ಸಮುದ್ರದ ಮಧ್ಯೆ ಮುಳುಗಿದ ಬೋಟ್: ಮೃತ್ಯುವಿನ ದವಡೆಯಿಂದ ಪಾರಾದ 7 ಮೀನುಗಾರರು!
ಕಾರವಾರ, ಮೇ 31: ಉತ್ತರ ಕನ್ನಡ (uttara-kannada) ಜಿಲ್ಲೆಯ ಹೊನ್ನಾವರ ತಾಲೂಕಿನ ತಾರೇಬಾಗಿಲು ಸಮೀಪದ ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆ ಬೋಟ್‌ವೊಂದು ಮುಳುಗಡೆಯಾಗಿದ್ದು (boat sinking), ಅದರಲ್ಲಿದ್ದ ಏಳು ಜನ ಮೀನುಗಾರರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿರುವಂತಹ ಘಟನೆ ನಡೆದಿದೆ. ಇಕ್ಬಾಲ್, ಅಬ್ದುಲ್ ಹಾಗೂ ಗಫೂರ್ ಎಂಬುವರಿಂದ 7 ಜನರ ರಕ್ಷಣೆ ಮಾಡಲಾಗಿದೆ. ಹೊನ್ನಾವರ ಸಿಎಸ್ಪಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಮುಖ್ಯಾಂಶಗಳು ಸಮುದ್ರದಲ್ಲಿ ಮೀನುಗಾರಿಕೆ ಬೋಟ್ ಮುಳುಗಡೆ ಸ್ಥಳೀಯ ಮೀನುಗಾರಿಕಾ ಬೋಟ್ನಿಂದ 7 ಮೀನುಗಾರರ ರಕ್ಷಣೆ ಹೊನ್ನಾವರ…