‘ಮಹಾವೀರ್ ನರಸಿಂಹ’ ಫೈಟ್ ಸೀನ್ ಕಾಪಿಯಾ ಅಥವಾ ಸ್ಪೂರ್ತಿಯಾ? – Kannada News | Did Mahavatar Narsimha movie scene copied from God Of war game
ಕಳೆದ ವರ್ಷ ಬಿಡುಗಡೆ ಆಗಿ ಬಾಕ್ಸ್ ಆಫೀಸ್ನಲ್ಲಿ (Box Office) ಭಾರಿ ಕಲೆಕ್ಷನ್ ಮಾಡಿದ ಸಿನಿಮಾಗಳಲ್ಲಿ ಅನಿಮೇಷನ್ ಸಿನಿಮಾ ‘ಮಹಾತಾರ್ ನರಸಿಂಹ’ ಸಹ ಒಂದು. ಮಾತ್ರವಲ್ಲದೆ ಭಾರತ ಬಾಕ್ಸ್ ಆಫೀಸ್ನಲ್ಲಿ ಅತಿ ಹೆಚ್ಚು ಹಣ ಗಳಿಕೆ ಮಾಡಿದ ಮೊದಲ ಅನಿಮೇಷನ್ ಸಿನಿಮಾ ಸಹ ‘ಮಹಾವತಾರ್ ನರಸಿಂಹ’. ಕ್ಲೀಂ ಪ್ರೊಡಕ್ಷನ್ಸ್ ನಿರ್ಮಾಣ ಮಾಡಿ ಅಶ್ವಿನ್ ಕುಮಾರ್ ನಿರ್ದೇಶನ ಮಾಡಿದ್ದ ಈ ಸಿನಿಮಾವನ್ನು ಹೊಂಬಾಳೆ ಫಿಲಮ್ಸ್ ವಿತರಣೆ ಮಾಡಿತ್ತು. ಕಿರಿಯರು, ಹಿರಿಯರು ಮುಗಿಬಿದ್ದು ಈ ಸಿನಿಮಾ ನೋಡಿದ್ದರು. ಆದರೆ ಇದೀಗ…