ಬೆಂಗಳೂರು: ಗಾಂಧಿ ಬಜಾರ್ ಹೈಟೆಕ್ ಪಾರ್ಕಿಂಗ್ ಲಾಟ್ ಕಾರು ಶೋರೂಂಗೆ ಬಾಡಿಗೆಗೆ! ವಾಹನ ಸವಾರರ ತೀವ್ರ ಆಕ್ರೋಶ
ಗಾಂಧಿ ಬಜಾರ್ ಹೈಟೆಕ್ ಪಾರ್ಕಿಂಗ್ ಲಾಟ್Image Credit source: tv9 ಬೆಂಗಳೂರು, ಜೂನ್ 1: ಬೆಂಗಳೂರಿನ (Bengaluru) ಅತ್ಯಂತ ಜನನಿಬಿಡ ವಾಣಿಜ್ಯ ಪ್ರದೇಶವಾದ ಬಸವನಗುಡಿಯ ಗಾಂಧಿ ಬಜಾರ್‌ನಲ್ಲಿ ವಾಹನ ಸವಾರರ ಪಾರ್ಕಿಂಗ್ ಸಮಸ್ಯೆಗೆ ಮುಕ್ತಿ ನೀಡಲು ನಿರ್ಮಿಸಲಾಗಿದ್ದ ಹೈಟೆಕ್ ಮಲ್ಟಿಲೆವೆಲ್ ಪಾರ್ಕಿಂಗ್ ಲಾಟ್ ಈಗ ವಿವಾದದ ಕೇಂದ್ರಬಿಂದುವಾಗಿದೆ. ಕೇಂದ್ರ ಸರ್ಕಾರದ ಸ್ಮಾರ್ಟ್ ಸಿಟಿ ಯೋಜನೆಯಡಿ ಬರೋಬ್ಬರಿ 27 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ನಾಲ್ಕು ಅಂತಸ್ತಿನ ಈ ಬೃಹತ್ ಪಾರ್ಕಿಂಗ್ ಸಂಕೀರ್ಣವನ್ನು ಕಳೆದ ತಿಂಗಳಷ್ಟೇ ಸಾರ್ವಜನಿಕರಿಗೆ ಮುಕ್ತಗೊಳಿಸಲಾಗಿತ್ತು….