20 ಓವರ್ ಆಡಿಯೂ ಸೋತ ಟೀಮ್ ಇಂಡಿಯಾ
ಇಂಗ್ಲೆಂಡ್ ಮಹಿಳಾ ತಂಡದ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಭಾರತ ಮಹಿಳಾ ತಂಡ ಸೋಲನುಭವಿಸಿದೆ. ಬ್ರಿಸ್ಟಲ್ನ ಕೌಂಟಿ ಕ್ರಿಕೆಟ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕಿ ಷಾರ್ಲೆಟ್ ಡೀನ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡ 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 165 ರನ್ ಕಲೆಹಾಕಿತು. ಈ ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ ಟೀಮ್ ಇಂಡಿಯಾಗೆ ಸ್ಮೃತಿ ಮಂಧಾನ (33) ಹಾಗೂ ಶಫಾಲಿ ವರ್ಮಾ (22) ಉತ್ತಮ…