Headlines

ಘೀಳಿಡುತ್ತಾ ಕಾರನ್ನು ಅಟ್ಟಾಡಿಸಿದ ಒಂಟಿ ಸಲಗ: ಬೆಚ್ಚಿದ ಪ್ರವಾಸಿಗರು, ಸ್ವಲ್ಪರದಲ್ಲೇ ಪಾರು – Kannada News | Elephant Creates Panic on Karnataka–Tamil Nadu Border, Chases Vehicles Near Sathyamangalam Tiger Reserve, Video viral

ಚಾಮರಾಜನಗರ, ಜನವರಿ 27: ಕರ್ನಾಟಕ–ತಮಿಳುನಾಡು ಗಡಿ ಭಾಗದಲ್ಲಿ ಒಂಟಿ ಸಲಗದ ಉಪಟಳ ಮತ್ತೆ ಆತಂಕ ಮೂಡಿಸಿದೆ. ತಮಿಳುನಾಡಿನ ಸತ್ಯಮಂಗಲ ಟೈಗರ್ ರಿಸರ್ವ್ ಅರಣ್ಯದ ಮುಖ್ಯ ರಸ್ತೆಯಲ್ಲಿ ಮಂಗಳವಾರ ಬೆಳ್ಳಂಬೆಳಗ್ಗೆ ನಡೆದ ಘಟನೆಯಲ್ಲಿ, ಒಂಟಿ ಸಲಗವು ಪ್ರಯಾಣಿಕರ ಕಾರನ್ನು ಅಟ್ಟಾಡಿಸಿದೆ. ಕಾಡಿನೊಳಗಿಂದ ಹೊರಬಂದ ಸಲಗವು ರಸ್ತೆ ಮೇಲೆ ಸಂಚರಿಸುತ್ತಿದ್ದ ವಾಹನಗಳತ್ತ ದಾಳಿ ಮಾಡಲು ಯತ್ನಿಸಿದ್ದು, ಕಾರಿನಲ್ಲಿದ್ದ ಪ್ರಯಾಣಿಕರು ಭಯಭೀತರಾಗಿದ್ದಾರೆ. ಸತ್ಯಮಂಗಲ ಟೈಗರ್ ರಿಸರ್ವ್ ಅರಣ್ಯವು ಬಿಳಿಗಿರಿ ಟೈಗರ್ ರಿಸರ್ವ್ ಅರಣ್ಯಕ್ಕೆ ಹೊಂದಿಕೊಂಡಿರುವ ಪ್ರದೇಶವಾಗಿದ್ದು, ಈ ಭಾಗದಲ್ಲಿ ಒಂಟಿ ಸಲಗದ…

Read More

ಬೆಂಗಳೂರು: ಎಟಿಎಂಗೆ ಹಾಕಲು ಕೊಟ್ಟಿದ್ದ 1 ಕೋಟಿ ರೂ.ಗೂ ಅಧಿಕ ಹಣದೊಂದಿಗೆ ಸಿಬ್ಬಂದಿಯೇ ಪರಾರಿ! – Kannada News | Bengaluru ATM Cash Scam: Staff Abscond With Over Rs 1 Crore Meant for ATM Deposit

ಬೆಂಗಳೂರು, ಜನವರಿ 27: ಎಟಿಎಂಗಳಿಗೆ ನಗದು ಡೆಪಾಸಿಟ್ ಮಾಡಬೇಕಿದ್ದ ಒಂದು ಕೋಟಿ ರೂಪಾಯಿಗೂ ಅಧಿಕ ಹಣವನ್ನು ದೋಚಿ ಸಿಬ್ಬಂದಿಯೇ ಪರಾರಿಯಾದ ಘಟನೆ ಬೆಂಗಳೂರಿನ (Bangalore) ಕೋರಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. 400 ಕೋಟಿ ರೂ. ಹಣ ದರೋಡೆ ಪ್ರಕರಣದ ಕುರಿತ ಚರ್ಚೆ ತೀವ್ರವಾಗಿರುವ ಸಂದರ್ಭದಲ್ಲೇ ಮತ್ತೊಂದು ದೊಡ್ಡ ನಗದು ಕಳವು ಪ್ರಕರಣ ಬಹಿರಂಗವಾಗಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಹಿಟಾಚಿ ಪೇಮೆಂಟ್ ಸರ್ವಿಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯ ಕೆಲ ಸಿಬ್ಬಂದಿ ಈ ಕೃತ್ಯ ಎಸಗಿರುವ ಆರೋಪ…

Read More

ಗಿಲ್ಲಿ ಫ್ಯಾನ್ಸ್ ಹೊಡೆದು ಸಾಯಿಸ್ತೀನಿ ಅಂತ ಬೆದರಿಕೆ ಹಾಕ್ತಿದ್ದಾರೆ ಎಂದ ಸತೀಶ್ – Kannada News | Gilli Fans Giving Me a Death Threat Says Dog Satish

‘ಬಿಗ್ ಬಾಸ್ ಕನ್ನಡ ಸೀಸನ್ 12’ರ ಸ್ಪರ್ಧಿಗಳಾದ ಗಿಲ್ಲಿ ನಟ ಹಾಗೂ ಸತೀಶ್ ಮಧ್ಯೆ ಕಿರಿಕ್​​ಗಳು ಆಗಿವೆ. ಬಿಗ್ ಬಾಸ್ ಮುಗಿದರೂ ಕಿರಿಕ್​​ಗಳು ಮುಂದುವರಿದಿವೆ. ಸತೀಶ್ ಅವರು ಒಂದು ಗಂಭೀರ ಆರೋಪ ಮಾಡಿದ್ದಾರೆ. ‘ನನ್ನ ಸಾಯಿಸೋದಾಗಿ ಗಿಲ್ಲಿ ಅಭಿಮಾನಿಗಳು ಬೆದರಿಕೆ ಹಾಕುತ್ತಿದ್ದಾರೆ’ ಎಂದು ಅವರು ಹೇಳಿದ್ದಾರೆ. ಆ ಸಂದರ್ಭದ ವಿಡಿಯೋ ಮೇಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಟಿ20 ವಿಶ್ವಕಪ್​ ಆರಂಭಕ್ಕೂ 3 ದಿನ ಮೊದಲು ಭಾರತಕ್ಕೆ ಸೌತ್ ಆಫ್ರಿಕಾ ಎದುರಾಳಿ – Kannada News | India To Face South Africa In T20 World Cup 2026 Warm Up Match

ಬಹುನಿರೀಕ್ಷಿತ ಟಿ20 ವಿಶ್ವಕಪ್​ಗೆ ದಿನಗಣನೆ ಶುರುವಾಗಿದೆ. ಫೆಬ್ರವರಿ 7 ರಿಂದ ಶುರುವಾಗಲಿರುವ ಚುಟುಕು ವಿಶ್ವಕಪ್​ನ ಮೊದಲ ಪಂದ್ಯದಲ್ಲಿ ಭಾರತ ತಂಡವು ಯುಎಸ್​ಎ ತಂಡವನ್ನು ಎದುರಿಸಲಿದೆ. ಈ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ ಏಕೈಕ ಅಭ್ಯಾಸ ಪಂದ್ಯವಾಡಲಿದೆ. ಈ ಅಭ್ಯಾಸ ಪಂದ್ಯದಲ್ಲಿ ಭಾರತ ತಂಡದ ಎದುರಾಳಿ ಸೌತ್ ಆಫ್ರಿಕಾ. ಫೆಬ್ರವರಿ 4 ರಂದು ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಅಭ್ಯಾಸ ಪಂದ್ಯ ನಡೆಯಲಿದೆ. ಈ ಪಂದ್ಯಕ್ಕೆ ನವಿ ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂ ಆತಿಥ್ಯವಹಿಸಲಿದೆ. ಈ ಪಂದ್ಯದ…

Read More

ಮುಂದಿನ ಶೈಕ್ಷಣಿಕ ವರ್ಷಕ್ಕೆ 10ಕ್ಕೂ ಹೆಚ್ಚು ಶಿಕ್ಷಕರ ನೇಮಕ: ಸಚಿವ ಮಧು ಬಂಗಾರಪ್ಪ – Kannada News | Karnataka Govt to Recruit 10,800 Teachers, Boost Smart Schools says Madhu bangarappa

ಮುಂದಿನ ಶೈಕ್ಷಣಿಕ ವರ್ಷಕ್ಕೆ 10ಕ್ಕೂ ಹೆಚ್ಚು ಶಿಕ್ಷಕರ ನೇಮಕ: ಸಚಿವ ಮಧು ಬಂಗಾರಪ್ಪ ಶಿವಮೊಗ್ಗ, ಜನವರಿ 27:  ಜಿಲ್ಲಾಡಳಿತ ಆಯೋಜಿಸಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ತ್ರಿವರ್ಣ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಮುಂದಿನ ಶೈಕ್ಷಣಿಕ ವರ್ಷಕ್ಕೆ ಮುನ್ನ ರಾಜ್ಯ ಸರ್ಕಾರವು ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ 10,800 ಶಿಕ್ಷಕರ (Teacher recruitment) ನೇಮಕಾತಿ ಮಾಡುವ ಚಿಂತನೆ ನಡೆಸಿದೆ ಎಂದು ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ (Madhu Bangarappa) ಅವರು ಸೋಮವಾರ ತಿಳಿಸಿದ್ದಾರೆ. ಕಂಪ್ಯೂಟರ್ ಆಧಾರಿತ ಶಿಕ್ಷಣವನ್ನು ಬಲಪಡಿಸಲು…

Read More

ಒಟ್ಟಿಗೆ ಎರಡೆರಡು ದುಬಾರಿ ಕಾರು ಖರೀದಿಸಿದ ಗೌತಮಿ ಜಾಧವ್

‘ಸತ್ಯ’ ಧಾರಾವಾಹಿ ಮಾಡಿ ಗಮನ ಸೆಳೆದವರು ಗೌತಮಿ ಜಾಧವ್. ‘ಬಿಗ್ ಬಾಸ್ ಕನ್ನಡ ಸೀಸನ್ 10’ರಲ್ಲಿ ಅವರು ಸ್ಪರ್ಧೆ ಮಾಡಿದರು. ಆ ಬಳಿಕ ಅವರ ಜನಪ್ರಿಯತೆ ಹೆಚ್ಚಿತು. ಈಗ ಅವರು ಖುಷಿ ಸುದ್ದಿ ಶೇರ್ ಮಾಡಿಕೊಂಡಿದ್ದಾರೆ. ಗೌತಮಿ ಜಾಧವ್ ಅವರು ಎರಡು ಕಾರು ಖರೀದಿ ಮಾಡಿದ್ದಾರೆ. ಎರಡೂ ಕಾರುಗಳು ಟಾಟಾ ಸಫಾರಿ ಎಂಬುದು ವಿಶೇಷ. ಒಂದೇ ರೀತಿಯ ಎರಡು ಕಾರುಗಳು ಅವರ ಮನೆ ಸೇರಿವೆ. ಈ ಫೋಟೋಗಳು ಗಮನ ಸೆಳೆದಿವೆ. ಗೌತಮಿ ಜಾಧವ್ ಅವರಿಗೆ ಎಲ್ಲರೂ ಅಭಿನಂದನೆ…

Read More

ಸೋಲಿನ ನಡುವೆಯೂ RCB ತಂಡ ಭರ್ಜರಿ ದಾಖಲೆ – Kannada News | RCB W is the first team to go past 150 despite losing their 5 wickets for under 50

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ನ 16ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಸೋಲನುಭವಿಸಿದೆ. ಮುಂಬೈ ಇಂಡಿಯನ್ಸ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ತಂಡವು ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು. Source link

Read More

ಕೋಗಿಲು ನಿವಾಸಿಗಳು ನಿರಾಶ್ರಿತರಲ್ಲ, ಲಕ್ಷಾಧಿಪತಿಗಳು! ಆರೋಪಿಗಳ ಖಾತೆಯಲ್ಲಿ ನಡೆದಿತ್ತು ಕೋಟಿ-ಕೋಟಿ ವ್ಯವಹಾರ – Kannada News | Kogilu Layout Eviction Takes Dramatic Turn: Residents Not Homeless but Millionaires, Crores Found in Accused Accounts

ಬೆಂಗಳೂರು, ಜನವರಿ 27: ಕೋಗಿಲು ಲೇಔಟ್​ನಲ್ಲಿರುವ (Kogilu Layout) ಸರ್ಕಾರಿ ಜಾಗ ಒತ್ತುವರಿ ತೆರವು ಕಾರ್ಯಾಚರಣೆ ಪ್ರಕರಣ ಇಡೀ ದೇಶದಲ್ಲಿ ಸಂಚಲನ ಸೃಷ್ಟಿ ಮಾಡಿತ್ತು. ಕೇರಳದ ಮುಖ್ಯಮಂತ್ರಿ, ಕರ್ನಾಟಕ ಸರ್ಕಾರವನ್ನು ‘ಬುಲ್ಡೋಜರ್ ರಾಜ್’ ಎಂದು ಟೀಕೆ ಮಾಡಿದ್ದರು. ಅಷ್ಟೇ ಯಾಕೆ, ಶತ್ರು ರಾಷ್ಟ್ರ ಪಾಕಿಸ್ತಾನ ಕೂಡಾ ಕೋಗಿಲು ಲೇಔಟ್ ಒತ್ತುವರಿ ಬಗ್ಗೆ ಟೀಕೆ ಮಾಡಿತ್ತು. ಆದರೆ ಈಗ, ಕೋಗಿಲು ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ ಪೊಲೀಸರಿಗೆ ರೋಚಕ‌ ಸಂಗತಿಗಳು ಗೊತ್ತಾಗಿವೆ. ಕೋಗಿಲು ಲೇಔಟ್​ನ ಫಕೀರ್ ಕಾಲೋನಿ ಹಾಗೂ…

Read More

ರಿಚಾ ಘೋಷ್ ಸಿಡಿಲಬ್ಬರಕ್ಕೆ ದಾಖಲೆ ಧೂಳೀಪಟ – Kannada News | Richa Ghosh Creates New Record in WPL

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ವಿಕೆಟ್ ಕೀಪರ್ ಬ್ಯಾಟರ್ ರಿಚಾ ಘೋಷ್ (Richa Ghosh) ಭರ್ಜರಿ ದಾಖಲೆ ಬರೆದಿದ್ದಾರೆ. ಅದು ಕೂಡ ಸಿಡಿಲಬ್ಬರದ 90 ರನ್​ ಸಿಡಿಸುವ ಮೂಲಕ ಎಂಬುದು ವಿಶೇಷ.  Source link

Read More

Bengaluru Air Quality: ಬೆಂಗಳೂರಿನ ಏರ್ ಕ್ವಾಲಿಟಿಯಲ್ಲಿ ಭಾರಿ ಸುಧಾರಣೆ! – Kannada News | Bangalore Air Pollution Crisis: Bengaluru Air quality is better today

ಬೆಂಗಳೂರಿನ ಏರ್ ಕ್ವಾಲಿಟಿಯಲ್ಲಿ ಭಾರಿ ಸುಧಾರಣೆ! ಬೆಂಗಳೂರು, ಜನವರಿ 27: ಕಳೆದ ವರ್ಷದಿಂದಲೂ ಬೆಂಗಳೂರಿನ ವಾಯು ಗುಣಮಟ್ಟ (Bengaluru Air Quality) ಅಪಯಕಾರಿ ಹಂತದಲ್ಲೇ ಇತ್ತು. ರಾಜ್ಯದೆಲ್ಲೆಡೆ ಏರ್ ಕ್ವಾಲಿಟಿ ಆತಂಕಕಾರಿ ಮಟ್ಟದಲ್ಲಿದ್ದರೂ ಇಂದಿನ ಮಟ್ಟಿಗೆ ಬೆಂಗಳೂರಿನ ವಾಯು ಗುಣಮಟ್ಟ ಸ್ವಲ್ಪ ಮಟ್ಟಿಗೆ ಸುಧಾರಿಸಿದೆ.ಕೆಲ ತಿಂಗಳ ಹಿಂದೆಯೂ ಒಮ್ಮೆ ಬೆಂಗಳೂರಿನ ವಾಯ ಗುಣಮಟ್ಟ 200ಕ್ಕೇರಿತ್ತು. ನಂತರ ಕೆಲ ದಿನ ಸುಧಾರಿಸಿದಂತೆ ಕಂಡರೂ ಮತ್ತೊಮ್ಮೆ ಏರ್ ಕ್ವಾಲಿಟಿ ಕಳಪೆಯಾಗಿತ್ತು. ಆದರೆ ಇಂದು ಕಳೆದ 2-3 ತಿಂಗಳಿಗೆ ಹೋಲಿಸಿದರೆ ಬೆಂಗಳೂರಿನ…

Read More