ಡಿಕೆ ಶಿವಕುಮಾರ್ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಬೆಂಗಳೂರು, (ಮೇ 30): ವಿಧಾನಸೌಧದಲ್ಲಿ ಇಂದು (ಮೇ 30) ನಡೆದ ಸಿಎಲ್‌ಪಿ ಸಭೆಯಲ್ಲಿ (CLP Meeing) ಡಿ.ಕೆ.ಶಿವಕುಮಾರ್ (DK Shivakumar) ಅವರನ್ನು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆ ಮಾಡಲಾಗಿದ್ದು, ಇದಾದ ಬಳಿಕ ಡಿ.ಕೆ.ಶಿವಕುಮಾರ್ ಅವರು ಕಾಂಗ್ರೆಸ್ ನಾಯಕರೊಂದಿಗೆ ಲೋಕಭವನಕ್ಕೆ ತೆರಳಿ, ಸರ್ಕಾರ ರಚಿಸಲು ರಾಜ್ಯಪಾಲರ ಬಳಿ ಹಕ್ಕು ಮಂಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರಿಗೆ ಸರ್ಕಾರ ರಚನೆಗೆ ಗವರ್ನರ್ ಆಹ್ವಾನಿಸಿದ್ದಾರೆ. ಈ ಬಗ್ಗೆ ಡಿ.ಕೆ.ಶಿವಕುಮಾರ್ ಅವರಿಗೆ ರಾಜ್ಯಪಾಲರಿಂದ ಅಧಿಕೃತ ಪತ್ರ ಕಳುಹಿಸಲಾಗಿದೆ. ಲೋಕಭವನದಲ್ಲಿ ಜೂನ್ 3ರಂದು ಸಂಜೆ…