ಅಕ್ಕನ ಮದುವೆ ಒಂದು ದಿನ ಬಾಕಿ ಇರುವಾಗ, ತಂದೆಯ ಪಿಸ್ತೂಲಿನಿಂದ ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ
ಮೊರಾದಾಬಾದ್, ಜೂನ್ 1: ಅಕ್ಕನ ಮದುವೆ ಒಂದು ದಿನ ಬಾಕಿ ಇರುವಾಗ ತಂದೆಯ ಪಿಸ್ತೂಲ್ನಿಂದ ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ(Suicide) ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಮೊರಾದಾಬಾದ್ನಲ್ಲಿ ನಡೆದಿದೆ. ಜಿಲ್ಲೆಯ ಕುಂದರ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಚಕ್‌ಫಜ್‌ಪುರ ಗ್ರಾಮದಲ್ಲಿ ಹಬ್ಬ ಮತ್ತು ಮದುವೆಯ ಸಂಭ್ರಮದಲ್ಲಿದ್ದ ಕುಟುಂಬವೊಂದರಲ್ಲಿ ಭೀಕರ ದುರಂತ ಸಂಭವಿಸಿದೆ. ಆರು ಸಹೋದರರಲ್ಲಿ ಕಿರಿಯವನಾದ ಫರತ್ ಅಲಿ (20) ಎಂಬ ಯುವಕ, ತನ್ನ ತಂದೆಯ ಪರವಾನಗಿ ಪಡೆದ (Licensed) ಬಂದೂಕಿನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ….