ಪರಪ್ಪನ ಅಗ್ರಹಾರದಲ್ಲಿ ಕಳ್ಳಾಟಕ್ಕೆ ಬಿದ್ದಿಲ್ಲ ಬ್ರೇಕ್! 200 ಮೊಬೈಲ್ ಫೋನ್ಗಳ ಜೊತೆ ಇನ್ನೂ ಏನೇನು ಸಿಕ್ತು ಗೊತ್ತಾ? – Kannada News | Parappana Agrahara Crackdown:Raids Seize 200+ Mobiles, Expose Illegal Activities
200 ಮೊಬೈಲ್ ಫೋನ್ಗಳ ಜೊತೆ ಇನ್ನೂ ಏನೇನು ಸಿಕ್ತು ಗೊತ್ತಾ? ಬೆಂಗಳೂರು, ಜನವರಿ 28: ಪರಪ್ಪನ ಅಗ್ರಹಾರ (Parappana Agrahara) ಕೇಂದ್ರ ಕಾರಾಗೃಹದಲ್ಲಿ ನಡೆಯುತ್ತಿರುವ ಅಕ್ರಮಗಳಿಗೆ ಬ್ರೇಕ್ ಬೀಳದಂತಾಗಿದ್ದು, ಜೈಲಾಧಿಕಾರಿಗಳು ಎರಡು ತಿಂಗಳಿಂದ ನಿರಂತರ ದಾಳಿ ನಡೆಸುತ್ತಿದ್ದಾರೆ. ಈ ವೇಳೆ ಕೈದಿಗಳು ಬಚ್ಚಿಟ್ಟುಕೊಂಡಿದ್ದ ಹಲವು ಮೊಬೈಲ್ಗಳು, ಇಯರ್ ಫೋನ್ಗಳು ಸಿಕ್ಕಿದ್ದು, ಈ ನಿಷೇಧಿತ ವಸ್ತುಗಳನ್ನು ಇಟ್ಟುಕೊಂಡವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ. ಕೈದಿ ನೋಡಲು ಬಂದಾಕೆಯಿಂದ ಹಣ ನೀಡಲು ಯತ್ನ ಜೈಲಿನಲ್ಲಿ ಟವರ್–1ರ 6ನೇ ಬ್ಯಾರಕ್‌ನ…