RCB vs GT Final: ಬಿಸಿಸಿಐ ಬ್ಯಾನ್ ಮಾಡಿದ್ದ ಕಾಶ್ಮೀರಿ ಹುಡುಗ ಆರ್ಸಿಬಿಗೆ ಕಪ್ ಗೆಲ್ಲಿಸಿಕೊಟ್ಟ
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 2026 ರ ಐಪಿಎಲ್ ಟ್ರೋಫಿಯನ್ನು ತನ್ನದಾಗಿಸಿಕೊಳ್ಳುವ ಮೂಲಕ ಸತತ ಎರಡನೇ ಬಾರಿಗೆ ಪ್ರಶಸ್ತಿ ಗೆದ್ದ ಸಾಧನೆ ಮಾಡಿದೆ. ಮೇ 31 ರಂದು ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಆತಿಥೇಯ ಗುಜರಾತ್ ಟೈಟಾನ್ಸ್ ತಂಡವನ್ನು 5 ವಿಕೆಟ್ಗಳಿಂದ ಸೋಲಿಸುವ ಮೂಲಕ ಆರ್ಸಿಬಿ ಇತಿಹಾಸ ಸೃಷ್ಟಿಸಿತು. ತಂಡದ ಈ ಅಮೋಘ ಗೆಲುವಿಗೆ ಸಂಘಟಿತ ಪ್ರದರ್ಶನವೇ ಪ್ರಮುಖ ಕಾರಣವಾಗಿತ್ತು. ಅದರಲ್ಲೂ ತಂಡದ ಪರ ಬೌಲಿಂಗ್ನಲ್ಲಿ ಗಮನಾರ್ಹ ಪ್ರದರ್ಶನ ನೀಡಿದ ಯುವ ವೇಗಿ…