Viral: ತನ್ನ ಅಜ್ಜಿಗೆ ವಿಡಿಯೋ ಗೇಮ್ ಆಡುವುದು ಹೇಗೆಂದು ಹೇಳಿಕೊಟ್ಟ ಮೊಮ್ಮಗಳು – Kannada News | A man from Nagpur was amazed by the bond between his beloved daughter and his mother.
ಮೊಮ್ಮಕ್ಕಳಿಗೆ ಅಜ್ಜ ಅಜ್ಜಿಯಂದಿರೆಂದರೆ (grandparents) ಹೆಚ್ಚು ಅಚ್ಚು ಮೆಚ್ಚು. ಅಪ್ಪ ಅಮ್ಮಂದಿರಿಗಿಂತ ಹೆಚ್ಚಾಗಿ ಹಿರಿ ಜೀವಗಳ ಜತೆಗೆ ಹೆಚ್ಚು ಸಮಯ ಕಳೆಯುತ್ತಾರೆ. ಇದೀಗ ಅಜ್ಜಿ ಹಾಗೂ ಮೊಮ್ಮಗಳ ವಿಡಿಯೋ ವೈರಲ್ ಆಗಿದೆ. ನಾಗ್ಪುರದ ವ್ಯಕ್ತಿಯೊಬ್ಬರು (Nagpur man) ತನ್ನ ಮಗಳು 77 ವರ್ಷದ ಹರೆಯದ ತಾಯಿಗೆ ವಿಡಿಯೋ ಗೇಮ್ ಆಡುವುದು ಹೇಗೆಂದು ಕಲಿಸುತ್ತಿದ್ದಾಳೆ ಎನ್ನುವ ಪೋಸ್ಟ್ ಹಂಚಿಕೊಂಡಿದ್ದಾರೆ. ಅಜ್ಜಿಯ ಕುತೂಹಲವು ಈ ಪೋಟೋದಲ್ಲಿ ಸ್ಪಷ್ಟವಾಗಿ ಕಾಣುತ್ತದೆ. ಈ ಪೋಟೋ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ. ಮೈಂಡ್…