ಸ್ಪೆಷಲ್ ಫ್ಲೈಟ್ನಲ್ಲಿ ಒಟ್ಟಿಗೆ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಬೆಂಗಳೂರು, ಜೂನ್ 01: ಕಾಂಗ್ರೆಸ್ ಹೈಕಮಾಂಡ್ನೊಂದಿಗೆ ಮಹತ್ವದ ಸಭೆಗಳನ್ನು ನಡೆಸಲು ಹಂಗಾಮಿ ಸಿಎಂ ಸಿದ್ದರಾಮಯ್ಯ ಮತ್ತು ನಿಯೋಜಿತ ಸಿಎಂ ಡಿಕೆ ಶಿವಕುಮಾರ್ ಇಬ್ಬರೂ ಒಟ್ಟಿಗೆ ವಿಶೇಷ ವಿಮಾನದಲ್ಲಿ ದೆಹಲಿಗೆ ತೆರಳಿದ್ದಾರೆ. ಅಧಿಕಾರ ಹಂಚಿಕೆ ಮತ್ತು ಸಂಪುಟ ಪುನರ್ರಚನೆ ಕುರಿತು ನಿರ್ಧಾರ ಕೈಗೊಳ್ಳುವ ನಿರೀಕ್ಷೆಯಿದೆ. ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಮತ್ತು ಹಿರಿಯ ನಾಯಕ ಹೆಚ್.ಸಿ. ಮಹದೇವಪ್ಪ ಸೇರಿದಂತೆ ಹಲವು ಮುಖಂಡರು ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರೊಂದಿಗೆ ದೆಹಲಿಗೆ ಪ್ರಯಾಣಿಸಿದ್ದಾರೆ. ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಮತ್ತು ರಾಜಕೀಯ…