Headlines

ಇಂದಿನಿಂದ ಭಾರತ-ಓಮನ್ ವ್ಯಾಪಾರ ಒಪ್ಪಂದ ಜಾರಿಯಲ್ಲಿ; ಭಾರತಕ್ಕೇನು ಲಾಭ, ಒಪ್ಪಂದ ಮುಖ್ಯಾಂಶಗಳೇನು? ಇಲ್ಲಿದೆ ಮಾಹಿತಿ

ನವದೆಹಲಿ, ಜೂನ್ 1: ಭಾರತ ಮತ್ತು ಓಮನ್ (Oman) ದೇಶಗಳ ನಡುವಿನ ಆರ್ಥಿಕ ಬಾಂಧವ್ಯದಲ್ಲಿ ಇಂದು (ಜೂನ್ 1, 2026) ಹೊಸ ಇತಿಹಾಸ ಸೃಷ್ಟಿಯಾಗಿದೆ. ಎರಡೂ ದೇಶಗಳ ನಡುವಿನ ಬಹುನಿರೀಕ್ಷಿತ ‘ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದ’ (CEPA – Comprehensive Economic Partnership Agreement) ಅಥವಾ ಮುಕ್ತ ವ್ಯಾಪಾರ ಒಪ್ಪಂದವು ಇಂದಿನಿಂದ ಅಧಿಕೃತವಾಗಿ ಜಾರಿಗೆ ಬಂದಿದೆ. ಈ ಒಪ್ಪಂದದ ಅಡಿಯಲ್ಲಿ, ಭಾರತದಿಂದ ಓಮನ್‌ ದೇಶಕ್ಕೆ ರಫ್ತಾಗುವ ಶೇಕಡಾ 80 ಕ್ಕೂ ಹೆಚ್ಚು ಸರಕುಗಳ ಮೇಲಿನ ಆಮದು ಸುಂಕವನ್ನು…

Read More

‘ಧುರಂಧರ್’ ಸಿನಿಮಾ ಬಳಿಕ ಮತ್ತೆ ಸಕ್ರಿಯವಾದ ದಾವೂದ್ ಇಬ್ರಾಹಿಂ ಗ್ಯಾಂಗ್ ‘ಡಿ ಕಂಪನಿ’?

ಬಾಲಿವುಡ್‌ನಲ್ಲಿ ಸೂಪರ್‌ ಹಿಟ್ ಆದ ‘ಧುರಂಧರ್’ (Dhurandhar) ಚಿತ್ರವು ಗ್ಯಾಂಗ್‌ಸ್ಟರ್ ದಾವೂದ್ ಇಬ್ರಾಹಿಂನ ಡಿ-ಕಂಪನಿಯನ್ನು (D-Company) ಕೆರಳಿಸಿದೆ. ರಣವೀರ್ ಸಿಂಗ್ ನಟನೆಯ ಈ ಬ್ಲಾಕ್‌ಬಸ್ಟರ್ ಚಿತ್ರದ ಯಶಸ್ಸಿನ ಬೆನ್ನಲ್ಲೇ, ಪಾಕಿಸ್ತಾನದಿಂದ ಕಾರ್ಯನಿರ್ವಹಿಸುತ್ತಿರುವ ಭೂಗತ ಪಾತಕಿ ದಾವೂದ್ ಇಬ್ರಾಹಿಂ (Dawood Ibrahim) ತನ್ನ ಮುಂಬೈ ನೆಟ್‌ವರ್ಕ್ ಅನ್ನು ಮತ್ತೆ ಸಕ್ರಿಯಗೊಳಿಸಿದ್ದಾನೆ ಎಂದು ಮೂಲಗಳು ತಿಳಿಸಿರುವುದಾಗಿ ಮಾಧ್ಯಮಗಳಲ್ಲಿ ವರದಿ ಆಗಿದೆ. ಎರಡು ಭಾಗಗಳಲ್ಲಿ ಬಿಡುಗಡೆಯಾಗಿ ಧೂಳೆಬ್ಬಿಸಿರುವ ‘ಧುರಂಧರ್’ ಚಿತ್ರದಲ್ಲಿ ‘ಬಡೇ ಸಾಹೇಬ್’ ಎಂಬ ಪಾತ್ರವೊಂದಿದೆ. ಮರಣ ಶಯ್ಯೆಯಲ್ಲಿರುವಂತೆ ತೋರಿಸಲಾದ ಈ…

Read More

IPL 2026: ಆರಕ್ಕೆ ಆರು ಜಯ; ಈತ ಆಡಿದ ಪಂದ್ಯಗಳಲ್ಲಿ ಆರ್​ಸಿಬಿ ಸೋಲಲೇ ಇಲ್ಲ

ತನ್ನ ಹಾಲಿ ಚಾಂಪಿಯನ್ ಪಟ್ಟವನ್ನು ಉಳಿಸಿಕೊಳ್ಳುವ ಸಲುವಾಗಿಯೇ 2026 ರ ಐಪಿಎಲ್ ಅಖಾಡಕ್ಕೆ ಧುಮುಕ್ಕಿದ್ದ ಆರ್​ಸಿಬಿ ಕೊನೆಗೂ ತನ್ನ ಗುರಿಯನ್ನು ಮುಟ್ಟಿದೆ. ಅಹಮದಾಬಾದ್‌ನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಮಣಿಸಿದ ಆರ್​ಸಿಬಿ ಸತತ ಎರಡನೇ ಬಾರಿಗೆ ಟ್ರೋಫಿ ಎತ್ತಿಹಿಡಿದಿದೆ. ಇಡೀ ಸೀಸನ್ ಉದ್ದಕ್ಕೂ ಅಲ್ಲಲ್ಲಿ ಕೊಂಚ ಎಡವಿದ್ದನ್ನು ಬಿಟ್ಟರೆ, ಉಳಿದೆಲ್ಲ ಪಂದ್ಯಗಳಲ್ಲಿ ಆರ್​ಸಿಬಿ ಪಾರುಪತ್ಯ ಮೆರೆದಿತ್ತು. ಅದರಲ್ಲೂ ಲೀಗ್ ಹಂತದಲ್ಲಿ ಆಡಿದ14 ಲೀಗ್ ಪಂದ್ಯಗಳಲ್ಲಿ ಒಂಬತ್ತು ಪಂದ್ಯಗಳನ್ನು ಗೆದ್ದು ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಪಡೆದುಕೊಂಡಿದ್ದ…

Read More

ಸಚಿವ ಸ್ಥಾನಕ್ಕಾಗಿ ದಿಲ್ಲಿಯಲ್ಲಿ ಕೋಲಾರ ಜಿಲ್ಲೆಯ ಶಾಸಕರಿಂದ ಲಾಬಿ: ಇತ್ತ ಕ್ಷೇತ್ರದಲ್ಲಿ ಅಭಿಮಾನಿಗಳಿಂದ ಪೂಜೆ ಪುನಸ್ಕಾರ

ಅಭಿಮಾನಿಗಳಿಂದ ಅರೆ ಬೆತ್ತಲೆ ಸೇವೆImage Credit source: tv9 kannada ಕೋಲಾರ, ಜೂನ್​ 01: ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಜೂನ್​ 3ರಂದು ನೂತನ ಸಿಎಂ ಆಗಿ ಡಿಕೆ ಶಿವಕುಮಾರ್ ಅಧಿಕಾರ ಸ್ವೀಕರಿಸಿಲಿದ್ದಾರೆ. ಈ ನಡುವೆ ಡಿಕೆ ಶಿವಕುಮಾರ್ (DK Shivakumar) ಸಚಿವ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಲಾಬಿ ನಡೆದಿದ್ದು, ಈಗಾಗಲೇ ಜಿಲ್ಲೆಯ ಶಾಸಕರು ದೆಹಲಿಗೆ ತೆರಳಿದ್ದಾರೆ. ಆದರೆ ಇತ್ತ ಅಭಿಮಾನಿಗಳು ಮತ್ತು ಬೆಂಬಲಿಗರು ಇನ್ನಿಲ್ಲದ ಸರ್ಕಸ್​ ಮಾಡುತ್ತಿದ್ದಾರೆ. ಮುಖ್ಯಾಂಶಗಳು ಸಚಿವ ಸ್ಥಾನಕ್ಕಾಗಿ ದೆಹಲಿಯಲ್ಲಿ ಜೋರಾದ…

Read More

Video: ಕೈಯಲ್ಲಿದ್ದ ಒಂದೇ ಒಂದು ಚಾಕೊಲೇಟ್‌ನ್ನು ಸ್ನೇಹಿತರಿಗೂ ಕೊಟ್ಟು ತಿಂದ ಪುಟಾಣಿ

ಕೆಲ ಮಕ್ಕಳು ತಮ್ಮ ಕೈಯಲ್ಲಿರುವ ಯಾವುದೇ ವಸ್ತುವನ್ನು ಇನ್ನೊಬ್ಬರಿಗೆ ಕೊಡುವುದಿಲ್ಲ. ಇನ್ನು ಕೆಲ ಪುಟಾಣಿಗಳು (little kids) ತಮ್ಮ ಹಂಚಿಕೊಳ್ಳುವ ಗುಣದಿಂದಲೇ ಎಲ್ಲರಿಗೂ ಇಷ್ಟವಾಗುತ್ತಾರೆ. ಆಟಿಕೆಗಳು, ತಿಂಡಿ ಏನೇ ಇರಲಿ, ತಮ್ಮ ಫ್ರೆಂಡ್ಸ್ ಗೆ ಕೊಟ್ಟರೇನೇ ಸಮಾಧಾನ. ಇದಕ್ಕೆ ಉದಾಹರಣೆಯಂತಿದೆ ಈ ಪುಟಾಣಿ. ತನ್ನ ಬಳಿಯಿದ್ದ ಒಂದೇ  ಒಂದು ಚಾಕೊಲೇಟ್‌ನಲ್ಲಿ ತನ್ನ ಸ್ನೇಹಿತರಿಗೂ ಕೊಟ್ಟು ತಿಂದ ಪುಟಾಣಿಯ ವಿಡಿಯೋ ವೈರಲ್ ಆಗಿದೆ. mahi_phadi_kedarwasi ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಪುಟಾಣಿಯ ಶೇರಿಂಗ್ ಗುಣದ ವಿಡಿಯೋ ಹಂಚಿಕೊಳ್ಳಲಾಗಿದೆ. ಈ ಕ್ಲಿಪ್…

Read More

ಮೇ ತಿಂಗಳಲ್ಲಿ ಭರ್ಜರಿ ಜಿಎಸ್​ಟಿ ಸಂಗ್ರಹ; 1.94 ಲಕ್ಷ ಕೋಟಿ ರೂಗೆ ಏರಿದ ತೆರಿಗೆ ಆದಾಯ

ನವದೆಹಲಿ, ಜೂನ್ 1: ಭಾರತದ ಆರ್ಥಿಕತೆಯು ಬಲಿಷ್ಠವಾಗಿ ಮುನ್ನುಗ್ಗುತ್ತಿರುವುದಕ್ಕೆ ಮತ್ತೊಂದು ಸಾಕ್ಷಿ ಸಿಕ್ಕಿದೆ. 2026 ರ ಮೇ ತಿಂಗಳ ದೇಶದ ಒಟ್ಟು ಸರಕು ಮತ್ತು ಸೇವಾ ತೆರಿಗೆ (GST) ಸಂಗ್ರಹವು ಶೇಕಡಾ 3.2 ರಷ್ಟು ಪ್ರಗತಿ ಸಾಧಿಸಿದ್ದು, ಬರೋಬ್ಬರಿ 1.94 ಲಕ್ಷ ಕೋಟಿ ರೂ ತಲುಪಿದೆ. ದೇಶೀಯ ವಹಿವಾಟುಗಳಲ್ಲಿನ ಸ್ಥಿರತೆ ಮತ್ತು ಗ್ರಾಹಕರ ಖರೀದಿ ಸಾಮರ್ಥ್ಯ ಹೆಚ್ಚುತ್ತಿರುವುದು ಈ ದಾಖಲೆಯ ಸಂಗ್ರಹಕ್ಕೆ ಪ್ರಮುಖ ಕಾರಣವಾಗಿದೆ. ನಿವ್ವಳ ಜಿಎಸ್​ಟಿ (Net GST) ಆದಾಯದಲ್ಲೂ ಏರಿಕೆ ಆಗಿದೆ. ಸರ್ಕಾರ ಬಿಡುಗಡೆ…

Read More

Viral: ಸ್ಕೂಟರ್‌ನಲ್ಲಿ ಗೂಡು ಕಟ್ಟಿ ಮರಿ ಇಟ್ಟ ಗುಬ್ಬಚ್ಚಿ, ಅಚ್ಚರಿಗೊಂಡ ಸ್ಥಳೀಯರು

ತೆಲಂಗಾಣ ಜೂನ್ 01: ಸಾಮಾನ್ಯವಾಗಿ ಗುಬ್ಬಚ್ಚಿಗಳು ಈ ಮರಗಳು ಇಲ್ಲವಾದರೆ ಮನೆಗಳ ಜಂತಿ, ಸಂದುಗಳು, ಛಾವಣಿಗಳನ್ನು ಆಶ್ರಯಿಸಿ ಗೂಡು ಕಟ್ಟುತ್ತವೆ. ಆದರೆ ಇದೀಗ ಸ್ಕೂಟರ್‌ನಲ್ಲಿ ಗೂಡು ಕಟ್ಟಿ ಮೊಟ್ಟೆಯಿಟ್ಟು ಮರಿ ಮಾಡಿದೆ. ಈ ಕುತೂಕಲಕಾರಿ ಘಟನೆಯೂ ತೆಲಂಗಾಣದ ಖಮ್ಮಂ ಜಿಲ್ಲೆಯ ವೈರಾದಲ್ಲಿ (Vaira, Khammam district of Telangana) ನಡೆದಿದೆ. ಹೌದು, ಗುಬ್ಬಚ್ಚಿಯೊಂದು ಗುಬ್ಬಚ್ಚಿ ತನ್ನ ಮರಿಗಳನ್ನು ರಕ್ಷಿಸಲು ಆಯ್ಕೆ ಮಾಡಿಕೊಂಡ ಈ  ನೂತನ ಮಾರ್ಗದ ಕುರಿತು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಯಾಗಿದೆ. ಗುಬ್ಬಚ್ಚಿಯೊಂದು ಸಂತಾನ ಅಭಿವೃದ್ಧಿಗೆ  ವೈರ…

Read More

ಹೊಟ್ಟೆಯ ಬೊಜ್ಜು ಕರಗಿಸಲು ಹೋಗಿ ಸಮಸ್ಯೆ ಮಾಡಿಕೊಂಡ ತಾಪ್ಸಿ ಪನ್ನು; ಮಹಿಳೆಯರಿಗೆ ಎಚ್ಚರಿಕೆ

ಇಂದಿನ ಸೋಶಿಯಲ್ ಮೀಡಿಯಾ ಜಗತ್ತಿನಲ್ಲಿ ಪರ್ಫೆಕ್ಟ್ ಫಿಗರ್, ಅದರಲ್ಲೂ ಪ್ರಮುಖವಾಗಿ ಚಪ್ಪಟೆಯಾದ ಹೊಟ್ಟೆ (Flat Midriff) ಹೊಂದಿರಬೇಕು ಎಂಬ ಕ್ರೇಜ್ ಯುವತಿಯರಲ್ಲಿ ಹೆಚ್ಚಾಗಿದೆ. ಆದರೆ, ಇನ್‌ಸ್ಟಾಗ್ರಾಮ್‌ನಲ್ಲಿ ಪರ್ಫೆಕ್ಟ್ ಆಗಿ ಕಾಣಿಸಿಕೊಳ್ಳಲು ಹೋಗಿ ತಮ್ಮ ದೇಹವನ್ನು ದಂಡಿಸಬೇಡಿ ಎಂದು ಬಾಲಿವುಡ್ ನಟಿ ತಾಪ್ಸಿ ಪನ್ನು (Taapsee Pannu) ಮಹಿಳೆಯರಿಗೆ ಕಿವಿಮಾತು ಹೇಳಿದ್ದಾರೆ. ತಾವೂ ಕೂಡ ಒಂದು ಕಾಲದಲ್ಲಿ ಇಂತಹದ್ದೇ ಹುಚ್ಚಿಗೆ ಬಿದ್ದು ದೇಹಕ್ಕೆ ಅತಿಯಾದ ಹಿಂಸೆ ನೀಡಿದ್ದಾಗಿ ಅವರು ಮುಕ್ತವಾಗಿ ಹಂಚಿಕೊಂಡಿದ್ದಾರೆ. ‘ನಾನು ಬೆಳೆಯುವಾಗ ಅತ್ಯಂತ ಫಿಟ್ ಆಗಿದ್ದೆ….

Read More

ದೇವೇಗೌಡ, ಕುಮಾರಸ್ವಾಮಿ ಬಗ್ಗೆ ನಾಲಿಗೆ ಹರಿಬಿಟ್ರೆ ಕತ್ತರಿಸುತ್ತೇವೆ: ಚಲುವರಾಯಸ್ವಾಮಿಗೆ ಸುರೇಶ್ ಗೌಡ ಎಚ್ಚರಿಕೆ

ಹೆಚ್​ಡಿ ದೇವೇಗೌಡರ, ಎನ್.ಚಲುವರಾಯಸ್ವಾಮಿ, ಸುರೇಶ್ ಗೌಡ ಮಂಡ್ಯ, ಜೂನ್​ 01: ಸಚಿವ ಚಲುವರಾಯಸ್ವಾಮಿ (Chaluvaraya Swamy) ಅಧಿಕಾರ, ಹಣ, ಮದದಿಂದ ತಪ್ಪು ಮಾಡುತ್ತಿದ್ದಾರೆ. ಅವರು ಯಾರ ಸಾವನ್ನು ಬಯಸುತ್ತಿದ್ದಾರೆ? ಮಾಜಿ ಪ್ರಧಾನಿ ಹೆಚ್​​ಡಿ ದೇವೇಗೌಡರು (HD Deve Gowda) ಮತ್ತು ಹೆಚ್​​ಡಿ ಕುಮಾರಸ್ವಾಮಿ (HD Kumaraswamy) ಬಗ್ಗೆ ನಾಲಿಗೆ ಹರಿಬಿಟ್ಟರೆ ಕತ್ತರಿಸುತ್ತೇವೆ ಎಂದು ಸಚಿವ ಚಲುವರಾಯಸ್ವಾಮಿ ವಿರುದ್ಧ ಜೆಡಿಎಸ್​​ನ ಮಾಜಿ ಶಾಸಕ ಸುರೇಶ್ ಗೌಡ ತೀವ್ರ ವಾಗ್ದಾಳಿ ಮಾಡಿದ್ದಾರೆ. ಮುಖ್ಯಾಂಶಗಳು ಡಿಕೆ ಶಿವಕುಮಾರ್​ ಸಿಎಂ ಆಗುತ್ತಿರುವುದರಿಂದ ಹೆಚ್​ಡಿಡಿ…

Read More

IPL 2026: ಈ ಸೀಸನ್​ನಲ್ಲಿ ವೈಭವ್ ಖಜಾನೆ ತುಂಬಿದ ಒಟ್ಟು ಹಣವೆಷ್ಟು?

2026 ರ ಐಪಿಎಲ್​ಗೆ (IPL 2026) ಅದ್ಧೂರಿ ತೆರೆಬಿದ್ದಿದೆ. ಫೈನಲ್ ಪಂದ್ಯದಲ್ಲಿ ಗುಜರಾತ್ ತಂಡವನ್ನು ಮಣಿಸಿದ ಆರ್​ಸಿಬಿಗೆ ಟ್ರೋಫಿ ಜೊತೆಗೆ 20 ಕೋಟಿ ರೂ. ಬಹುಮಾನವೂ ಸಿಕ್ಕಿದೆ. ಇನ್ನು ರನ್ನರ್ ಅಪ್ ಆದ ಗುಜರಾತ್ ತಂಡಕ್ಕೂ 13 ಕೋಟಿ ರೂ. ಬಹುಮಾನ ದೊರೆತಿದೆ. ಇದು ತಂಡಗಳಿಗೆ ಸಿಕ್ಕ ಬಹುಮಾನದ ವಿವರವಾದರೆ.. ಇಡೀ ಆವೃತ್ತಿಯಲ್ಲಿ ಅದ್ಭುತ ಪ್ರದರ್ಶನ ನೀಡಿ ಪ್ರಶಸ್ತಿಗಳ ಮೇಲೆ ಪ್ರಶಸ್ತಿ ಸ್ವೀಕರಿಸಿದ 15 ವರ್ಷದ ವೈಭವ್ ಸೂರ್ಯವಂಶಿ (Vaibhav Sooryavanshi) ಒಂದೊಂದು ಪ್ರಶಸ್ತಿಗೆ ಎಷ್ಟು ಹಣವನ್ನು…

Read More