Weather Forecast: ಕರ್ನಾಟಕದಲ್ಲಿ ಮುಂದಿನ ಕೆಲ ದಿನ ಭಾರೀ ಮಳೆ ಸಾಧ್ಯತೆ: ಯೆಲ್ಲೋ ಅಲರ್ಟ್ ಘೋಷಣೆ
ಬೆಂಗಳೂರು, ಜೂನ್ 01: ರಾಜ್ಯದ ಕರಾವಳಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆಯ ವರದಿಯ ಪ್ರಕಾರ, ಜೂನ್ 1 ರಿಂದ 4ರವರೆಗೆ ರಾಜ್ಯದ ಒಳನಾಡು ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಇದೇ ರೀತಿಯಾಗಿ ಜೂನ್ 3 ರಿಂದ 5ರವರೆಗೆ ಕರಾವಳಿ ಜಿಲ್ಲೆಗಳಲ್ಲೂ ಸಹ ಮಳೆಯಾಗುವ ಸಾಧ್ಯತೆ ಇದೆ. ಮುಖ್ಯಾಂಶಗಳು ಭಾರೀ…