Headlines

ಸಚಿವ ಸಂಪುಟದಿಂದ ಮೇಕೆದಾಟಿನವರೆಗೆ: ಕರ್ನಾಟಕದ ನೂತನ ಸಿಎಂ ಮುಂದಿವೆ ಸಾಲು ಸಾಲು ಸವಾಲು!

ಡಿ.ಕೆ. ಶಿವಕುಮಾರ್Image Credit source: PTI ಬೆಂಗಳೂರು, ಮೇ 30: ಕಾಂಗ್ರೆಸ್​​ ಶಾಸಕಾಂಗ ಪಕ್ಷದ ಸಭೆಯಲ್ಲಿ ಡಿ.ಕೆ. ಶಿವಕುಮಾರ್ (DK Shivakumar) ಅವರನ್ನು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ. ಬಯಸಿದ ಸಿಎಂ ಸ್ಥಾನ ಸಿಕ್ಕರೂ ಡಿಕೆಶಿ ಮುಂದಿರುವ ಹಾದಿ ಹೂವಿನ ಹಾಸಿಗೆಯಲ್ಲ. ಸಾಲು ಸಾಲು ಸವಾಲುಗಳೇ ನೂತನ ಮುಖ್ಯಮಂತ್ರಿಯ ಎದುರಿವೆ. ರಾಜಕೀಯ, ಆಡಳಿತಾತ್ಮಕ ಮತ್ತು ಆರ್ಥಿಕ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಸವಾಲುಗಳು ಕಾದಿವೆ. ರಾಜ್ಯದ ಆರ್ಥಿಕ ಸ್ಥಿತಿಯ ನಡುವೆ ಗ್ಯಾರಂಟಿ ಯೋಜನೆಗಳನ್ನು ಮುನ್ನಡೆಸುವುದರ ಜೊತೆಗೆ ಕೆಲ…

Read More

D.K. Shivakumar: ಡಿ.ಕೆ. ಶಿವಕುಮಾರ್​​ ಕರ್ನಾಟಕದ ನೂತನ ಸಿಎಂ; ಸಿಎಲ್​​ಪಿ ಸಭೆಯಲ್ಲಿ ಅಧಿಕೃತವಾಗಿ ಹೆಸರು ಘೋಷಣೆ

ಡಿ.ಕೆ. ಶಿವಕುಮಾರ್​​ ಕರ್ನಾಟಕದ ನೂತನ ಸಿಎಂImage Credit source: PTI ಬೆಂಗಳೂರು, ಮೇ 30: ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕಾಂಗ್ರೆಸ್ (Congress)​​ ಶಾಸಕಾಂಗ ಪಕ್ಷದ ಸಭೆಯಲ್ಲಿ ಕರ್ನಾಟಕದ ನೂತನ ಸಿಎಂ ಆಗಿ ಡಿ.ಕೆ. ಶಿವಕುಮಾರ್ (D K Shivakumar)​​ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಡಿಕೆಶಿ ಸಿಎಂ ಆಗುವುದು ನಿಶ್ಚಿತವಾಗಿತ್ತು. ಆದರೆ ಪ್ರಕ್ರಿಯೆಯಂತೆ ಶಾಸಕಾಂಗ ಪಕ್ಷದ ಸಭೆ ನಡೆಸುವ ಮೂಲಕ ನೂತನ ನಾಯಕನ ಆಯ್ಕೆ ಅಧಿಕೃತವಾಗಿ ಇಂದು ನಡೆದಿದೆ….

Read More

RRB Technician Grade 3 Result: RRB ಟೆಕ್ನಿಷಿಯನ್ ಗ್ರೇಡ್ 3 ಫಲಿತಾಂಶ ಪ್ರಕಟ; ಸ್ಕೋರ್‌ಕಾರ್ಡ್ ಹೀಗೆ ಡೌನ್‌ಲೋಡ್ ಮಾಡಿ

RRB ಟೆಕ್ನಿಷಿಯನ್ ಗ್ರೇಡ್ 3 ಫಲಿತಾಂಶ ಪ್ರಕಟImage Credit source: Pinterest ರೈಲ್ವೆ ಇಲಾಖೆಯಲ್ಲಿ ಉದ್ಯೋಗದ ಕನಸು ಕಾಣುತ್ತಿರುವ ದೇಶದ ಲಕ್ಷಾಂತರ ಅಭ್ಯರ್ಥಿಗಳಿಗೆ ರೈಲ್ವೆ ನೇಮಕಾತಿ ಮಂಡಳಿಯು (RRB) ಮಹತ್ವದ ಸುದ್ದಿಯೊಂದನ್ನು ನೀಡಿದೆ. 2026ರ ಸಾಲಿನ ಆರ್‌ಆರ್‌ಬಿ ಟೆಕ್ನಿಷಿಯನ್ ಗ್ರೇಡ್ 3 (Technician Grade 3) ಹುದ್ದೆಗಳ ಕಂಪ್ಯೂಟರ್ ಆಧಾರಿತ ಪರೀಕ್ಷೆಯ (CBT) ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ. ಮಾರ್ಚ್ ನಲ್ಲಿ ದೇಶದಾದ್ಯಂತ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಈ ನೇಮಕಾತಿ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲಾಗಿತ್ತು. ಪರೀಕ್ಷೆಗೆ…

Read More

IND vs ENG: 2ನೇ ಟಿ20 ಗೆದ್ದರೆ ಟೀಂ ಇಂಡಿಯಾಗೆ ಸರಣಿ; ಪಂದ್ಯ ಎಷ್ಟು ಗಂಟೆಗೆ ಆರಂಭ?

ಮೂರು ಪಂದ್ಯಗಳ ಟಿ20 ಸರಣಿ ಹಾಗೂ ಏಕೈಕ ಟೆಸ್ಟ್ ಪಂದ್ಯಕ್ಕಾಗಿ ಇಂಗ್ಲೆಂಡ್‌ ಪ್ರವಾಸ ಮಾಡಿರುವ ಭಾರತ ವನಿತಾ ಪಡೆ ಟಿ20 ಸರಣಿಯಲ್ಲಿ  (India vs England T20 series)  ಗೆಲುವಿನ ಶುಭಾರಂಭ ಮಾಡಿದೆ. ಇಂಗ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತ ಮಹಿಳಾ ತಂಡ 38 ರನ್​ಗಳ ಭರ್ಜರಿ ಗೆಲುವು ಸಾಧಿಸಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಭಾರತ 189 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಆತಿಥೇಯ ಇಂಗ್ಲೆಂಡ್ 20 ಓವರ್​ಗಳಲ್ಲಿ 8 ವಿಕೆಟ್…

Read More

IPL 2026: ಫೈನಲ್​ಗೂ ಮುನ್ನ ಆರೆಂಜ್, ಪರ್ಪಲ್ ಕ್ಯಾಪ್ ಯಾರ ಬಳಿ ಇದೆ ನೋಡಿ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ. Read More Source link

Read More

ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ? ಇಲ್ಲಿದೆ ಇಟ್ರೆಸ್ಟಿಂಗ್ ಮಾಹಿತಿ

ಬೆಂಗಳೂರು, ಮೇ 30): ಸಿದ್ದರಾಮಯ್ಯನವರು ರಾಜೀನಾಮೆ ಬೆನ್ನಲ್ಲೇ ಡಿಕೆ ಶಿವಕುಮಾರ್ ಅವರು ಇದೇ ಜೂನ್ 3ರಂದು ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಆದ್ರೆ ಅದಕ್ಕೂ ಮುನ್ನವೇ ನಿಯಮಗಳಂತೆ ಶಾಸಕಾಂಗ ಸಭೆ ನಾಯಕನ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಅದರಂತೆ ಇಂದು ವಿಧಾನಸೌಧದಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆ ಇದ್ದು, ಇದರಲ್ಲಿ ಡಿಕೆ ಶಿವಕುಮಾರ್ ಅವರನ್ನು ನೂತನ ಶಾಸಕಾಂಗ ಸಭೆಯ ನಾಯಕನನ್ನಾಗಿ ಆಯ್ಕೆ ಮಾಡಲಾಗುತ್ತದೆ. ಹಾಗಾದ್ರೆ, ಆಯ್ಕೆ ಪ್ರತಿಕ್ರಿಯೆ ಹೇಗಿರುತ್ತೆ ಎನ್ನುವುದನ್ನು ನೋಡುವುದಾದರೆ, ಸಭೆ ಆರಂಭದಲ್ಲಿ ಶಾಸಕರ ಹಾಜರಾತಿ ಪಡೆದುಕೊಳ್ಳುವ ಪ್ರಕ್ರಿಯೆ…

Read More

RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕಾನೂನು ಕ್ರಮದ ಎಚ್ಚರಿಕೆ

ಬೆಂಗಳೂರು, ಮೇ 30: ನಾಳೆ ಆರ್​​ಸಿಬಿ (RCB) VS ಜಿಟಿ ತಂಡಗಳ ಮಧ್ಯೆ ಹೈವೋಲ್ಟೇಜ್​​ ಐಪಿಎಲ್ ಫೈನಲ್ ಪಂದ್ಯ ನಡೆಯಲಿದೆ. ಇತ್ತ ನಗರದಲ್ಲಿ ಬೆಂಗಳೂರು ನಗರ ಪೊಲೀಸರು ಅತ್ಯಂತ ಕಠಿಣ ಸುರಕ್ಷತಾ ಮಾರ್ಗಸೂಚಿಗಳನ್ನು ಪ್ರಕಟಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್​, ನಾಳೆ ಐಪಿಎಲ್ ಫೈನಲ್ ಮ್ಯಾಚ್ ನಡೆಯಲಿದೆ. ಬೆಂಗಳೂರು ಪೊಲೀಸರಿಗೆ ಸಲಹೆ, ಸೂಚನೆ ನೀಡಿದ್ದೇನೆ. ಅಭಿಮಾನಿಗಳ ಸೆಲೆಬ್ರೇಷನ್​​ನಿಂದ ಬೇರೆ ಅವರಿಗೆ ತೊಂದರೆ ಆಗಬಾರದು. ಎಲ್ಲರೂ ತಮ್ಮ ತಮ್ಮ ಮನೆ, ಕ್ಲಬ್​​ಗಳಲ್ಲಿ…

Read More

ದೆಹಲಿ, ಮುಂಬೈ ಸೇರಿ ಹಲವೆಡೆ ದಾಳಿಗೆ ಸಂಚು ರೂಪಿಸಿದ್ದ 9 ಮಂದಿ ಶಂಕಿತ ಉಗ್ರರ ಬಂಧನ

ನವದೆಹಲಿ, ಮೇ 30: ಐಸಿಸ್​​ ಹಾಗೂ ಮುಂಬೈ ಭೂಗತ ಜಗತ್ತಿನ ಜೊತೆ ಸಂಪರ್ಕ ಹೊಂದಿರುವ ಶಂಕೆ ಮೇರೆಗೆ ದೆಹಲಿ ಪೊಲೀಸ್ ವಿಶೇಷ ಘಟಕ 9 ಶಂಕಿತ ಉಗ್ರರನ್ನು ಬಂಧಿಸಿದೆ. ಬಂಧಿತರು ದೆಹಲಿ, ಮುಂಬೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ದಾಳಿ ನಡೆಸಲು ಸಂಚು ರೂಪಿಸಿದ್ದರು ಎಂಬ ವಚಾರವೂ ತನಿಖೆಯ ವೇಳೆ ಬಯಲಿಗೆ ಬಂದಿದೆ. ತನಿಖಾಧಿಕಾರಿಗಳ ಪ್ರಕಾರ, ಈ ಗುಂಪು ಗಡಿಯಲ್ಲಿರುವ ಹ್ಯಾಂಡ್ಲರ್‌ಗಳ ನಿರ್ದೇಶನದಂತೆ ಕಾರ್ಯನಿರ್ವಹಿಸುತ್ತಿದ್ದು, ಆತಂಕ ಸೃಷ್ಟಿಸಿ ಭದ್ರತಾ ವ್ಯವಸ್ಥೆಯನ್ನು ಅಸ್ಥಿರಗೊಳಿಸುವ ನಿಟ್ಟಿನಲ್ಲಿ ದಾಳಿಗಳನ್ನು ನಡೆಸುವ ಜವಾಬ್ದಾರಿ…

Read More

Video: ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!

ಟರ್ಕಿಯ ಇಸ್ತಾನ್‌ಬುಲ್ ನಗರದ ಬೀದಿಗಳಲ್ಲಿ ಹಬ್ಬದ ಹಿನ್ನೆಲೆಯಲ್ಲಿ ಬಲಿ ಕೊಡಲು ತಂದಿದ್ದ ಹೋರಿಯೊಂದು ತನ್ನ ಮಾಲೀಕನಿಂದ ತಪ್ಪಿಸಿಕೊಂಡು ಓಡಿ ಬಂದು, ನೇರವಾಗಿ ರಸ್ತೆಯ ಪಕ್ಕದಲ್ಲಿದ್ದ ಕ್ಷೌರದ ಅಂಗಡಿಯೊಂದರ (Barber Shop) ಒಳಗೆ ನುಗ್ಗಿ ತೀವ್ರ ಆತಂಕ ಹಾಗೂ ಗೊಂದಲದ ವಾತಾವರಣವನ್ನು ಸೃಷ್ಟಿಸಿದೆ. ಅಂಗಡಿಯ ಒಳಗೆ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸಂಪೂರ್ಣ ದೃಶ್ಯ ಸೆರೆಯಾಗಿದೆ. ಇದ್ದಕ್ಕಿದ್ದಂತೆ ಬೃಹತ್ ಹೋರಿ ಒಳಗೆ ನುಗ್ಗುವುದನ್ನು ಕಂಡು, ಅಲ್ಲಿದ್ದವರೆಲ್ಲರೂ ಪ್ರಾಣಭಯದಿಂದ ದಿಕ್ಕಾಪಾಲಾಗಿ ಓಡಿಹೋಗುವುದನ್ನು ಕಾಣಬಹುದು. ಅಂಗಡಿಯ ಒಳಗಿದ್ದ ಗಾಜಿನ ಬಾಗಿಲು ಮತ್ತು ಪೀಠೋಪಕರಣಗಳನ್ನು…

Read More

ಈ ವಾರ ಒಟಿಟಿಗೆ ಬಂದಿವೆ ಸೂಪರ್ ಹಿಟ್ ಸಿನಿಮಾ: ಪಟ್ಟಿ ಇಲ್ಲಿದೆ

‘ರೂಮ್​​ಮೇಟ್ಸ್’ ಕನ್ನಡದ ವೆಬ್ ಸರಣಿ. ಹೆಸರೇ ಸೂಚಿಸುತ್ತಿರುವಂತೆ ಒಂದೇ ರೂಮಿನಲ್ಲಿ ಬದುಕುತ್ತಿರುವ ಕೆಲ ಗೆಳೆಯರ ಆತ್ಮೀಯತೆಯ ಕತೆಯನ್ನು ಈ ವೆಬ್ ಸರಣಿ ಒಳಗೊಂಡಿದೆ. ರೂಮ್​​ಮೇಟ್ಸ್​​ಗಳ ನಡುವಿನ ತಮಾಷೆ, ಓನರ್ ಕಾಟ, ಗೆಳೆತಿಯರು, ಗೆಳೆಯರ ಸಹವಾಸ ಇನ್ನೂ ಹಲವು ವಿಷಯಗಳನ್ನು ಒಳಗೊಂಡ ಈ ವೆಬ್ ಸರಣಿ ಜೀ5 ನಲ್ಲಿ ಬಿಡುಗಡೆ ಆಗಿದೆ. ತಮಿಳಿನ ಸ್ಟಾರ್ ನಟ ಧನುಶ್ ನಟಿಸಿರುವ ‘ಕಾರಾ’ ಕೆಲ ವಾರಗಳ ಹಿಂದಷ್ಟೆ ಬಿಡುಗಡೆ ಆಗಿ ಹಿಟ್ ಎನಿಸಿಕೊಂಡಿತು. ದರೋಡೆಕೋರನೊಬ್ಬನ ಕತೆಯನ್ನು ಒಳಗೊಂಡ ಸಿನಿಮಾ ಇದಾಗಿದ್ದು, ಧನುಶ್…

Read More