Headlines

ಎಚ್ಚರ, ಟ್ರಾಫಿಕ್ ಚಲನ್ ಪಾವತಿಗೆಂದು ಸಿಕ್ಕಸಿಕ್ಕ ಲಿಂಕ್ ಕ್ಲಿಕ್ ಮಾಡ್ಬೇಡಿ: 2.32 ಲಕ್ಷ ರೂ. ಕಳಕೊಂಡ ಬೆಂಗಳೂರು ಟೆಕ್ಕಿ – Kannada News | Beware of Fake Traffic Challan Links: Bengaluru Techie Loses Rs 2.32 Lakh After Clicking Fraud Link

ಬೆಂಗಳೂರು, ಜನವರಿ 29: ಸಂಚಾರ ನಿಯಮಗಳ ಉಲ್ಲಂಘನೆಗೆ ದಂಡ ಪಾವತಿಸಲು ಹೋಗಿ ಟೆಕ್ಕಿಯೊಬ್ಬರು 2.32 ಲಕ್ಷ ರೂ. ಕಳಕೊಂಡ ಘಟನೆ ಬೆಂಗಳೂರು (Bangalore) ಪೂರ್ವ ವಿಭಾಗದಲ್ಲಿ ನಡೆದಿದೆ. ಟ್ರಾಫಿಕ್ ಚಲನ್ ಪಾವತಿ ಹೆಸರಿನಲ್ಲಿ ಬಂದ ನಕಲಿ ವೆಬ್‌ಸೈಟ್‌ನಲ್ಲಿ ತಮ್ಮ ಕ್ರೆಡಿಟ್ ಕಾರ್ಡ್ ವಿವರಗಳನ್ನು ನಮೂದಿಸಿ, 500 ರೂ. ಟ್ರಾಫಿಕ್ ಚಲನ್ ಪಾವತಿಸಲು ಹೋಗಿ 2.32 ಲಕ್ಷ ರೂ. ಕಳೆದುಕೊಂಡಿದ್ದಾರೆ. ಇದೀಗ 57 ವರ್ಷದ ಸಂತ್ರಸ್ತ ವ್ಯಕ್ತಿಯ ದೂರಿನ ಮೇರೆಗೆ ವೈಟ್‌ಫೀಲ್ಡ್ ಸೈಬರ್ ಕ್ರೈಮ್ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ….

Read More

ಸುಳ್ಳು ಹೇಳಿ ಇಶಾನ್ ಕಿಶನ್​ರನ್ನು ತಂಡದಿಂದ ಹೊರಗಿಟ್ರಾ ಗೌತಮ್ ಗಂಭೀರ್

ಭಾರತ ಮತ್ತು ನ್ಯೂಝಿಲೆಂಡ್ ನಡುವಣ 4ನೇ ಟಿ20 ಪಂದ್ಯದಲ್ಲಿ ಇಶಾನ್ ಕಿಶನ್ (Ishan Kishan) ಕಣಕ್ಕಿಳಿದಿರಲಿಲ್ಲ. ನಿಗಲ್ ಇಂಜುರಿಯ ಕಾರಣ ಇಶಾನ್ ಇಂದು ಆಡುತ್ತಿಲ್ಲ ಎಂದು ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಟಾಸ್ ವೇಳೆ ತಿಳಿಸಿದ್ದರು. ಆದರೆ ಇದೇ ವೇಳೆ ಇಶಾನ್ ಕಿಶನ್ ಮೈದಾನದಲ್ಲಿ ಬ್ಯಾಟ್ ಹಿಡಿದು ನಿಂತಿರುವುದು ವಿಡಿಯೋದಲ್ಲಿ ಸೆರೆಯಾಗಿತ್ತು. ಅಂದರೆ ಈ ಪಂದ್ಯಕ್ಕೂ ಮುನ್ನ ಇಶಾನ್ ಅಭ್ಯಾಸದಲ್ಲಿ ನಿರತರಾಗಿದ್ದದ್ದು ಇದರಿಂದ ಸ್ಪಷ್ಟವಾಗಿತ್ತು. ಇದಾದ ಬಳಿಕ ಹಲವು ಬಾರಿ ಮೈದಾನಕ್ಕೆ ಆಗಮಿಸಿದ್ದರು. ಅಂದರೆ ಪಂದ್ಯದುದ್ದಕ್ಕೂ…

Read More

‘ಧುರಂಧರ್’ ಗೆಲುವಿನ ಖುಷಿಯಲ್ಲಿರೋ ರಣವೀರ್​​​ಗೆ ಶಾಕ್ ಕೊಟ್ಟ ಬೆಂಗಳೂರು ಪೊಲೀಸರು – Kannada News | Ranveer Singh Daiva FIR: Bengaluru Police Files Case Over Daiva Sentiments Hurt

ಬಾಲಿವುಡ್ ನಟ ರಣವೀರ್ ಸಿಂಗ್ (Ranveer Singh) ನಟನೆಯ ಜೊತೆಗೆ ವಿವಾದಗಳ ಮೂಲಕವೂ ಸುದ್ದಿಯಲ್ಲಿರುತ್ತಾರೆ. ಈ ಮೊದಲು ಬೆತ್ತಲಾಗಿ ಫೋಟೋಶೂಟ್ ಮಾಡಿಸಿ ವಿವಾದ ಮೈಮೇಲೆ ಎಳೆದುಕೊಂಡಿದ್ದರು. ಕಳೆದ ವರ್ಷ ದೈವ ಅನುಕರಿಸಲು ಹೋಗಿ ವಿವಾದಕ್ಕೆ ಸಿಲುಕಿದ್ದರು. ಈ ಪ್ರಕರಣದ ಸಂಬಂಧ ಬೆಂಗಳೂರಿನ ಹೈಗ್ರೌಂಡ್ಸ್​​ ಪೊಲೀಸ್​ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಈ ಪ್ರಕರಣದಿಂದ ಅವರು ಸಾಕಷ್ಟು ತೊಂದರೆ ಅನುಭವಿಸಬೇಕಾದ ಪರಿಸ್ಥಿತಿ ಎದುರಾಗಿದೆ. ‘ಧುರಂಧರ್’ ಸಿನಿಮಾ ಗೆಲುವಿನ ಖುಷಿಯನ್ನು ಇದು ತಗ್ಗಿಸಿದೆ. ನವೆಂಬರ್ 28ರಂದು ಗೋವಾದಲ್ಲಿ ನಡೆದ ಅಂತಾರಾಷ್ಟ್ರೀಯ ಸಿನಿಮೋತ್ಸವದಲ್ಲಿ…

Read More

ಬೆಂಗಳೂರಿನ ಈ ರೆಸ್ಟೋರೆಂಟ್​​​ಗಳಲ್ಲಿ ಊಟ ಸೇವಿಸಿದ್ರೆ ಪ್ರಾಣ ಹೋಗುವುದು ಖಂಡಿತ, ಟಿವಿ9 ಕನ್ನಡ ನಡೆಸಿದ ಬಿಗ್ ಕಾರ್ಯಚರಣೆ – Kannada News | Shocking: Bengaluru Restaurants Use Expired Food, Risking Your Health

ಬೆಂಗಳೂರು, ಜ.29: ಬೆಂಗಳೂರಿನಲ್ಲಿ (Bengaluru) ರೆಸ್ಟೋರೆಂಟ್​​​ಗಳಿಗೆ ಏನು ಕಡಿಮೆ ಇಲ್ಲ. ಬೀದಿ ಬೀದಿಯಲ್ಲಿ ರೆಸ್ಟೋರೆಂಟ್​​ಗಳು ಇದೆ. ಆದ್ರೆ ಅಲ್ಲಿ ಸರಿಯಾದ ಹಾಗೂ ಉತ್ತಮ ಗುಣಮಟ್ಟದ ಆಹಾರಗಳು ಸಿಗುತ್ತಾ? ಎಂಬ ಅನುಮಾನ ಮೂಡಿದೆ. ಹಣ ಗಳಿಸುವ ಆಸೆಯಲ್ಲಿ ಜನರ ಜೀವದ ಜತೆಗೆ ಚೆಲ್ಲಾಟ ಆಡುತ್ತಿದ್ದಾರೆ. ಇದೀಗ ಬೆಂಗಳೂರಿನ ಆಹಾರದ ಗುಣಮಟ್ಟದ ಬಗ್ಗೆ ಪ್ರಶ್ನೆ ಎದ್ದಿದೆ. ದೇಶ-ವಿದೇಶದ ಜನರನ್ನು ಬೆಂಗಳೂರು ಆಹಾರ ವಿಚಾರದಲ್ಲಿ ಸೆಳೆದುಕೊಂಡಿದೆ. ಆದರೆ ಇದೀಗ ಇಲ್ಲಿನ ರೆಸ್ಟೋರೆಂಟ್ ನಲ್ಲಿ ಸಿಗುವ ಆಹಾರಗಳು ಎಷ್ಟು ಸೇಫ್​​​ ಎಂಬುದನ್ನು ಮೊದಲು…

Read More

Video: ಸಾರ್ವಜನಿಕ ಸಾಮಾರಂಭದಲ್ಲಿ ಡ್ಯಾನ್ಸ್​ ಮಾಡುತ್ತಿದ್ದ ಮಹಿಳೆಗೆ ಒದ್ದ ವ್ಯಕ್ತಿ – Kannada News | Joy Turns to Shock as Man Attacks Elderly Woman at Public Celebration

ಬಾರ್ಮರ್, ಜನವರಿ 29: ರಾಜಸ್ಥಾನದ ಬಾರ್ಮರ್​​ನಲ್ಲಿ ಸಾರ್ವಜನಿಕ ಸಮಾರಂಭದಲ್ಲಿ ಡ್ಯಾನ್ಸ್​ ಮಾಡುತ್ತಿದ್ದ ಮಹಿಳೆಗೆ ವ್ಯಕ್ತಿಯೊಬ್ಬ ಒದ್ದಿರುವ ವಿಡಿಯೋ ವೈರಲ್ ಆಗಿದೆ. ಮಹಿಳೆಯ ಮೇಲೆ ಹಲ್ಲೆ ನಡೆಸುತ್ತಿರುವ ವೀಡಿಯೊ ಕಾಣಿಸಿಕೊಂಡ ನಂತರ ಆತಂಕಕಾರಿ ಘಟನೆಯೊಂದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಈ ಘಟನೆ ಬಖಾಸರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ, ಜತೋನ್ ಕಾ ಬೇರಾ ಸರ್ಲಾ ಗ್ರಾಮದಲ್ಲಿ ನಡೆದಿದ್ದು, ಇದನ್ನು ಅನೇಕರು ನಾಚಿಕೆಗೇಡಿನ ಮತ್ತು ಅಮಾನವೀಯ ಎಂದು ಬಣ್ಣಿಸಿದ್ದಾರೆ.ಬಖಾಸರ್ ಗ್ರಾಮದಲ್ಲಿ ಒಂದು ಕಾರ್ಯಕ್ರಮ ನಡೆಯುತ್ತಿತ್ತು, ಅಲ್ಲಿ ಡಿಜೆ ಸಂಗೀತ ನುಡಿಸುತ್ತಿದ್ದರು ಮತ್ತು…

Read More

ಕುಡಿದ ಮತ್ತಲ್ಲಿ ಅಪಘಾತ ಮಾಡಿ ನಟ ಮಯೂರ್ ಪಟೇಲ್ ಹೇಳಿದ್ದೇನು? – Kannada News | Mayur Patel Car Accident Video Mayur Patel Video surface after Incident

ಕನ್ನಡದ ನಟ ಮಯೂರ್ ಪಟೇಲ್ ಚರ್ಚೆಯಲ್ಲಿದ್ದಾರೆ. ಕುಡಿದ ಮತ್ತಿನಲ್ಲಿ ಕಾರು ಓಡಿಸಿ ಅಪಘಾತ ಮಾಡಿದ್ದಾರೆ. ಬೆಂಗಳೂರಿನ ದೊಮ್ಮಲೂರು ಬಳಿ ಈ ಅಪಘಾತ ನಡೆದಿದೆ. ಸಿಗ್ನಲ್ ಬಳಿ ನಿಂತಿದ್ದ ಕಾರುಗಳಿಗೆ ಮಯೂರ್ ಅವರ ಫಾರ್ಚುನರ್ ಕಾರು ಡಿಕ್ಕಿ ಹೊಡೆದಿದೆ. ಆ ಬಳಿಕ ಅವರು ಡ್ರೈವರ್ ಬಳಿ ಮಾತನಾಡಿದ್ದಾರೆ. ನಾನು ಕಾರು ಸರಿ ಮಾಡಿಸಿಕೊಡ್ತೀನಿ’ ಎಂದಿದ್ದಾರೆ. ಈ ಸಂದರ್ಭದ ವಿಡಿಯೋ ಮೇಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಬೆಂಗಳೂರು: 4 ಕೋಟಿ ರೂ. ಮೌಲ್ಯದ ಡ್ರಗ್ಸ್ ಸೀಜ್, ಕೇರಳ ಮೂಲದ 7 ಪೆಡ್ಲರ್ಸ್ ಸೇರಿ 10 ಮಂದಿಯ ಬಂಧನ – Kannada News | Drugs Worth Rs 4 Crore Seized in Bengaluru, 10 Arrested Including Kerala Based Peddlers

ಬೆಂಗಳೂರು, ಜನವರಿ 29: ಬೆಂಗಳೂರಿನ (Bangalore) ಅಮೃತಹಳ್ಳಿ ಪೊಲೀಸರು ಬೃಹತ್ ಡ್ರಗ್ ಜಾಲವೊಂದನ್ನು ಭೇದಿಸಿದ್ದಾರೆ. ಕೇರಳ ಮೂಲದ 7 ಡ್ರಗ್ ಪೆಡ್ಲರ್ಸ್ ಸೇರಿ ಹತ್ತು ಮಂದಿಯನ್ನು ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು 4 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು ಥೈಲ್ಯಾಂಡ್‌ನಿಂದ ವಿಮಾನದ ಮೂಲಕ ಡ್ರಗ್ಸ್ ತರಿಸಿಕೊಂಡು, ಡಾರ್ಕ್‌ವೆಬ್ ಬಳಸಿ ಬೆಂಗಳೂರಿನಾದ್ಯಂತ ಮಾರಾಟ ಮಾಡುತ್ತಿದ್ದರು. ಬಂಧಿತ ಆರೋಪಿಗಳನ್ನು ಕುಶಾಲ್, ಸಾಗರ್, ಶಶಾಂಕ್, ವಿಲ್ಸನ್, ಆಶೀರ್ ಅಲಿ, ಸಜ್ಜದ್, ರಿಯಾಜ್, ಶಿಯಾಬ್, ನಿಸಾರ್ ಮತ್ತು ಅಭಿನವ್ ಎಂದು ಗುರುತಿಸಲಾಗಿದ್ದು,…

Read More

ನಾವು ಉದ್ದೇಶಪೂರ್ವಕವಾಗಿಯೇ ಹೀಗೆ ಆಡಿದ್ದೇವೆ: ಸೂರ್ಯಕುಮಾರ್ ಅಚ್ಚರಿ ಹೇಳಿಕೆ

ಭಾರತದ ವಿರುದ್ಧದ 4ನೇ ಟಿ20 ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡ ಜಯಭೇರಿ ಬಾರಿಸಿದೆ. ವಿಶಾಖಪಟ್ಟಣದ ಎಸಿಎ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡವು 20 ಓವರ್​ಗಳಲ್ಲಿ 215 ರನ್​ ಕಲೆಹಾಕಿತು. ಈ ಬೃಹತ್ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ 18.4 ಓವರ್​ಗಳಲ್ಲಿ 165 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಭಾರತ ತಂಡವು 50 ರನ್​ಗಳಿಂದ ಸೋಲೊಪ್ಪಿಕೊಂಡಿದೆ. ಈ…

Read More

ಪತಿಯ ಆ ಕೆಟ್ಟ ಅಭ್ಯಾಸದ ಬಗ್ಗೆ ಜ್ಯೋತಿಕಾಗೆ ಇದೆ ಸಿಟ್ಟು – Kannada News | Jyothika’s Candid Complaint on Suriya: Bathroom Habit Sparks Viral Debate

ಚಿತ್ರರಂಗದಲ್ಲಿ ಪ್ರೀತಿಸಿ ಮದುವೆಯಾದ ಜೋಡಿಗಳಲ್ಲಿ ಸೂರ್ಯ ಮತ್ತು ಜ್ಯೋತಿಕಾ ಕೂಡ ಒಬ್ಬರು. ಅವರು ಅನೇಕ ಚಿತ್ರಗಳಲ್ಲಿ ನಾಯಕ-ನಾಯಕಿಯಾಗಿ ನಟಿಸಿ ನಂತರ ಮದುವೆಯಾದರು. ಅವರು ಸುಮಾರು 20 ವರ್ಷಗಳಿಂದ ಒಟ್ಟಿಗೆ ಇದ್ದಾರೆ. ಇಂದಿನ ಯುವಕರಿಗೆ ಸಂಬಂಧದ ಪಾಠಗಳನ್ನು ಹೇಳಿಕೊಡುತ್ತಿದ್ದಾರೆ. ಈ ಮಧ್ಯೆ, ಈ ಜೋಡಿಯ ಬಗ್ಗೆ ವಿಚ್ಛೇದನದ ವರದಿಗಳು ಬಂದವು. ಆದರೆ ಅವು ವದಂತಿಗಳಾಗಿ ಉಳಿದವು. ಈಗ ಪತಿ ಬಗ್ಗೆ ಜ್ಯೋತಿಕಾ ದೂರು ಹೇಳಿದ್ದಾರೆ. ಸೂರ್ಯ – ಜ್ಯೋತಿಕಾ ದಂಪತಿಗೆ ದಿಯಾ ಎಂಬ ಮಗಳು ಮತ್ತು ದೇವ್ ಎಂಬ…

Read More

ಹೀಗಾದ್ರೆ RCB ನೇರವಾಗಿ ಫೈನಲ್​ಗೇರುತ್ತೆ..!

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ ಸೀಸನ್-4 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಬ್ಯಾಕ್ ಟು ಬ್ಯಾಕ್ 5 ಪಂದ್ಯಗಳಲ್ಲಿ ಗೆಲುವು ದಾಖಲಿಸಿತ್ತು. ಆದರೆ ನೇರವಾಗಿ ಫೈನಲ್​ಗೇರಲು ಒಂದು ಗೆಲುವಿನ ಅವಶ್ಯಕತೆಯಿದ್ದಾಗ ಸತತವಾಗಿ 2 ಪಂದ್ಯಗಳಲ್ಲಿ ಸೋಲನುಭವಿಸಿದೆ.  ಈ ಸೋಲುಗಳ ಹೊರತಾಗಿಯೂ ಆರ್​ಸಿಬಿ ತಂಡಕ್ಕೆ ನೇರವಾಗಿ ಫೈನಲ್​ಗೇರಲು ಇನ್ನೊಂದು ಅವಕಾಶವಿದೆ. ಅದರಂತೆ ಇಂದು (ಜ.29) ನಡೆಯಲಿರುವ ಯುಪಿ ವಾರಿಯರ್ಸ್ ವಿರುದ್ಧದ ಪಂದ್ಯದಲ್ಲಿ ಗೆದ್ದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 12 ಅಂಕಗಳೊಂದಿಗೆ ಫೈನಲ್​ಗೆ ಅರ್ಹತೆ…

Read More