ಹಿಮಪಾತದಿಂದ ಯಜಮಾನ ಸತ್ತರೂ 3 ದಿನ ಹೆಣದ ಬಳಿಯೇ ನಿಂತು ಕಾದ ಸಾಕುನಾಯಿ! – Kannada News | Owner Dies In Himachal Pradesh Snowfall Loyal Pet Dog Pitbull Guard Bodies For 3 Days
ಚಂಬಾ, ಜನವರಿ 27: ನಿಯತ್ತಿಗೆ ಇನ್ನೊಂದು ಹೆಸರೇ ನಾಯಿ. ನಾಯಿ ತನಗೆ ಕೊಂಚ ಪ್ರೀತಿ ತೋರಿದರೂ, ಒಂದು ತುತ್ತು ಅನ್ನ ಹಾಕಿದರೂ ಅವರನ್ನು ಸಾಯೋವರೆಗೂ ಮರೆಯುವುದಿಲ್ಲ. ಹಿಮಾಚಲ ಪ್ರದೇಶದಲ್ಲಿ ಒಂದು ವಿಚಿತ್ರವಾದ ಮನ ಕಲಕುವ ಘಟನೆ ನಡೆದಿದೆ. ಹಿಮಾಚಲ ಪ್ರದೇಶಕ್ಕೆ ಹೋಗಿದ್ದ ಅಣ್ಣ-ತಮ್ಮಂದಿರಿಬ್ಬರು ತಮ್ಮ ಜೊತೆಗೆ ಸಾಕುನಾಯಿಯಾದ ಪಿಟ್ ಬುಲ್ ಅನ್ನು ಕೂಡ ಕರೆದುಕೊಂಡು ಹೋಗಿದ್ದರು. ಅಲ್ಲಿ ರೀಲ್ಸ್ ಮಾಡುತ್ತಿದ್ದಾಗ ಹಿಮಪಾತವಾಗಿತ್ತು. ಇದರಿಂದ ಆ ಇಬ್ಬರು ಹಿಮದಡಿ (Snowfall) ಸಿಲುಕಿ ಮೃತಪಟ್ಟಿದ್ದರು. ಹಿಮಪಾತದ ನಂತರ ನಾಪತ್ತೆಯಾಗಿದ್ದ ಬಿಕ್ಷಿತ್…