‘ಕೈದಿ 2’, ‘ವಿಕ್ರಂ 2’, ‘ರೋಲೆಕ್ಸ್’ ಸಿನಿಮಾಗಳು ನಿಂತು ಹೋದವೆ? – Kannada News | Lokesh Kanagaraj talks about his LCU movies
ಲೋಕೇಶ್ ಕನಗರಾಜ್ (Lokesh Kangaraj) ತಮಿಳಿನ ಸ್ಟಾರ್ ನಿರ್ದೇಶಕ. ಆದರೆ ಇತ್ತೀಚೆಗೆ ಅವರು ತೆಗೆದುಕೊಳ್ಳುತ್ತಿರುವ ಕೆಲವು ನಿರ್ಧಾರಗಳಿಂದಾಗಿ ಅವರ ಅಭಿಮಾನಿಗಳು ಮಾತ್ರವಲ್ಲದೆ, ತಮಿಳು ಚಿತ್ರರಂಗದ ಕೆಲ ಸ್ಟಾರ್ ನಟರ ಅಭಿಮಾನಿಗಳು ಸಹ ಸಖತ್ ಟ್ರೋಲ್ ಮಾಡುತ್ತಿದ್ದಾರೆ. ಟೀಕೆ, ನಿಂದನೆಗೆ ಗುರಿ ಆಗುತ್ತಿದ್ದಾರೆ. ‘ಕೈದಿ’, ‘ವಿಕ್ರಂ’ ಸಿನಿಮಾಗಳಿಂದ ಭಾರಿ ಜನಪ್ರಿಯತೆ ಪಡೆದ ಲೋಕೇಶ್ ಕನಗರಾಜ್, ಅದೇ ಕತೆಗಳನ್ನು ಮುಂದುವರೆಸಿ ಅವುಗಳ ಸೀಕ್ವೆಲ್ ಮಾಡುವುದಾಗಿ ಹೇಳಿದ್ದರು. ಆದರೆ ಯಶಸ್ಸು ಸಿಗುತ್ತಲೇ ತಮಿಳು ಹೀರೋಗಳ ಕೈಬಿಟ್ಟು ಬಾಲಿವುಡ್ ನಟರು, ಈಗ ಪ್ಯಾನ್…