‘ಅನಿಮಲ್ ಪಾರ್ಕ್’ ಚಿತ್ರೀಕರಣ ಯಾವಾಗ: ಬಾಯ್ಬಿಟ್ಟ ರಣ್ಬೀರ್ ಕಪೂರ್ – Kannada News | Ranbir Kapoor talks about Animal Park movie shooting
ರಣ್ಬೀರ್ ಕಪೂರ್ (Ranbir Kapoor) ನಟನೆಯ ‘ಅನಿಮಲ್’ ಸಿನಿಮಾ 2023 ರಲ್ಲಿ ಬಿಡುಗಡೆ ಆಗಿ ಬಾಕ್ಸ್ ಆಫೀಸ್ನಲ್ಲಿ ಭಾರಿ ದೊಡ್ಡ ಹಿಟ್ ಆಗಿತ್ತು. ಸಿನಿಮಾ ಯಶಸ್ವಿ ಆದ ಜೊತೆಗೆ ಪರ ವಿರೋಧ ಚರ್ಚೆಯನ್ನೂ ಸಹ ಹುಟ್ಟುಹಾಕಿತ್ತು. ‘ಅನಿಮಲ್’ ಸಿನಿಮಾವನ್ನು ‘ಹಿಂಸಾತ್ಮಕ’, ‘ಪುರುಷ ಅಹಂಕಾರ’ ತುಂಬಿದ ಸಿನಿಮಾ, ‘ಮಹಿಳಾ ಪೀಡಕ’ತನದ ವೈಭವೀಕರಣ ಎಂದೆಲ್ಲ ವಿಮರ್ಶಕರು ಟೀಕೆ ಮಾಡಿದ್ದರು. ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ ಇದಕ್ಕೆಲ್ಲ ತಲೆ ಕೆಡಿಸಿಕೊಳ್ಳಲಿಲ್ಲ, ಜೊತೆಗೆ ‘ಅನಿಮಲ್’ ಸಿನಿಮಾದ ಸೀಕ್ವೆಲ್ ಮಾಡುವುದಾಗಿ ಘೋಷಣೆ ಮಾಡಿದರು. ಇದೀಗ…