಮಿಕ ಮತ್ತು ಕೆಲವು ವಿಜ್ಞಾನ ಆಧಾರಿತ ಕಾರಣಗಳಿವೆ….

Read More

ಅನುಷ್ಕಾ ಶರ್ಮಾ ಧರಿಸಿದ ಬಿಳಿ ಉಡುಪು, ವಾಚ್ ಬೆಲೆ ಎಷ್ಟು?

ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಅವರು ಆಯ್ಕೆ ಮಾಡಿಕೊಂಡಿರುವ ಈ ಬಿಳಿ ಬಣ್ಣದ ಉಡುಪು ಅತ್ಯಂತ ಶಾಂತ ಹಾಗೂ ಕ್ಲಾಸಿ ಲುಕ್ ನೀಡುತ್ತಿದೆ. ಅವರು ಸೆಜಾನ್ನೆ ಲಿಯೊನಾರ್ಡ್ ಬ್ರ್ಯಾಂಡ್‌ನ ಬಿಳಿ ಟಾಪ್ ಮತ್ತು ವೈಡ್ ಲೆಗ್ ಪ್ಯಾಂಟ್ ಧರಿಸುವ ಮೂಲಕ ವಿಭಿನ್ನವಾಗಿ ಕಾಣಿಸಿಕೊಂಡಿದ್ದಾರೆ. ಅತ್ಯಂತ ಕ್ಲಾಸಿ ಲುಕ್​​ನಲ್ಲಿ ಹೇಗೆ ಕಾಣಿಸಿಕೊಳ್ಳಬಹುದು ಎಂಬುದನ್ನು ಅವರು ಫ್ಯಾಷನ್ ಪ್ರಿಯರಿಗೆ ತೋರಿಸಿಕೊಟ್ಟಿದ್ದಾರೆ. ಅನುಷ್ಕಾ ಧರಿಸಿರುವ ಈ ಸರಳ ಉಡುಪಿನ ಒಟ್ಟು ಮೌಲ್ಯ ಸುಮಾರು 25 ಸಾವಿರ ರೂಪಾಯಿಗಳು ಎನ್ನಲಾಗಿದೆ. ಆದರೆ, ಅವರ…

Read More

ಬೆಂಗಳೂರು: ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ನಡುವೆ ಅಮೆರಿಕ, ಬ್ರಿಟನ್ ಮಾವಿನ ಮಾರುಕಟ್ಟೆಯತ್ತ ಮುಖ ಮಾಡಿದ ಕರ್ನಾಟಕ!

ಬೆಂಗಳೂರು, ಜೂನ್ 2: ಗಲ್ಫ್ ದೇಶಗಳಲ್ಲಿ ಉಂಟಾಗಿರುವ ಉದ್ವಿಗ್ನತೆ ಮತ್ತು ವಿಮಾನ ಹಾರಾಟಗಳ ರದ್ದತಿಯಿಂದಾಗಿ ಕರ್ನಾಟಕದ (Karnataka) ಮಾವು (Mango) ವಲಯ ಈ ಬಾರಿ ಹೊಸ ಮಾರುಕಟ್ಟೆಗಳತ್ತ ಮುಖ ಮಾಡಿದೆ. ಸಾಂಪ್ರದಾಯಿಕ ಗಲ್ಫ್ ಮಾರುಕಟ್ಟೆಗಳಲ್ಲಿ ಎದುರಾಗಿರುವ ವ್ಯಾಪಾರ ಸಮಸ್ಯೆಗಳು ಹಾಗೂ ಹವಾಮಾನ ವೈಪರೀತ್ಯದಿಂದಾಗಿ ರಾಜ್ಯದಲ್ಲಿ ಉಂಟಾಗಿರುವ ಬೆಳೆ ನಷ್ಟದ ನಡುವೆಯೂ, ಮಾವು ಬೆಳೆಗಾರರ ಕೈಹಿಡಿಯಲು ಸರ್ಕಾರವು ಅಮೆರಿಕ (US), ಬ್ರಿಟನ್ (UK), ಆಸ್ಟ್ರೇಲಿಯಾ ಮತ್ತು ಯುರೋಪ್ ಮಾರುಕಟ್ಟೆಗಳ ಮೊರೆ ಹೋಗಿದೆ. ಈ ಬಾರಿ ರಾಜ್ಯದಿಂದ ಈಗಾಗಲೇ 183…

Read More

Bengaluru Air Quality: ಬೆಂಗಳೂರಿನ ಜೊತೆಗೆ ಚಿಕ್ಕಮಗಳೂರಿನ ವಾಯು ಗುಣಮಟ್ಟವೂ ಅತ್ಯುತ್ತಮ

ಬೆಂಗಳೂರು, ಜೂನ್ 02: ಕರ್ನಾಟಕದ ಪ್ರಮುಖ ನಗರಗಳಲ್ಲಿ ಮತ್ತು ವಿಶೇಷವಾಗಿ ರಾಜಧಾನಿ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವಾಯು ಗುಣಮಟ್ಟ ಸೂಚ್ಯಂಕ ಅತ್ಯಂತ ಉತ್ತಮ ಹಾಗೂ ತೃಪ್ತಿದಾಯಕ ಮಟ್ಟದಲ್ಲಿದೆ. ಇತ್ತೀಚೆಗೆ ರಾಜ್ಯದ ವಿವಿಧ ಭಾಗಗಳಲ್ಲಿ ಸುರಿದ ಮಳೆ ಹಾಗೂ ಬೀಸಿದ ಬಲವಾದ ಬಿರುಗಾಳಿಯಿಂದಾಗಿ ವಾತಾವರಣದಲ್ಲಿದ್ದ ಧೂಳಿನ ಕಣಗಳು ಮತ್ತು ಮಾಲಿನ್ಯಕಾರಕಗಳು ತಂಗಿದ್ದು, ಗಾಳಿಯು ಶುದ್ಧವಾಗಿದೆ. ಮುಖ್ಯಾಂಶಗಳು ಬೆಂಗಳೂರು ನಗರದಲ್ಲಿ ಇಂದಿನ ವಾಯು ಗುಣಮಟ್ಟ ಸೂಚ್ಯಂಕ ಅತ್ಯಂತ ಉತ್ತಮವಾಗಿದೆ. ಚಿಕ್ಕಮಗಳೂರು ಮತ್ತು ಗದಗ ಜಿಲ್ಲೆಗಳಲ್ಲಿ ಪರಿಸರ ಅತ್ಯಂತ ಶುದ್ಧವಾಗಿ ದಾಖಲಾಗಿದೆ….

Read More

ವಿಶ್ವ ದಾಖಲೆ… ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!

ಅಂತರರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಒಂದೇ ಓವರ್​ನಲ್ಲಿ 6 ಸಿಕ್ಸ್ ಸಿಡಿಸಿದ ಬ್ಯಾಟರ್​ಗಳ ಪಟ್ಟಿಗೆ ನೇಪಾಳ ತಂಡದ ಸ್ಪೋಟಕ ಆರಂಭಿಕ ಆಟಗಾರ ಕುಶಾಲ್ ಭುರ್ಟೆಲ್ ಸೇರ್ಪಡೆಯಾಗಿದ್ದಾರೆ. ಸಿಂಗಾಪುರ ರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆದ ಏಷ್ಯನ್ ಗೇಮ್ಸ್​ ಟಿ20 ಅರ್ಹತಾ ಪಂದ್ಯದಲ್ಲಿ ಚೀನಾ ವಿರುದ್ಧ ಕುಶಾಲ್ ಒಂದೇ ಒವರ್​ನಲ್ಲಿ ಸತತ 6 ಸಿಕ್ಸ್​ ಬಾರಿಸಿದ್ದಾರೆ. ಈ ಪಂದ್ಯದ 9ನೇ ಓವರ್​ನ ಎಸೆದ ಚೀನಾದ ಎಡಗೈ ಸ್ಪಿನ್ ಬೌಲರ್ ಚೆನ್ ಝುವೋ ಯುಯೆ ಅವರ ಎಲ್ಲಾ ಎಸೆತಗಳನ್ನು ಭುರ್ಟೆಲ್ ಸಿಕ್ಸರ್​ ಅಟ್ಟಿದರು….

Read More

Karnataka Weather Forecast: ಇಡೀ ರಾಜ್ಯದಲ್ಲಿಂದು ಭಾರೀ ಮಳೆ! 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

ಬೆಂಗಳೂರು, ಜೂನ್ 02: ಕರ್ನಾಟಕದಾದ್ಯಂತ ಮುಂದಿನ ಕೆಲವು ದಿನಗಳ ಕಾಲ ವರುಣನ ಅಬ್ಬರ ಜೋರಾಗಲಿದ್ದು, ಪ್ರಮುಖ ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ (IMD) ಭಾರಿ ಮಳೆಯ ಮುನ್ನೆಚ್ಚರಿಕೆ ನೀಡಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಹಳದಿ ಅಲರ್ಟ್ (Yellow Alert) ಘೋಷಿಸಲಾಗಿದೆ. ಮುಖ್ಯಾಂಶಗಳು ಗದಗ, ಮೈಸೂರು ಸೇರಿ ಒಟ್ಟು ಎಂಟು ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಣೆ. ಬೆಂಗಳೂರು ಹಾಗೂ ಕರಾವಳಿ ಭಾಗದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ…

Read More

ಟ್ರಂಪ್ ಸಂಧಾನ ಯಶಸ್ವಿ: ಇಸ್ರೇಲ್ ಮತ್ತು ಹಿಜ್ಬುಲ್ಲಾ ನಡುವೆ ಶಾಂತಿ ಒಪ್ಪಂದ, ಮಿಲಿಟರಿ ಕಾರ್ಯಾಚರಣೆ ಸ್ಥಗಿತ

ವಾಷಿಂಗ್ಟನ್, ಜೂನ್ 02: ಪಶ್ಚಿಮ ಏಷ್ಯಾದಲ್ಲಿ ಶಾಂತಿ ಸ್ಥಾಪಿಸುವ ನಿಟ್ಟಿನಲ್ಲಿ ಮಹತ್ವದ ರಾಜತಾಂತ್ರಿಕ ಯಶಸ್ಸು ಸಿಕ್ಕಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ತೀವ್ರ ಪ್ರಯತ್ನಗಳ ಫಲವಾಗಿ, ಇಸ್ರೇಲ್ ಮತ್ತು ಹಿಜ್ಬುಲ್ಲಾ ಸಂಘಟನೆಗಳು ಪರಸ್ಪರ ದಾಳಿಗಳನ್ನು ನಿಲ್ಲಿಸಲು ಒಪ್ಪಿಕೊಂಡಿವೆ. ಲೆಬನಾನ್‌ನಲ್ಲಿ ಇಸ್ರೇಲ್ ನಡೆಸುತ್ತಿರುವ ಸರಣಿ ಮಿಲಿಟರಿ ದಾಳಿಗಳು ಮತ್ತು ನಾಗರಿಕ ಸಾವುನೋವುಗಳ ಕುರಿತು ಅಮೆರಿಕದ ಅಧಿಕಾರಿಗಳು ಆರಂಭದಲ್ಲಿ ತೀವ್ರ ಕಳವಳ ವ್ಯಕ್ತಪಡಿಸಿದ್ದರು. ಇಸ್ರೇಲ್ ಕ್ರಮಗಳು ಇರಾನ್ ಜೊತೆಗಿನ ಅಮೆರಿಕದ ಮಾತುಕತೆಗಳಿಗೆ ಅಡ್ಡಿಪಡಿಸುತ್ತವೆ ಎಂದು ಟ್ರಂಪ್ ಅವರು ಇಸ್ರೇಲ್…

Read More

ಅಮಿತಾಭ್ ಬಚ್ಚನ್-ಮಾಧುರಿ ಒಟ್ಟಿಗೆ ಕೆಲಸ ಮಾಡದಿರಲು ಕಾರಣವಾದ ಆ ಹೀರೋ ಯಾರು?

ಬಾಲಿವುಡ್‌ನ ಇಬ್ಬರು ಮಹಾನ್ ತಾರೆಯರಾದ ಅಮಿತಾಭ್ ಬಚ್ಚನ್ ಮತ್ತು ಮಾಧುರಿ ದೀಕ್ಷಿತ್ ಅವರು ತಮ್ಮ ನಟನೆಯ ಮೂಲಕ ಕೋಟ್ಯಂತರ ಪ್ರೇಕ್ಷಕರ ಹೃದಯ ಗೆದ್ದಿದ್ದಾರೆ. ಆದರೆ, ಇಷ್ಟು ದೀರ್ಘಾವಧಿಯ ವೃತ್ತಿಜೀವನವನ್ನು ಹೊಂದಿದ್ದರೂ ಇವರಿಬ್ಬರೂ ಪ್ರಮುಖ ಪಾತ್ರಗಳಲ್ಲಿ ಒಟ್ಟಿಗೆ ಯಾವುದೇ ಸಿನಿಮಾದಲ್ಲಿ ನಟಿಸಿಲ್ಲ. ಅಮಿತಾಭ್ ಮತ್ತು ಗೋವಿಂದ ಅಭಿನಯದ ‘ಬಡೇ ಮಿಯಾ ಚೋಟೆ ಮಿಯಾ’ ಚಿತ್ರದ ಸಣ್ಣದೊಂದು ಹಾಡಿನಲ್ಲಿ ಮಾಧುರಿ ದೀಕ್ಷಿತ್ ಕಾಣಿಸಿಕೊಂಡಿದ್ದನ್ನು ಬಿಟ್ಟರೆ, ಈ ಸೂಪರ್ ಸ್ಟಾರ್ ಜೋಡಿ ಬೆಳ್ಳಿತೆರೆಯ ಮೇಲೆ ಪೂರ್ಣ ಪ್ರಮಾಣದಲ್ಲಿ ಒಟ್ಟಿಗೆ ನಟಿಸಲೇ ಇಲ್ಲ….

Read More

ಇದು ಅನ್ಯಾಯ… ಫೈನಲ್ ಮ್ಯಾಚ್ ಮುಂದೂಡಬೇಕಿತ್ತು: ಸುನಿಲ್ ಗವಾಸ್ಕರ್

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಮಣಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಆದರೆ ಈ ನಿರ್ಣಾಯಕ ಪಂದ್ಯಕ್ಕೂ ಮುನ್ನ ನಡೆದ ಕೆಳ ಬೆಳವಣಿಗಳು ಇದೀಗ ಚರ್ಚೆಗೆ ಕಾರಣವಾಗಿದೆ. ಫೈನಲ್ ಪಂದ್ಯಕ್ಕೂ ಮುನ್ನ ಗುಜರಾತ್ ಟೈಟಾನ್ಸ್ ತಂಡ ಎದುರಿಸಿದ ಸಂಕಷ್ಟಗಳನ್ನು ಪರಿಗಣಿಸಿ “ಫೈನಲ್​ ಮ್ಯಾಚ್​ ಅನ್ನು ಒಂದು ದಿನಮುಂದೂಡಬೇಕಿತ್ತು” ಎಂದು ಭಾರತದ ದಿಗ್ಗಜ ಸುನಿಲ್ ಗವಾಸ್ಕರ್ ಬಿಸಿಸಿಐ ವಿರುದ್ಧ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ಗವಾಸ್ಕರ್ ಅಸಮಾಧಾನಕ್ಕೆ…

Read More