ಮೇ ತಿಂಗಳಲ್ಲಿ ಭರ್ಜರಿ ಜಿಎಸ್ಟಿ ಸಂಗ್ರಹ; 1.94 ಲಕ್ಷ ಕೋಟಿ ರೂಗೆ ಏರಿದ ತೆರಿಗೆ ಆದಾಯ
ನವದೆಹಲಿ, ಜೂನ್ 1: ಭಾರತದ ಆರ್ಥಿಕತೆಯು ಬಲಿಷ್ಠವಾಗಿ ಮುನ್ನುಗ್ಗುತ್ತಿರುವುದಕ್ಕೆ ಮತ್ತೊಂದು ಸಾಕ್ಷಿ ಸಿಕ್ಕಿದೆ. 2026 ರ ಮೇ ತಿಂಗಳ ದೇಶದ ಒಟ್ಟು ಸರಕು ಮತ್ತು ಸೇವಾ ತೆರಿಗೆ (GST) ಸಂಗ್ರಹವು ಶೇಕಡಾ 3.2 ರಷ್ಟು ಪ್ರಗತಿ ಸಾಧಿಸಿದ್ದು, ಬರೋಬ್ಬರಿ 1.94 ಲಕ್ಷ ಕೋಟಿ ರೂ ತಲುಪಿದೆ. ದೇಶೀಯ ವಹಿವಾಟುಗಳಲ್ಲಿನ ಸ್ಥಿರತೆ ಮತ್ತು ಗ್ರಾಹಕರ ಖರೀದಿ ಸಾಮರ್ಥ್ಯ ಹೆಚ್ಚುತ್ತಿರುವುದು ಈ ದಾಖಲೆಯ ಸಂಗ್ರಹಕ್ಕೆ ಪ್ರಮುಖ ಕಾರಣವಾಗಿದೆ. ನಿವ್ವಳ ಜಿಎಸ್ಟಿ (Net GST) ಆದಾಯದಲ್ಲೂ ಏರಿಕೆ ಆಗಿದೆ. ಸರ್ಕಾರ ಬಿಡುಗಡೆ…