Video: ಅಹಮದಾಬಾದ್‌ನಲ್ಲೂ ಆರ್‌ಸಿಬಿ ಅಲೆ!: ಎಲ್ಲಿ ನೋಡಿದ್ರೂ ನಮ್ಮದೇ ಜರ್ಸಿ
ಅಹಮದಾಬಾದ್, ಮೇ,31: ಐಪಿಎಲ್ 2026 ರ ಮಹಾ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಗುಜರಾತ್ ಟೈಟನ್ಸ್ (GT) ತಂಡಗಳು ಪ್ರಶಸ್ತಿಗಾಗಿ ಮುಖಾಮುಖಿಯಾಗುತ್ತಿದ್ದು, ಇಡೀ ಅಹಮದಾಬಾದ್ ನಗರವೀಗ ಕೆಂಪು ಮಯವಾಗಿದೆ. ಗುಜರಾತ್‌ನ ತವರಿನಲ್ಲೇ ಆರ್‌ಸಿಬಿ ಅಭಿಮಾನಿಗಳು ತಮ್ಮ ನೆಚ್ಚಿನ ತಂಡಕ್ಕೆ ಭರ್ಜರಿ ಬೆಂಬಲ ವ್ಯಕ್ತಪಡಿಸುತ್ತಿದ್ದು, ಕ್ರೀಡಾಂಗಣದ ಹೊರಗಿನ ಜೋಶ್ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಪಂದ್ಯದ ಆರಂಭಕ್ಕೂ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಆರ್‌ಸಿಬಿ ಕಟ್ಟಾ ಅಭಿಮಾನಿಯೊಬ್ಬರು, “ಅಹಮದಾಬಾದ್‌ನಲ್ಲಿ ಇವತ್ತು ಎಲ್ಲಿ ಕಣ್ಣು ಹಾಯಿಸಿದರೂ ಆರ್‌ಸಿಬಿ…