ರಾಜೀವ್ ಗೌಡನಿಗೆ ಆಶ್ರಯ ನೀಡಿದ್ದ ಬಹುಕೋಟಿ ಒಡೆಯ ಸಹ ಅರೆಸ್ಟ್, ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಎಸ್ಪಿ – Kannada News | Threatening shidlaghatta Lady Officer: Mangaluru businessman michael Who sheltering Accused Rajeev Gowda, here Is Chikkaballapur SP Press conference
ಚಿಕ್ಕಬಳ್ಳಾಪುರ, (ಜನವರಿ 27): ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾಗೌಡಗೆ ನಿಂದಿಸಿ, ಬೆದರಿಕೆ ಹಾಕಿದ್ದ ಪ್ರಕರಣಕ್ಕೆ (shidlaghatta threatening case) ಸಂಬಂಧಿಸಿದಂತೆ ಹಲವು ದಿನಗಳಿಂದ ತಲೆಮರೆಸಿಕೊಂಡಿದ್ದ ರಾಜೀವ್ ಗೌಡ (Rajeev Gowda) ಕೊನೆಗೂ ಪೊಲೀಸರ ಬಲೆಗೆ ಬಿದ್ದಿದ್ದಾನೆ. 14 ದಿನಗಳಿಂದ ತಲೆಮರೆಸಿಕೊಂಡಿದ್ದ ರಾಜೀವ್ ಗೌಡನನ್ನು ಕೇರಳ ಗಡಿಯಲ್ಲಿ ಬಂಧಿಸುವಲ್ಲಿ ಶಿಡ್ಲಘಟ್ಟ ಪೊಲೀಸರು ಯಶಸ್ವಿಯಾಗಿದ್ದಾರೆ. ಇನ್ನು ರಾಜೀವ್ ಗೌಡನಿಗೆ ಆಶ್ರಯ ನೀಡಿದ್ದ ಮಂಗಳೂರಿನ ಉದ್ಯಮಿ ಮೈಕಲ್ ನನ್ನು ಸಹ ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಚಿಕ್ಕಬಳ್ಳಾಪುರ ಪೊಲೀಸ್ ವರಿಷ್ಠಾಧಿಕಾರಿ ಕುಶಲ್…