VIDEO: ಎರಡನೇ ಬಾರಿ 6 ಎಸೆತಗಳಲ್ಲಿ ಪಂದ್ಯ ಗೆಲ್ಲಿಸಿದ ಸೋಫಿ ಡಿವೈನ್ – Kannada News | Sophie Devine does it again for the Gujarat Giants
ವುಮೆನ್ಸ್ ಪ್ರೀಮಿಯರ್ ಲೀಗ್ನ 17ನೇ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ತಂಡ ಗೆಲುವು ದಾಖಲಿಸಿದೆ. ಈ ಗೆಲುವಿನ ರೂವಾರಿ ಸೋಫಿ ಡಿವೈನ್. ವಡೋದರಾದಲ್ಲಿ ನಡೆದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಜೈಂಟ್ಸ್ ತಂಡವು 20 ಓವರ್ಗಳಲ್ಲಿ 9 ವಿಕೆಟ್ ಕಳೆದುಕೊಂಡು 174 ರನ್ ಬಾರಿಸಿದ್ದರು. ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 18 ಓವರ್ಗಳ ಮುಕ್ತಾಯದ ವೇಳೆಗೆ 146 ರನ್ ಮಾತ್ರ ಕಲೆಹಾಕಿದ್ದರು. ಆದರೆ 19ನೇ ಓವರ್ನಲ್ಲಿ ಸ್ನೇಹ್ ರಾಣಾ…