ಮುಡಾ ಕೇಸ್: ಸಿದ್ದರಾಮಯ್ಯ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್ – Kannada News | Muda Scam Case: Court Rejects Snehamayi Krishna plea about Lokayuktas B report against CM Siddaramaiah And others
ಬೆಂಗಳೂರು/ಮೈಸೂರು, (ಜನವರಿ 28): ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣದಲ್ಲಿ (MUDA Scam Case) ಲೋಕಾಯುಕ್ತ ನೀಡಿರುವ ಕ್ಲೀನ್ಚಿಟ್ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಕೋರ್ಟ್ ವಜಾ ಮಾಡಿದೆ. ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಸೇರಿ ನಾಲ್ವರ ವಿರುದ್ಧ ಲೋಕಾಯುಕ್ತ ಪೊಲೀಸಎ ಬಿ-ರಿಪೋರ್ಟ್ (Lokayuktas B report) ಪ್ರಶ್ನಿಸಿ ದೂರುದಾರ ಸ್ನೇಹಮಯಿ ಕೃಷ್ಣ (Snehamayi Krishna) ಕೋರ್ಟ್ ಮೆಟ್ಟಿಲೇರಿದ್ದರು. ಇದರ ವಾದ ಪ್ರತಿವಾದ ಆಲಿಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಲೋಕಾಯುಕ್ತ ಬಿ ರಿಪೋರ್ಟ್…