Viral: ಸ್ಕೂಟರ್‌ನಲ್ಲಿ ಗೂಡು ಕಟ್ಟಿ ಮರಿ ಇಟ್ಟ ಗುಬ್ಬಚ್ಚಿ, ಅಚ್ಚರಿಗೊಂಡ ಸ್ಥಳೀಯರು
ತೆಲಂಗಾಣ ಜೂನ್ 01: ಸಾಮಾನ್ಯವಾಗಿ ಗುಬ್ಬಚ್ಚಿಗಳು ಈ ಮರಗಳು ಇಲ್ಲವಾದರೆ ಮನೆಗಳ ಜಂತಿ, ಸಂದುಗಳು, ಛಾವಣಿಗಳನ್ನು ಆಶ್ರಯಿಸಿ ಗೂಡು ಕಟ್ಟುತ್ತವೆ. ಆದರೆ ಇದೀಗ ಸ್ಕೂಟರ್‌ನಲ್ಲಿ ಗೂಡು ಕಟ್ಟಿ ಮೊಟ್ಟೆಯಿಟ್ಟು ಮರಿ ಮಾಡಿದೆ. ಈ ಕುತೂಕಲಕಾರಿ ಘಟನೆಯೂ ತೆಲಂಗಾಣದ ಖಮ್ಮಂ ಜಿಲ್ಲೆಯ ವೈರಾದಲ್ಲಿ (Vaira, Khammam district of Telangana) ನಡೆದಿದೆ. ಹೌದು, ಗುಬ್ಬಚ್ಚಿಯೊಂದು ಗುಬ್ಬಚ್ಚಿ ತನ್ನ ಮರಿಗಳನ್ನು ರಕ್ಷಿಸಲು ಆಯ್ಕೆ ಮಾಡಿಕೊಂಡ ಈ ನೂತನ ಮಾರ್ಗದ ಕುರಿತು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಯಾಗಿದೆ. ಗುಬ್ಬಚ್ಚಿಯೊಂದು ಸಂತಾನ ಅಭಿವೃದ್ಧಿಗೆ ವೈರ…