Virat Kohli: ಯುವ ಆಟಗಾರರ ಸವಾಲಿಗೆ ನಾನು ರೆಡಿ!
ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026ರ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಮಣಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಎರಡನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಆರ್‌ಸಿಬಿ ತಂಡದ ಈ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದು ವಿರಾಟ್ ಕೊಹ್ಲಿ (Virat Kohli). ಗುಜರಾತ್ ಟೈಟಾನ್ಸ್ ನೀಡಿದ 155 ರನ್ಗಳ ಸವಾಲನ್ನು ಬೆನ್ನತ್ತಿದ ಆರ್‌ಸಿಬಿ ಪರ ವಿರಾಟ್ ಕೊಹ್ಲಿ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದರು. ಆರಂಭಿಕನಾಗಿ ಕಣಕ್ಕಿಳಿದ ಕೊಹ್ಲಿ 42 ಎಸೆತಗಳಲ್ಲಿ 3 ಸಿಕ್ಸರ್ ಹಾಗೂ…