ಕರ್ನಾಟಕದಲ್ಲೂ ಲಾಂಚ್ ಆಯ್ತು ರಣ್ವೀರ್ ಸಿಂಗ್ ಒಡೆತನದ ವೋಡ್ಕಾ: ಬೆಲೆ ಎಷ್ಟು?
ರಣ್ವೀರ್ ಸಿಂಗ್, ಬಾಲಿವುಡ್ನ (Bollywood) ಸ್ಟಾರ್ ನಟ. ಸತತ ಸೋಲಿನಿಂದ ಕಂಗೆಟ್ಟಿದ್ದ ರಣ್ವೀರ್ ಸಿಂಗ್ ಅವರಿಗೆ ‘ಧುರಂಧರ್’ ಮತ್ತು ‘ಧುರಂಧರ್ 2’ ಸಿನಿಮಾಗಳು ಮರು ಜೀವವನ್ನೇ ನೀಡಿವೆ. ‘ಧುರಂಧರ್’ ಮತ್ತು ‘ಧುರಂಧರ್ 2’ ಸಿನಿಮಾಗಳ ಭರ್ಜರಿ ಯಶಸ್ಸು ರಣ್ವೀರ್ ಅವರನ್ನು ಮತ್ತೊಮ್ಮೆ ಬೇಡಿಕೆಯ ನಟರನ್ನಾಗಿ ಮಾಡಿದೆ. ರಣ್ವೀರ್ ಸಿಂಗ್ ಸ್ಟಾರ್ ನಟ ಆಗಿರುವ ಜೊತೆಗೆ ಒಳ್ಳೆಯ ಉದ್ಯಮಿ ಸಹ ಹೌದು. ಅವರು ಹಲವಾರು ಉದ್ಯಮಗಳಲ್ಲಿ ಹೂಡಿಕೆ ಮಾಡಿದ್ದಾರೆ. ಇತ್ತೀಚೆಗಷ್ಟೆ ಅವರು ಹೊಸ ಮದ್ಯದ ಉದ್ಯಮವನ್ನು ಸಹ ಪ್ರಾರಂಭಿಸಿದ್ದು,…