ಪಾಕಿಸ್ತಾನದ್ದು ಬರೀ ನಾಟಕ ಅಷ್ಟೇ: ಮೊಹಮ್ಮದ್ ಕೈಫ್ – Kannada News | Mohammad Kaif Calls Out Pakistan’s World Cup Boycott Drama
ಟಿ20 ವಿಶ್ವಕಪ್ನಿಂದ ಪಾಕಿಸ್ತಾನ್ ತಂಡ ಹೊರಗುಳಿಯಲಿದೆಯಾ? ಈ ಕುತೂಹಲಕಾರಿ ಪ್ರಶ್ನೆಗೆ ಇನ್ನೂ ಸಹ ಸ್ಪಷ್ಟ ಉತ್ತರ ಸಿಕ್ಕಿಲ್ಲ. ಅಲ್ಲದೆ ಈ ಪ್ರಶ್ನೆಗೆ ಉತ್ತರ ಕೂಡ ಸಿಗುವುದಿಲ್ಲ. ಏಕೆಂದರೆ ಇವೆಲ್ಲವೂ ಪಾಕಿಸ್ತಾನದ ನಾಟಕ ಅಷ್ಟೇ ಎಂದಿದ್ದಾರೆ ಟೀಮ್ ಇಂಡಿಯಾದ ಮಾಜಿ ಆಟಗಾರ ಮೊಹಮ್ಮದ್ ಕೈಫ್. ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಟಿ20 ವಿಶ್ವಕಪ್ ಅನ್ನು ಬಹಿಷ್ಕರಿಸುವುದಾಗಿ ಬೆದರಿಕೆಯೊಡ್ಡುತ್ತಿದೆ. ಆದರೆ ಅವರು ಹಾಗೆ ಮಾಡುವುದಿಲ್ಲ. ಏಕೆಂದರೆ ಇದೆಲ್ಲಾ ಪಾಕಿಸ್ತಾನದ ನಾಟಕ. ಈ ರೀತಿ ಹೇಳಿಕೆ ನೀಡುವ ಮೂಲಕ ಅವರು ಪ್ರಚಾರಗಿಟ್ಟಿಸಿಕೊಳ್ಳುತ್ತಿದ್ದಾರೆ ಅಷ್ಟೇ….