ಕಾವ್ಯಾಗೆ ಅಭಿಮಾನಿಯ ಪತ್ರ: ಚಂದನ್-ನಿವೇದಿತಾ, ರಕ್ಷಿತ್-ರಶ್ಮಿಕಾ ಉದಾಹರಣೆ – Kannada News | Bigg Boss Kannada fame Kavya Shaiva shared fan’s letter
ಬಿಗ್ಬಾಸ್ ಕನ್ನಡ ಸೀಸನ್ 12 (Bigg Boss Kannada) ಮುಗಿದಿದ್ದು ಗಿಲ್ಲಿ ನಟ ವಿನ್ನರ್ ಆಗಿದ್ದಾರೆ. ಗಿಲ್ಲಿ ನಟನಿಗೆ ಭಾರಿ ಜನಪ್ರಿಯತೆ ಶೋನಿಂದಾಗಿ ದೊರೆತಿದೆ. ಗಿಲ್ಲಿಗೆ ಮಾತ್ರವೇ ಅಲ್ಲದೆ ಫೈನಲಿಸ್ಟ್ಗಳಾಗಿದ್ದ ಕಾವ್ಯಾ, ರಘು, ಅಶ್ವಿನಿ ಇನ್ನೂ ಹಲವರಿಗೆ ಈ ಶೋನಿಂದ ಭಾರಿ ಜನಪ್ರಿಯತೆ ದೊರೆತಿದೆ. ಕಾವ್ಯಾ ಸಹ ಈಗ ಸೆಲೆಬ್ರಿಟಿ ಆಗಿಬಿಟ್ಟಿದ್ದಾರೆ. ಬಿಗ್ಬಾಸ್ ಮನೆಯಲ್ಲಿದ್ದಾಗ ಗಿಲ್ಲಿಯ ನೆರಳು, ಗಿಲ್ಲಿಯಿಂದ ಮಿಂಚುತ್ತಿರುವ ಸ್ಪರ್ಧಿ ಎಂದೆಲ್ಲ ಟೀಕೆಗೆ ಒಳಗಾಗಿದ್ದ ಕಾವ್ಯಾಗೆ, ಈಗ ಹೊರ ಬಂದ ಮೇಲೆ ತಮ್ಮ ವ್ಯಕ್ತಿತ್ವಕ್ಕೆ ಪ್ರತ್ಯೇಕ…