T20 World Cup 2026: ಟಿ20 ವಿಶ್ವಕಪ್ಗೆ 2 ಬಾರಿಯ ಚಾಂಪಿಯನ್ ತಂಡ ಪ್ರಕಟ – Kannada News | West Indies Squad for 2026 T20 World Cup Revealed
ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸುತ್ತಿರುವ 2026 ರ ಟಿ20 ವಿಶ್ವಕಪ್ (2026 T20 World Cup) ಫೆಬ್ರವರಿ 7 ರಿಂದ ಆರಂಭವಾಗಲಿದೆ. ಒಟ್ಟು 20 ತಂಡಗಳು ಈ ಪಂದ್ಯಾವಳಿಯಲ್ಲಿ ಭಾಗವಹಿಸುತ್ತಿದ್ದು, ಈಗಾಗಲೇ ಭಾಗಶಃ ತಂಡಗಳನ್ನು ಘೋಷಿಸಲಾಗಿದೆ. ಇದೀಗ 17ನೇ ತಂಡವಾಗಿ ವೆಸ್ಟ್ ಇಂಡೀಸ್ 15 ಸದಸ್ಯರ ತಂಡವನ್ನು ( West Indies squad) ಘೋಷಿಸಿದೆ. ವೆಸ್ಟ್ ಇಂಡೀಸ್ ಈ ಟೂರ್ನಿಯಲ್ಲಿ ಎರಡು ಬಾರಿ ಚಾಂಪಿಯನ್ ಆಗಿದ್ದು, 2016 ರಲ್ಲಿ ಭಾರತದಲ್ಲಿ ಆಯೋಜಿಸಲಾಗಿದ್ದ ಟಿ20 ವಿಶ್ವಕಪ್ನಲ್ಲಿ ಇಂಗ್ಲೆಂಡ್…