IPL 2026: ಅತಿ ಹೆಚ್ಚು ಪಂದ್ಯ ಶ್ರೇಷ್ಠ; ಅಗ್ರಸ್ಥಾನಕ್ಕೇರಿದ ವಿರಾಟ್ ಕೊಹ್ಲಿ
ಅಹಮದಾಬಾದ್‌ನಲ್ಲಿ ನಡೆದ ಐಪಿಎಲ್ 2026 ರ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡ ನೀಡಿದ 155 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಆರ್‌ಸಿಬಿ ಪರ 37 ವರ್ಷದ ವಿರಾಟ್ ಕೊಹ್ಲಿ ಅಜೇಯ ಅರ್ಧಶತಕದ ಇನ್ನಿಂಗ್ಸ್ ಆಡುವ ಮೂಲಕ ತಂಡವನ್ನು ಸತತ ಎರಡನೇ ಐಪಿಎಲ್ ಟ್ರೋಫಿಗೆ ಮುನ್ನಡೆಸಿದರು. ಕೊಹ್ಲಿಯ ಈ ಅಜೇಯ ಆಟಕ್ಕಾಗಿ ಪಂದ್ಯ ಶ್ರೇಷ್ಠ ಪ್ರಶಸ್ತಿಯೂ ಲಭಿಸಿತು. ಆರಂಭಿಕನಾಗಿ ಬಂದು ಕೊನೆಯವರೆಗೂ ಅಜೇಯರಾಗಿ ಉಳಿದ ವಿರಾಟ್ ಕೊಹ್ಲಿ 42 ಎಸೆತಗಳಲ್ಲಿ 75 ರನ್‌ಗಳ ಗೆಲುವಿನ ಇನ್ನಿಂಗ್ಸ್ ಆಡಿದರು. ಅವರ…