Daily Devotional: ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಟಿವಿ9 ಕನ್ನಡ ಡಿಜಿಟಲ್ನ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ ಎಂದು ಡಾ.ಬಸವರಾಜ ಗುರೂಜಿ ತಿಳಿಸಿದ್ದಾರೆ. ಹಿಂದೂ ನಂಬಿಕೆಗಳ ಪ್ರಕಾರ, ಮನೆಯಲ್ಲಿ ಹಾಲು ಅಥವಾ ಎಣ್ಣೆ ಚೆಲ್ಲುವುದಕ್ಕೆ ವಿಶೇಷ ಅರ್ಥವಿದೆ. ಪದೇ ಪದೇ ಹಾಲು ಆಕಸ್ಮಿಕವಾಗಿ ಚೆಲ್ಲಿದರೆ ಅದನ್ನು ಶುಭ ಸಂಕೇತವೆಂದು ಪರಿಗಣಿಸಲಾಗುತ್ತದೆ. ಇದು ಸಮೃದ್ಧಿ, ದೈವಬಲ, ಗ್ರಹಬಲ ವೃದ್ಧಿ ಮತ್ತು ಅದೃಷ್ಟದ ಆಗಮನವನ್ನು ಸೂಚಿಸುತ್ತದೆ. ಹಾಲು ಚಂದ್ರನ ಪ್ರತೀಕವಾಗಿದ್ದು, ವಿಷ್ಣು ಅನುಗ್ರಹವನ್ನು ತರುತ್ತದೆ. ಗೃಹ ಪ್ರವೇಶಗಳಲ್ಲಿ ಹಾಲು ಉಕ್ಕಿಸುವುದು ಇದೇ…