IPL ಫೈನಲ್ ದಿನದಂದು ಆರ್‌ಸಿಬಿ ಫ್ಯಾನ್ಸ್ಗೆ ಉಚಿತ ಮೆಟ್ರೋ ಪ್ರಯಾಣ: ಅಂತೆಕಂತೆಗಳಿಗೆ BMRCL ಸ್ಪಷ್ಟನೆ
ಬೆಂಗಳೂರು, ಮೇ 30: ಅಹಮದಾಬಾದ್‌ನಲ್ಲಿ ಮೇ 31ರಂದು ನಡೆಯಲಿರುವ ಐಪಿಎಲ್ (IPL) ಫೈನಲ್ ಪಂದ್ಯ ಹಿನ್ನೆಲೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳಿಗೆ ನಮ್ಮ ಮೆಟ್ರೋದಲ್ಲಿ ಉಚಿತ ಪ್ರಯಾಣದ ಸೌಲಭ್ಯ ನೀಡಲಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಮಾಹಿತಿ ಸಂಪೂರ್ಣ ಸುಳ್ಳು ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ಸ್ಪಷ್ಟಪಡಿಸಿದೆ. ಯಾರಿಗೂ ಉಚಿತ ಪ್ರಯಾಣಕ್ಕೆ ಅವಕಾಶ ಇಲ್ಲ. ಎಲ್ಲರೂ ಟಿಕೆಟ್ ಪಡೆದು ಮೆಟ್ರೋದಲ್ಲಿ ಪ್ರಯಾಣಿಸಬೇಕೆಂದು ಮನವಿ ಮಾಡಲಾಗಿದೆ. ಮುಖ್ಯಾಂಶಗಳು ನಾಳೆ ಅಹಮದಾಬಾದ್‌ನಲ್ಲಿ ಐಪಿಎಲ್ ಫೈನಲ್ ಪಂದ್ಯ ಮೆಟ್ರೋದಲ್ಲಿ…